AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತಂದೆಯ ಕನಸಿಗೆ ಮಕ್ಕಳೇ ರೂವಾರಿ; ತರಕಾರಿ ಅಂಗಡಿ ಕೆಳಗೆ ಕುಳಿತು ಓದುತ್ತಿರುವ ಮಕ್ಕಳು

ಎಲ್ಲರ ಬದುಕು ಒಂದೇ ರೀತಿ ಇರಲ್ಲ. ಕೆಲವರಿಗೆ ಸಣ್ಣ ವಯಸ್ಸಿನಲ್ಲಿಯೇ ಬಡತನ ಅರಿವಿರುತ್ತದೆ. ಹೀಗಾಗಿ ಕಷ್ಟಪಟ್ಟು ಓದಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕೆನ್ನುವ ಛಲ. ಇದೀಗ ತರಕಾರಿ ಅಂಗಡಿ ಕೆಳಗೆ ಕುಳಿತು ಓದಿನಲ್ಲಿ ತೊಡಗಿಕೊಂಡಿರುವ ಮಕ್ಕಳ ವಿಡಿಯೋ ಮನಮುಟ್ಟುವಂತಿದೆ. ಈ ವಿಡಿಯೋ ನೋಡಿದ ನೆಟ್ಟಿಗರ ಕಣ್ಣು ಒದ್ದೆಯಾಗಿದೆ.

Video: ತಂದೆಯ ಕನಸಿಗೆ ಮಕ್ಕಳೇ ರೂವಾರಿ; ತರಕಾರಿ ಅಂಗಡಿ ಕೆಳಗೆ ಕುಳಿತು ಓದುತ್ತಿರುವ ಮಕ್ಕಳು
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Mar 20, 2026 | 1:06 PM

Share

ಬಡತನ, ಹಸಿವು ಸಣ್ಣ ವಯಸ್ಸಿನಲ್ಲಿ ಜೀವನ ಪಾಠವನ್ನು (life lesson) ಚೆನ್ನಾಗಿ ಕಲಿಸಿ ಬಿಡುತ್ತದೆ. ಹೀಗಾಗಿ ಕೆಲ ಪುಟಾಣಿಗಳದ್ದು ಓದುವ ವಯಸ್ಸಿನಲ್ಲಿ ಹೆತ್ತವರಿಗೆ ಹೆಗಲಾಗುವ ಕನಸು. ಶಿಕ್ಷಣದ ಸಮಯದಲ್ಲಿ ಸಾಕಷ್ಟು ಆರ್ಥಿಕ ಅಡೆತಡೆಗಳು ಎದುರಾಗುವುದು ಸಹಜ. ಮನೆಯಲ್ಲಿ ಸೌಲಭ್ಯವಿಲ್ಲದಿದ್ದರೂ ಈ ಪುಟಾಣಿಗಳಲ್ಲಿ ಓದಬೇಕೆನ್ನುವ ಛಲ. ಸಾಧಿಸುವ ಮುಖ್ಯ ಛಲ ಮುಖ್ಯ ಎನ್ನುವುದಕ್ಕೆ ಈ ವಿಡಿಯೋ ನೈಜ ಉದಾಹರಣೆ. ತನ್ನ ತಂದೆಯ ತರಕಾರಿ ಅಂಗಡಿಯ ಕೆಳಗೆ ಕುಳಿತು ಓದುತ್ತಿರುವ ಮಕ್ಕಳ (children) ವಿಡಿಯೋ ನೆಟ್ಟಿಗರ ಕಣ್ಣಂಚಲಿ ನೀರು ತರಿಸಿದೆ. ಸೌಲಭ್ಯ ಕೊರತೆ ಇದ್ರೂ ಓದಿನ ಮೇಲೆ ಈ ಪುಟಾಣಿಗಳಿರುವ ಆಸಕ್ತಿಯನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

nimavatnikhil ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟಾಣಿಗಳ ಹೋರಾಟದ ಬದುಕನ್ನು ಕಾಣಬಹುದು. ತಂದೆಯೂ ತರಕಾರಿ ಮಾರುತ್ತಿದ್ದರೆ ಮಕ್ಕಳು ಅಂಗಡಿ ಕೆಳಗೆ ಕುಳಿತು ಓದುತ್ತಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಪ್ರಶ್ನೆಗೆ ಉತ್ತರ ಹೇಳಂದ್ರೆ ಹೊಟ್ಟೆ ನೋವೆಂದು ಕುಂಟು ನೆಪ ಹೇಳಿದ ಪುಟಾಣಿ, ಮುಂದೇನಾಯ್ತು ನೋಡಿ

ಈ ವಿಡಿಯೋ ಎರಡು ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಂಗೆ ಗೊತ್ತು ಈ ಪುಟಾಣಿಗಳು ಮುಂದೊಂದು ದಿನ ಅರಮನೆಯಲ್ಲಿ ಉಳಿಯುತ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಉಜ್ವಲ ಭವಿಷ್ಯದೊಂದಿಗೆ ಪುಟಾಣಿಗಳಿಗೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ. ಇನ್ನೊಬ್ಬರು, ಭವಿಷ್ಯದ ಐಎಎಸ್ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:59 pm, Fri, 20 March 26

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ