AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಜಾರು ಬಂಡಿ ಆಟ ಆಡಲು ಕೋತಿಗಳಲ್ಲಿ ಪೈಪೋಟಿ, ವೈರಲ್‌ ಆಯ್ತು ದೃಶ್ಯ

ಸೋಶಿಯಲ್ ಮೀಡಿಯಾದಲ್ಲಿ ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧಪಟ್ಟ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತದೆ. ಅದರಲ್ಲೂ ಚೇಷ್ಟೆ ಮಾಡುವ ಕೋತಿಗಳ ವಿಡಿಯೋ ನೀವು ನೋಡಿರುತ್ತೀರಿ. ಇದೀಗ ಕೋತಿಗಳು ಆಟ ಆಡಲೂ ಪೈಪೋಟಿಗೆ ಇಳಿದಿದೆ. ಈ ಮಂಗಗಳ ತರಲೆ ತುಂಟಾಟ ನೋಡಿದ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಜಾರು ಬಂಡಿ ಆಟ ಆಡಲು ಕೋತಿಗಳಲ್ಲಿ ಪೈಪೋಟಿ, ವೈರಲ್‌ ಆಯ್ತು ದೃಶ್ಯ
ವೈರಲ್‌ ವಿಡಿಯೋ
ಸಾಯಿನಂದಾ
|

Updated on: Jul 27, 2026 | 12:04 PM

Share

ಕೋತಿಗಳು (monkey) ಚೇಷ್ಟೆ ಮಾಡುವುದರಲ್ಲಿ ಎತ್ತಿದ ಕೈ. ಸೋಶಿಯಲ್ ಮೀಡಿಯಾದಲ್ಲಿ ಈ ಕೋತಿಗಳ ಕಪಿ ಚೇಷ್ಟೆಯ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಇದೀಗ ಕೋತಿಗಳು ಜಾರುಬಂಡಿ ಆಟ ಆಡುತ್ತಿವೆ. ಆದರೆ ನಾನು ಮೊದಲು ಎಂಬಂತೆ ಕೋತಿಗಳೆಲ್ಲವು ಪೈಪೋಟಿಗೆ ಇಳಿದಿರುವ ದೃಶ್ಯವು ನೆಟ್ಟಿಗರ ಗಮನ ಸೆಳೆದಿದೆ. ಈ ಕ್ಲಿಪಿಂಗ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹ್ಯೂಮರ್‌ ಅನಿಮಲ್‌ (humor animal) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಕ್ಲಿಪ್ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಪಾರ್ಕ್ ನಂತಿರುವ ಪ್ರದೇಶದಲ್ಲಿ ಕೋತಿಗಳು ಜಾರು ಬಂಡಿ ಆಟ ಆಡುತ್ತಿದೆ. ಈ ಜಾರಬಂಡಿಯಲ್ಲಿ ನೇತಾಡುತ್ತಾ ಪೈಪೋಟಿಗೆ ಇಳಿದಿರುವ ದೃಶ್ಯವನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Macaquinhus (@macaquinhus)

ಇದನ್ನೂ ಓದಿ: ಮರಿ ಕೋತಿಯ ಬಾಯಲ್ಲಿದ್ದ ಆಹಾರವನ್ನು ಕಸಿದು ತಿಂದ ಕೋತಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಕ್ಯೂಟ್ ಎಂದಿದ್ದಾರೆ. ಇನ್ನೊಬ್ಬರು, ಇದು ಕೋತಿಗಳು ಸಾರ್ ಕೋತಿಗಳು ಎಂದು ಹೇಳಿದ್ದಾರೆ. ಮತ್ತೊಬ್ಬರು, ಆಟದಲ್ಲಿ ಪುಟಾಣಿಗಳನ್ನೇ ಮೀರಿಸುವಂತಿದೆ ಈ ಕೋತಿಗಳು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ