AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಾಢ ನಿದ್ದೆಯಲ್ಲಿದ್ದ ಯುವಕನ ಮನೆಯೊಳಗೆ ನುಗ್ಗಿದ ಕರಡಿ; ಮುಂದೇನಾಯಿತು ನೋಡಿ

ವೈರಲ್​ ಆಗಿರುವ ವಿಡಿಯೋದಲ್ಲಿ ಕರಡಿ ಹೊರಗಿನಿಂದ ಬಂದು ಬಾಗಿಲು ತೆರೆದು ಯಾವುದೇ ಹಿಂಜರಿಕೆಯಿಲ್ಲದೆ ಮನೆಯೊಳಗೆ ನುಗ್ಗಿದೆ. ಇದ್ದಕ್ಕಿದ್ದಂತೆ ನಿದ್ದೆಯಿಂದ ಎದ್ದ ಯುವಕನಿಗೆ ಮೊದಲು ಏನೂ ಅರ್ಥವಾಗಲಿಲ್ಲ. ಬಳಿಕ ಕಣ್ಣು ತೆರೆದು ಗಾಬರಿಯಾದ ಯುವಕ, ಕೂಡಲೇ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ.

Viral Video: ಗಾಢ ನಿದ್ದೆಯಲ್ಲಿದ್ದ ಯುವಕನ  ಮನೆಯೊಳಗೆ ನುಗ್ಗಿದ ಕರಡಿ; ಮುಂದೇನಾಯಿತು ನೋಡಿ
ಅಕ್ಷತಾ ವರ್ಕಾಡಿ
|

Updated on: Aug 27, 2024 | 5:18 PM

Share

ಗಾಢ ನಿದ್ದೆಯಲ್ಲಿದ್ದ ಯುವಕನ ಮನೆಯೊಳಗೆ ಕರಡಿಯೊಂದು ನುಗ್ಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಯುವಕ ಕಂಬಳಿ ಸುತ್ತಿಕೊಂಡು ಗೊರಕೆ ಹೊಡೆಯುತ್ತಾ ಮಲಗಿದ್ದು, ದೈತ್ಯ ಕರಡಿ ಮನೆಯೊಳಗೆ ನುಗ್ಗಿ ಹೊರ ಹೋಗಲು ದಾರಿ ಕಾಣದೇ ಮನೆಯೊಳಗೆ ಏನೋ ಹುಡುಕಿತ್ತಿದ್ದಂತೆ ಸುತ್ತುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ನೆಟ್ಟಿಗರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಕರಡಿ ಹೊರಗಿನಿಂದ ಬಂದು ಬಾಗಿಲು ತೆರೆದು ಯಾವುದೇ ಹಿಂಜರಿಕೆಯಿಲ್ಲದೆ ಮನೆಯೊಳಗೆ ನುಗ್ಗಿದೆ. ಕರಡಿ ಕೋಣೆಯೊಳಗೆ ಬಂದು ಕೋಣೆಯ ಸುತ್ತಲೂ ಮೇಜಿನ ಕೆಳಗೆ, ಏನೋ ಹುಡುಕುತ್ತಿರುವುದು ಕಂಡುಬಂದಿದೆ. ಇದ್ದಕ್ಕಿದ್ದಂತೆ ನಿದ್ದೆಯಿಂದ ಎದ್ದ ಯುವಕನಿಗೆ ಮೊದಲು ಏನೂ ಅರ್ಥವಾಗಲಿಲ್ಲ. ಬಳಿಕ ಕಣ್ಣು ತೆರೆದು ಗಾಬರಿಯಾದ ಯುವಕ, ಕೂಡಲೇ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದೇವೆ, ಪ್ರೀತಿಗಾಗಿ ಸಾಯುತ್ತಿದ್ದೇವೆ… ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ನವದಂಪತಿ

ಗಾಬರಿಗೊಂಡ ಯುವಕ ತಕ್ಷಣ ಅಲ್ಲಿಂದ ತನ್ನ ಮೊಬೈಲ್ ತೆಗೆದುಕೊಂಡು ಕ್ಷಣಮಾತ್ರದಲ್ಲಿ ಅಲ್ಲಿಂದ ಓಡಿ ಹೋಗಿದ್ದಾನೆ. ಕರಡಿ ಕೂಡ ಅವನನ್ನು ಹಿಂಬಾಲಿಸಿಕೊಂಡು ಹೋಗಿದ್ದು, ವಿಡಿಯೋದ ಕೊನೆಯಲ್ಲಿ ಕರಡಿ ಕೂಡ ಮನೆಯಿಂದ ಹೊರಬರುತ್ತಿರುವುದು ಸೆರೆಯಾಗಿದೆ.

@Yoda4ever ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಎಲ್ಲೆಡೆ ವೈರಲ್​​ ಆಗಿದೆ. ಆಗಸ್ಟ್​​ 26ರಂದು ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 80 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?