Viral Photo : ಮುಸ್ಲಿಂ ಯುವಕನ ಎದೆಯ ಮೇಲೆ ಸಿಎಂ ಯೋಗಿ ಟ್ಯಾಟೂ! ಯೋಗಿ ಬಗ್ಗೆ ಯುವಕ ಹೇಳಿದ್ದೇನು ಗೊತ್ತಾ?

ಮುಸ್ಲಿಂ ಯುವಕ ತನ್ನ ಎದೆಯ ಮೇಲೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚಿತ್ರವನ್ನು ಹಚ್ಚೆ ಹಾಕಿಸಿಕೊಂಡಿದ್ದಾನೆ. ಯೋಗಿ ತನ್ನ ರೋಲ್ ಮಾಡೆಲ್ ಎಂದು ಹೇಳಿಕೊಂಡಿದ್ದಾನೆ.

Viral Photo : ಮುಸ್ಲಿಂ ಯುವಕನ ಎದೆಯ ಮೇಲೆ ಸಿಎಂ ಯೋಗಿ ಟ್ಯಾಟೂ! ಯೋಗಿ ಬಗ್ಗೆ ಯುವಕ ಹೇಳಿದ್ದೇನು ಗೊತ್ತಾ?
ಮುಸ್ಲಿಂ ಯುವಕನ ಎದೆಯಲ್ಲಿ ಯೋಗಿ ಟ್ಯಾಟೂ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Jun 14, 2022 | 4:55 PM

ದೇಶದ ಒಂದು ಕಡೆಯಲ್ಲಿ  ಕೋಮುವಾದ, ಧರ್ಮದ ವಿಚಾರವಾಗಿ ದಂಗೆ  ನಡೆಯುತ್ತಿರುವ ಸಮಯದಲ್ಲಿ, ಉತ್ತರ ಪ್ರದೇಶದ ಮುಸ್ಲಿಂ ಯುವಕನೊಬ್ಬ ತನ್ನ ಎದೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಟ್ಯಾಟೂ ಒಂದನ್ನು ಹಾಕಿಸಿಕೊಂಡಿದ್ದಾನೆ. ಇದೀಗ ಈ ಫೋಟೋ ಎಲ್ಲ ಕಡೆ ಸಖತ್ ವೈರಲ್ ಆಗುತ್ತಿದೆ.  ಯಮೀನ್ ಸಿದ್ದಿಕಿ ಎಂಬ 23 ವರ್ಷದ ಮುಸ್ಲಿಂ ಯುವಕ ತನ್ನ ಎದೆಯ ಮೇಲೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚಿತ್ರವನ್ನು ಹಚ್ಚೆ ಹಾಕಿಸಿಕೊಂಡಿದ್ದಾನೆ. ಯೋಗಿ ತನ್ನ ರೋಲ್ ಮಾಡೆಲ್ ಎಂದು ಹೇಳಿಕೊಂಡಿದ್ದಾನೆ. ಯೋಗಿ ಹುಟ್ಟುಹಬ್ಬದಂದು ಈ ಟ್ಯಾಟೂ ಹಾಕಿಸಿಕೊಳ್ಳುವ ಮೂಲಕ ಉಡುಗೊರೆಯನ್ನು ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಸಿದ್ದಿಕಿ ಫರೂಕಾಬಾದ್ ಮತ್ತು ಮೈನ್‌ಪುರಿ ಜಿಲ್ಲೆಗಳ ಗಡಿಯಲ್ಲಿರುವ ಹಳ್ಳಿಯಲ್ಲಿ ವಾಸಿಸುತ್ತಿದ್ದಾರೆ ಮತ್ತು ಇತನು  ಪಾದರಕ್ಷೆಗಳ ವ್ಯಾಪಾರವನ್ನು ಮಾಡುತ್ತಿದ್ದಾರೆ.  ಇತ ಈ ಹಚ್ಚೆಯನ್ನು ಹಾಕಿಕೊಂಡ ನಂತರ ಅನೇಕ ಅವಮಾನಗಳನ್ನು ಅನುಭವಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ.  ತಮ್ಮ ಸ್ನೇಹಿತರು ಮತ್ತು ಸಂಬಂಧಿಕರಿಂದ ಸಾಕಷ್ಟು ಮಾತುಗಳನ್ನು ಕೇಳಿದ್ದೇನೆ, ಆದರೆ ನನಗೆ ಆ ಮಾತುಗಳು ಯಾವುದು ನೋವು ಉಂಟು ಮಾಡಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  : ಗುವಾಹಟಿಯಲ್ಲಿ ಭಾರೀ ಮಳೆಯಿಂದ ಭೂಕುಸಿತ; ನಾಲ್ವರು ಕಾರ್ಮಿಕರು ಜೀವಂತ ಸಮಾಧಿ

ಇದನ್ನೂ ಓದಿ
Image
Viral Video : ಹುಲಿಗಳಿಗೆ ಈ ಶ್ವಾನ ತಾಯಿ! ಇಲ್ಲಿದೆ ನೋಡಿ ಅದ್ಭುತ ವಿಡಿಯೋ
Image
Viral Video: ಮಂಗಗಳಿಗೆ ಮಾವಿನ ಹಣ್ಣು ತಿನ್ನಿಸಿದ ಕಾನ್​ಸ್ಟೆಬಲ್​, ಇದುವೇ ಮಾನವೀಯತೆ ಎಂದ ನೆಟ್ಟಿಗರು
Image
Viral Video: ಅಶ್ಲೀಲವಾಗಿ ವರ್ತಿಸಿದ ಯುವಕರೊಂದಿಗೆ ಏಕಾಂಗಿಯಾಗಿ ಫೈಟ್ ಮಾಡಿದ ಯುವತಿ; ವಿಡಿಯೋ ವೈರಲ್
Image
Viral Video: ಬೃಹತ್ ಮರಕ್ಕೆ ಬಡಿದ ಸಿಡಿಲು! ಮೈ ಝುಂ ಎನಿಸುವ ವಿಡಿಯೋ ವೈರಲ್

“ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಅವರಿಗೆ ಟ್ಯಾಟೂ ತೋರಿಸಬೇಕೆಂಬುದು ನನ್ನ ಆಸೆ. ಅವರ ಬಗ್ಗೆ ನನಗೆ ಅಪಾರ ಪ್ರೀತಿ ಮತ್ತು ಗೌರವವಿದೆ. ಅವರು ಅಧಿಕಾರಕ್ಕೆ ಬಂದಾಗಿನಿಂದ ಉತ್ತರ ಪ್ರದೇಶವನ್ನು ಬದಲಾಯಿಸಿದ್ದಾರೆ. ಯಾವುದೇ ತಾರತಮ್ಯವಿಲ್ಲ ಮತ್ತು ಹಿಂದೂಗಳು – ಮುಸ್ಲಿಮರು ಎಲ್ಲರೂ ಅವರು ತಂದಿರುವ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ ಎಂದು ಸಿದ್ದಿಕಿ ಹೇಳುತ್ತಾರೆ.

ಪ್ರಮುಖ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ 

Published On - 4:53 pm, Tue, 14 June 22

ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ