AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೆಕ್ಕಿನ ವೇಷ ಧರಿಸಿರುವ ಗೂಬೆ!?

Cat : ಕಿಟಕಿಯಿಂದ ಆಚೆ ಅದೇನು ಬ್ರಹ್ಮಾಂಡ ಕಾಣುತ್ತಿದೆಯೋ ದೇವರೇ ಬಲ್ಲ. 14 ತಾಸಿನಲ್ಲಿ 2,200 ವೋಟ್​ ಪಡೆದಿದಾನೆ ಈ ಬೆಕ್​ಗೂಬಣ್ಣ.

Viral Video: ಬೆಕ್ಕಿನ ವೇಷ ಧರಿಸಿರುವ ಗೂಬೆ!?
ಯಾರು ಏನು ಮಾಡಿದರೂ ನಾನು ಮಾತ್ರ ಹೀಗೇ!
TV9 Web
| Updated By: ಶ್ರೀದೇವಿ ಕಳಸದ|

Updated on: Aug 23, 2022 | 11:02 AM

Share

Cat : ಕೆಲ ಬೆಕ್ಕುಗಳು ಇಡೀ ದಿನ ತನ್ನ ಪೋಷಕರಿಂದ ಮುದ್ದು ನಿರೀಕ್ಷಿಸುತ್ತಲೇ ಇರುತ್ತವೆ. ಇನ್ನೂ ಕೆಲ ಬೆಕ್ಕುಗಳು ತಮ್ಮನ್ನು ಸ್ಪರ್ಶಿಸಲೂ ತನ್ನ ಅನುಮತಿ ಕೇಳಬೇಕು ಎನ್ನುವಷ್ಟರ ಮಟ್ಟಿಗೆ ಗಂಭೀರವಾಗಿ ವರ್ತಿಸುತ್ತವೆ. ಈಗ ಇಲ್ಲಿದೆಯಲ್ಲ, ನೀವೇನೇ ಮಾಡಿದರೂ ನಾನು ತಲೆ ಕೆಡಿಸಿಕೊಳ್ಳುವುದೇ ಇಲ್ಲ. ನೀವದೆಷ್ಟೇ ಪ್ರೀತಿಸಲು ನೋಡಿದರೂ ನನಗದು ಬೇಕಾಗಿಯೇ ಇಲ್ಲ ಎಂಬ ವಿಚಿತ್ರ ಅಸಡ್ಡೆಯಲ್ಲಿ ಕುಳಿತಿರುವಂತಿದೆ. ಯಾಕೆ ಹೀಗೆ? ನಿಮಗೇನಾದರೂ ಅರ್ಥವಾಗುತ್ತಾ ನೋಡಿ. ರೆಡ್ಡಿಟ್​ನಲ್ಲಿರುವ ಈ ವಿಡಿಯೋ ಸುಮಾರು 2,200  ವೋಟ್ ಗಳಿಸಿದೆ. 14 ಗಂಟೆಗಳ ಹಿಂದೆ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ.

I am the best at being unbothered from StoppedWorking

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಕಿಟಕಿಯಿಂದ ಆಚೆ ಅದೇನು ಬ್ರಹ್ಮಾಂಡ ಕಾಣುತ್ತಿದೆಯೋ ದೇವರೇ ಬಲ್ಲ. ಅದರ ಪೋಷಕರು ಅದನ್ನು ಮೆಲ್ಲ ಮುಟ್ಟಿ, ತಿವಿದು ಏನೆಲ್ಲ ಮಾಡಿದರೂ ಕಣ್ಣೂ ಪಿಳುಕಿಸದಷ್ಟು ಕೋಪ (!) ನುಂಗಿ ಕುಳಿತಿದೆ. ಆದರೆ ಹೀಗದು ಕಣ್ಣು ಅಗಲಿಸಿಕೊಂಡು ಕುಳಿತಿರುವುದು ಅದರ ಸೌಂದರ್ಯ ಎಂದು ಕೆಲವರು ಪ್ರತಿಕ್ರಿಯಿಸಿದ್ದಾರೆ. ಉದ್ದೇಶಪೂರ್ವಕವಾಗಿ ಹೀಗೆ ಕುಳಿತಿದೆಯೇ, ತಮಾಷೆ ಮಾಡುತ್ತಿದೆಯೇ ಎಂದೂ ಕೆಲವರು ಪ್ರಶ್ನಿಸಿದ್ದಾರೆ. ಬೆಕ್ಕಿನ ರೂಪದಲ್ಲಿರುವ ಗೂಬೆ ಎಂದೂ ಮತ್ತೊಬ್ಬರು ತಮಾಷೆ ಮಾಡಿದ್ದಾರೆ. ಆನ್​ ಆಫ್​ ಮಾಡಲು ಪ್ರಯತ್ನಿಸುತ್ತಿದ್ದೀರಾ ಎಂದು ಇನ್ನೂ ಯಾರೋ ಒಬ್ಬರು ಕೇಳಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ