Viral Video: ಮಗುವನ್ನು ರಕ್ಷಿಸಿದ ಈ ‘ಹೀರೋ ಕ್ಯಾಟ್’

Cat : ಅದೆಷ್ಟೇ ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಂಡರೂ ನಿಮ್ಮ ಮಗು ಒಮ್ಮೆಯಾದರೂ ಮೆಟ್ಟಿಲಿನಿಂದಲೋ, ಮಂಚದಿಂದಲೋ ಉರುಳಿ ಬಿದ್ದೇ ಬಿದ್ದಿರುತ್ತದೆ. ಆದರೆ ಇಲ್ಲೇನಾಗಿದೆ ನೋಡಿ.

Viral Video: ಮಗುವನ್ನು ರಕ್ಷಿಸಿದ ಈ ‘ಹೀರೋ ಕ್ಯಾಟ್’
ಮಗುವನ್ನು ರಕ್ಷಿಸುತ್ತಿರುವ ಬೆಕ್ಕು
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 13, 2022 | 9:43 AM

Cat : ಪ್ರಾಣಿಗಳು ಅದರಲ್ಲಿಯೂ ಬೆಕ್ಕು ನಾಯಿಗಳು ಎಳೆಯ ಮಕ್ಕಳೊಂದಿಗೆ ನಡೆದುಕೊಳ್ಳುವ ರೀತಿಯೇ ಬೇರೆ, ದೊಡ್ಡವರೊಂದಿಗೆ ನಡೆದುಕೊಳ್ಳುವ ರೀತಿಯೇ ಬೇರೆ. ಬೆಕ್ಕುಗಳಂತೂ ಎಳೆಯ ಮಕ್ಕಳನ್ನು ಅದೆಷ್ಟು ಸೂಕ್ಷ್ಮವಾಗಿ ನೋಡಿಕೊಳ್ಳುತ್ತವೆ ಎಂಬುದಕ್ಕೆ ಇಲ್ಲಿರುವ ವಿಡಿಯೋ ಸಾಕ್ಷಿ. ಅಂಬೆಗಾಲಿಟ್ಟುಕೊಂಡು ಬರುವ ಈ ಮಗು ಇನ್ನೇನು ಮೆಟ್ಟಿಲುಗಳ ತುದಿಗೆ ಬರುತ್ತಿದ್ದಂತೆ ಅಕ್ಷರಶಃ ಸಿನೆಮಾದಲ್ಲಿ ಹೀರೋ ಬಂದು ಹೀರೋಯಿನ್​ ಅನ್ನು ಕಾಪಾಡುವುದಿಲ್ಲವೆ? ಅದೇ ರೀತಿ ಬೆಕ್ಕು ಮಗುವನ್ನು ರಕ್ಷಿಸಿದೆ. ಇದು ಹಳೆಯ ವಿಡಿಯೋ ಆದರೂ 3 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ. ಹೌ ಥಿಂಗ್ಸ್​ ವರ್ಕ್​ ಎಂಬ ಟ್ವಿಟರ್ ಪುಟದಲ್ಲಿ ಈ ವಿಡಿಯೋ ನೋಡಬಹುದಾಗಿದೆ.

ವಿಡಿಯೋ ನೋಡಿ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಮನೆಯೊಳಗೆ ಅಳವಡಿಸಿದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಈ ದೃಶ್ಯ ನೆಟ್ಟಿಗರ ಮನಸೆಳೆದಿದೆ. ಈ ಬೆಕ್ಕು ರಿಯಲ್ ಬೇಬಿ ಸಿಟ್ಟರ್ ಎಂದು ಪ್ರಶಂಸಿಸಿದ್ದಾರೆ. ನಿಜ ಅಲ್ಲವೆ? ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳುತ್ತಿರುವ ಇಂಥದೊಂದು ಬೆಕ್ಕು ನಿಮಗೂ ಬೇಕು ಅನ್ನಿಸುತ್ತಲ್ಲವೆ? ನಿಜವಾದ ಕಾಳಜಿ ಎನ್ನುವುದು ಈವತ್ತು ಬಹಳ ತುಟ್ಟಿ!

ಇನ್ನಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 9:42 am, Sat, 13 August 22

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್