Viral News: ಏಕಕಾಲದಲ್ಲಿ ಇಬ್ಬರು ಯುವತಿಯರನ್ನು ಮದುವೆಯಾಗಲು ಈತ ಮಾಡಿದ ಪ್ಲಾನ್​​ ಏನು ಗೊತ್ತಾ?

ಮಾಧ್ಯಮ ವರದಿಗಳ ಪ್ರಕಾರ, ಚೀನಾದಲ್ಲಿ, ಯಾವುದೇ ವ್ಯಕ್ತಿ ಏಕಕಾಲದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾಗಲು ಕಾನೂನಿನಲ್ಲಿ ಸಮ್ಮತಿಯಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಈತ ತನ್ನ ಇಬ್ಬರು ಪ್ರೇಯಸಿಯರೊಂದಿಗೆ ಚೀನಾದಿಂದ ನೇರವಾಗಿ ಮಲೇಷ್ಯಾಕ್ಕೆ ಹೋಗಿ ಇಬ್ಬರನ್ನೂ ಒಟ್ಟಿಗೆ ಮದುವೆಯಾಗಿದ್ದಾನೆ.

Viral News: ಏಕಕಾಲದಲ್ಲಿ ಇಬ್ಬರು ಯುವತಿಯರನ್ನು ಮದುವೆಯಾಗಲು ಈತ ಮಾಡಿದ ಪ್ಲಾನ್​​ ಏನು ಗೊತ್ತಾ?
Image Credit source: Facebook
Follow us
ಅಕ್ಷತಾ ವರ್ಕಾಡಿ
|

Updated on: Mar 15, 2024 | 3:12 PM

ಚೀನಾವನ್ನು ಒಳಗೊಂಡಿರುವ ಅನೇಕ ದೇಶಗಳಲ್ಲಿ ಎರಡು ಮದುವೆಗೆ ಸಂಬಂಧಿಸಿದಂತೆ ಸಾಕಷ್ಟು ಕಾನೂನು ನಿರ್ಬಂಧಗಳಿವೆ. ಆದರೆ ಇಲ್ಲೊಬ್ಬ ಚೀನಾದ ನಿವಾಸಿ ಈ ಎಲ್ಲಾ ನಿರ್ಬಂಧಗಳ ನಡುವೆಯೂ ಏಕಕಾಲದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾಗಿದ್ದಾನೆ. ಆದರೆ ಚೀನಾದಲ್ಲಿ ಅಲ್ಲ, ಬದಲಾಗಿ ತನ್ನ ಇಬ್ಬರು ಪ್ರೇಯಸಿಯರನ್ನು ಕರೆದುಕೊಂಡು ಹೋಗಿ ಮಲೇಷ್ಯಾದಲ್ಲಿ ಮದುವೆಯಾಗಿದ್ದಾನೆ. ಇದೀಗಾ ಈತನ ಮದುವೆ ಜಗತ್ತಿನಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

ಮಾಧ್ಯಮ ವರದಿಗಳ ಪ್ರಕಾರ, ಚೀನಾದಲ್ಲಿ, ಯಾವುದೇ ವ್ಯಕ್ತಿ ಏಕಕಾಲದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾಗಲು ಕಾನೂನಿನಲ್ಲಿ ಸಮ್ಮತಿಯಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಈತ ತನ್ನ ಇಬ್ಬರು ಪ್ರೇಯಸಿಯರೊಂದಿಗೆ ಚೀನಾದಿಂದ ನೇರವಾಗಿ ಮಲೇಷ್ಯಾಕ್ಕೆ ಹೋಗಿ ಇಬ್ಬರನ್ನೂ ಒಟ್ಟಿಗೆ ಮದುವೆಯಾಗಿದ್ದಾನೆ. ಇದೀಗಾ ಈತನ ಮದುವೆಯ ಪೋಸ್ಟ್​​ಗಳು ಫೇಸ್‌ಬುಕ್‌ನಲ್ಲಿ ವೈರಲ್ ಆಗಿದೆ. ಕಾನೂನಿಗೆ ವಿರುದ್ಧವಾಗಿ ಈತ ಮದುವೆಯಾಗುತ್ತಿದ್ದಂತೆ ಭಾರೀ ಚರ್ಚೆಗೆ ಕಾರಣವಾಗಿದ್ದು, ಹಂಚಿಕೊಂಡ ಮದುವೆಯ ಫೋಟೋಗಳನ್ನು ಕೆಲ ಹೊತ್ತಿನಲ್ಲೇ ಫೇಸ್​​ಬುಕ್​ನಿಂದ ಡಿಲೀಟ್​​ ಮಾಡಲಾಗಿದೆ.

ಇದನ್ನೂ ಓದಿ: ದೇವಾಲಯ ಧ್ವಂಸ ಮಾಡಲು ಬಂದ ವ್ಯಕ್ತಿ ದೇವರ ವಿಗ್ರಹದ ಮುಂದೆಯೇ ಸಾವು

ಮಲೇಷ್ಯಾದಲ್ಲಿದ್ದರೂ, ಮುಸ್ಲಿಂ ಧರ್ಮದ ಜನರಿಗೆ ಮಾತ್ರ ನಾಲ್ಕು ವಿವಾಹಗಳನ್ನು ಆಗಲು ಕಾನೂನುಬದ್ಧವೆಂದು ಪರಿಗಣಿಸಲಾಗಿದೆ, ಆದರೆ ಮುಸ್ಲಿಮೇತರ ಜನರಿಗೆ ಇದನ್ನು ಅನುಮತಿಸಿಲ್ಲ. ಹೀಗಿರುವಾಗ ಚೀನಾದ ವ್ಯಕ್ತಿಯೊಬ್ಬರು ಮಲೇಷ್ಯಾಕ್ಕೆ ಬಂದು ಇಬ್ಬರನ್ನೂ ಒಟ್ಟಿಗೆ ಮದುವೆಯಾಗಲು ಹೇಗೆ ಸಾಧ್ಯ ಎಂಬ ಬಗ್ಗೆ ಗದ್ದಲ ಎದ್ದಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?