AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಶೂ ಒಳಗೆ ಬೆಚ್ಚಗೆ ಕುಳಿತಿದ್ದ ನಾಗರ ಹಾವು; ಬೆಚ್ಚಿ ಬಿದ್ದ ಯುವತಿ

ಶೂ ಹಾಕುತ್ತಿದ್ದಂತೆ ಅದರೊಳಗೆ ಮಲಗಿದ್ದ ಮರಿ ನಾಗರಹಾವು ಬುಸುಗುಟ್ಟಿದೆ. ತಕ್ಷಣ ಯುವತಿ ಗಾಬರಿಯಿಂದ ಕಿರುಚಲು ಆರಂಭಿಸಿದ್ದಾಳೆ. ಕುಟುಂಬಸ್ಥರು ಕೂಡಲೇ ಹಾವು ಹಿಡಿಯುವವರಿಗೆ ಕರೆ ಮಾಡಿದ್ದು, ಬಳಿಕ ಹಾವನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಶೂ ಒಳಗೆ ಬೆಚ್ಚಗೆ ಕುಳಿತಿದ್ದ ನಾಗರ ಹಾವು; ಬೆಚ್ಚಿ ಬಿದ್ದ ಯುವತಿ
ಅಕ್ಷತಾ ವರ್ಕಾಡಿ
|

Updated on: Jul 06, 2024 | 10:53 AM

Share

ಪ್ರತೀ ಭಾರಿ ನಿಮ್ಮ ಶೂಗಳನ್ನು ಧರಿಸುವಾಗ ಸ್ವಲ್ಪ ಜಾಗರೂಕತೆಯಿಂದ ಇರುವುದು ಒಳ್ಳೆಯದು. ಯಾಕೆಂದರೆ ಇನ್ನೇನು ಶೂ ಹಾಕಲು ಹೊರಟಿದ್ದ ಯುವತಿ ಹಾವಿನ ಕಡಿತದಿಂದ ಕೂದಲೆಳೆ ಅಂತರದಿಂದ ಪಾರಾಗಿರುವ ಘ ಟನೆಯೊಂದು ಬೆಳಕಿಗೆ ಬಂದಿದೆ. ಸದ್ಯ ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಮಳೆಗೆ ಶೂ ಒಳಗಡೆ ಬೆಚ್ಚಗೆ ಮಲಗಿದ್ದ ಹಾವನ್ನು ಕಂಡು ಯುವತಿ ಬೆಚ್ಚಿ ಬಿದ್ದಿದ್ದಾಳೆ.

ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಶೂ ಒಳಗೆ ನಾಗರಹಾವು ಹೇಗೆ ಅಡಗಿದೆ ಎಂಬುದನ್ನು ನೋಡಬಹುದು. ಶೂನಲ್ಲಿ ಹಾವು ಕಂಡ ತಕ್ಷಣ ಯುವತಿ ಗಾಬರಿಯಿಂದ ಕಿರುಚಲು ಆರಂಭಿಸಿದ್ದಾಳೆ. ಇದಾದ ನಂತರ ಕುಟುಂಬಸ್ಥರು ಕೂಡಲೇ ಹಾವು ಹಿಡಿಯುವವರಿಗೆ ಕರೆ ಮಾಡಿದ್ದು, ಹಾವು ಹಿಡಿಯುವವರು ಹಾವನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ ಎಂದು ವರದಿಯಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆ, ಹನಿಮೂನ್‌ಗಾಗಿ ಕಂಪನಿಂದ 10.6 ಕೋಟಿ ರೂ. ದೋಚಿದ ವ್ಯಕ್ತಿ

@MindhackD ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ. ಜುಲೈ 3ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಶೂ ಧರಿಸುವ ಮೊದಲು ಜಾಗರೂಕರಾಗರಿ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಸರ್, ಈ ಬಸ್ ದುಬೈಗೆ ಹೋಗುತ್ತಾ?
ಸರ್, ಈ ಬಸ್ ದುಬೈಗೆ ಹೋಗುತ್ತಾ?