Viral Video: ನೀರಿನಲ್ಲಿ ಕೋಬ್ರಾ ಮತ್ತು ಹೆಬ್ಬಾವಿನ ಮಧ್ಯೆ ಭರ್ಜರಿ ಫೈಟ್; ವಿಡಿಯೊ ವೈರಲ್

ನಾಲ್ಕು ನಿಮಿಷಗಳಿರುವ ವಿಡಿಯೊ ಕ್ಲಿಪ್​ನಲ್ಲಿ ಗಮನಿಸುವಂತೆ ನಾಗರ ಹಾವು ಮತ್ತು ಹೆಬ್ಬಾವು ಜಗಳವಾಡುತ್ತಿವೆ. ವಿಡಿಯೊ ವೈರಲ್ ಆಗಿದ್ದು ಸುಮಾರು 6 ಮಿಲಿಯನ್​ಗಿಂತಲೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ.

Viral Video: ನೀರಿನಲ್ಲಿ ಕೋಬ್ರಾ ಮತ್ತು ಹೆಬ್ಬಾವಿನ ಮಧ್ಯೆ ಭರ್ಜರಿ ಫೈಟ್; ವಿಡಿಯೊ ವೈರಲ್
ನೀರಿನಲ್ಲಿ ಕೋಬ್ರಾ ಮತ್ತು ಹೆಬ್ಬಾವಿನ ಮಧ್ಯೆ ಭರ್ಜರಿ ಫೈಟ್
Follow us
TV9 Web
| Updated By: shruti hegde

Updated on:Nov 28, 2021 | 9:06 AM

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿಗಳ ತುಂಟಾಟ, ಮೋಜು-ಮಸ್ತಿಯ ಅದೆಷ್ಟೋ ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ತಮಾಷೆಯಾಗಿದ್ದರೆ ಇನ್ನು ಕೆಲವು ಬೆಚ್ಚಿಬೀಳಿಸುವಂತಿರುತ್ತವೆ. ಇದೀಗ ವೈರಲ್ ಆದ ವಿಡಿಯೊ ಕೂಡಾ ಅಂಥದ್ದೇ! ನಾಗರ ಹಾವು ಮತ್ತು ಹೆಬ್ಬಾವು ನೀರಿನಲ್ಲಿ ಜಗಳವಾಡುತ್ತಿವೆ. ಭಯಾನಕ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನಾಲ್ಕು ನಿಮಿಷಗಳಿರುವ ವಿಡಿಯೊ ಕ್ಲಿಪ್​ನಲ್ಲಿ ಗಮನಿಸುವಂತೆ ನಾಗರ ಹಾವು ಮತ್ತು ಹೆಬ್ಬಾವು ಜಗಳವಾಡುತ್ತಿವೆ. ವಿಡಿಯೊ ವೈರಲ್ ಆಗಿದ್ದು ಸುಮಾರು 6 ಮಿಲಿಯನ್​ಗಿಂತಲೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಭಯಾನಕ ದೃಶ್ಯ ಎಂದು ಕೆಲವರು ಹೇಳಿದ್ದಾರೆ. ಹಾವು ಅಂದ್ರೆ ನನಗೆ ತುಂಬಾ ಭಯ ಎಂದು ಇನ್ನು ಕೆಲವರು ಅಭಿಪ್ರಾಯವನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ.

ಹಾವು ಅಂದಾಕ್ಷಣ ಯಾರಿಗೆ ತಾನೆ ಭಯವಿಲ್ಲ ಹೇಳಿ? ಹಾವಿನ ಹೆಸರನ್ನು ನಿದ್ದೆಗಣ್ಣಲ್ಲಿ ಕೇಳಿದರೆಯೇ ಎದ್ದು ಬಿದ್ದು ಓಡಿ ಹೋಗುವವರಿದ್ದಾರೆ. ಇನ್ನು ಹಾವು ಪ್ರತ್ಯಕ್ಷವಾಗಿ ಕಂಡರೆ?. ತಮಾಷೆಯ ದೃಶ್ಯಗಳ ಜೊತೆಗೆ ಕೆಲವು ಭಯಾನಕ ದೃಶ್ಯಗಳೂ ಸಹ ಸಕತ್ ವೈರಲ್ ಆಗುತ್ತವೆ. ಕೆಲವರು ಈ ವಿಡಿಯೊ ನೋಡಿ ತಮಾಷೆ ಮಾಡಿದ್ದರೆ ಇನ್ನು ಕೆಲವರು ಭಯಾನಕವಾಗಿದೆ ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ:

Viral Video: ಸ್ಕೂಟರ್ ಕದಿಯುವ ಅವಸರದಲ್ಲಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದ ಕಳ್ಳರು! ವಿಡಿಯೊ ಫುಲ್ ವೈರಲ್

Viral Video: ಬಾಯಾರಿಕೆ ತಡೆಯಲಾಗದೇ ಹ್ಯಾಂಡಲ್ ಪಂಪ್ ಒತ್ತಿ ನೀರು ಕುಡಿದ ಎಮ್ಮೆ; ವಿಡಿಯೊ ನೋಡಿ

Published On - 9:04 am, Sun, 28 November 21

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು