ಪ್ಲಾಸ್ಟಿಕ್​​ ಡ್ರಮ್​​​​ ಬಳಸಿ ಕೂಲರ್​​​ ತಯಾರಿಸಿದ ವ್ಯಕ್ತಿ; ವಿಡಿಯೋ ವೈರಲ್​​

ವಿಭಿನ್ನವಾದ ಕೂಲರ್​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಪ್ಲಾಸ್ಟಿಕ್​​​ ಡ್ರಮ್​​​ ಬಳಸಿ ಏರ್​​ ಕೂಲರ್​​ ತಯಾರಿಸಿದ್ದು, ಇದೀಗಾ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.

ಪ್ಲಾಸ್ಟಿಕ್​​ ಡ್ರಮ್​​​​ ಬಳಸಿ ಕೂಲರ್​​​ ತಯಾರಿಸಿದ ವ್ಯಕ್ತಿ; ವಿಡಿಯೋ ವೈರಲ್​​
Cooler made of Plastic DrumImage Credit source: instagram
Follow us
ಅಕ್ಷತಾ ವರ್ಕಾಡಿ
|

Updated on:Jun 09, 2023 | 11:45 AM

ಬೇಸಿಗೆಯಲ್ಲಿ ಫ್ಯಾನ್ ಗಾಳಿ ಸಾಕಾಗುವುದೇ ಇಲ್ಲ. ಇನ್ನೇನು ಮಳೆಗಾಲ ಪ್ರಾರಂಭವಾಗುತ್ತಿದ್ದರೂ ಕೂಡ ಉರಿ ಬಿಸಿಲು ಕಡಿಮೆಯಾಗಿಲ್ಲ. ಸೆಕೆ ಬೆವರು ,ಹಾಗಂತ ಎಲ್ಲರೂ ಎಸಿ-ಕೂಲರ್ ಖರೀದಿಸಲು ಸಾಧ್ಯವಿಲ್ಲ. ಆದರೆ ವಿಭಿನ್ನವಾದ ಕೂಲರ್​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಪ್ಲಾಸ್ಟಿಕ್​​​ ಡ್ರಮ್​​​ ಬಳಸಿ ಏರ್​​ ಕೂಲರ್​​ ತಯಾರಿಸಿದ್ದು, ಇದೀಗಾ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.

ಪ್ಲಾಸ್ಟಿಕ್​​​ ಡ್ರಮ್ ಬಳಸಿ ಅದರೊಳಗೆ ಫ್ಯಾನ್​​ ಅಳವಡಿಸಲಾಗಿದೆ. ಜೊತೆಗೆ ನೀರಿನ ಮೋಟಾರ್​​ ಅಳವಡಿಸಲಾಗಿದೆ. ಜೊತೆಗೆ ಈ ಏರ್​​ ಕೂಲರ್​​ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ವಿಭಿನ್ನ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಶ್ಲಾಘನೆ ವ್ಯಕ್ತವಾಗಿದೆ ವಿಡಿಯೋ ಇಲ್ಲಿದೆ ನೋಡಿ.

View this post on Instagram

A post shared by Vicky Sharma (@vikramv5840)

ಇದನ್ನೂ ಓದಿ: ಬಿಯರ್ ಬಾಟಲಿಗಳ ಕದ್ದು ಓಡಿಹೋಗುವ ಕಳ್ಳನ ಪ್ಲ್ಯಾನ್​ ಏನೋ ಚೆನ್ನಾಗಿತ್ತು, ಆದರೆ ಫೇಲ್​ ಆಗ್ಬಿಡ್ತು ನೋಡಿ

ವಿಕ್ರಮ್​​​ ಶರ್ಮ ಎಂಬ ಇನ್ಸ್ಟಾಗ್ರಾಮ್​​ ಬಳಕೆದಾರರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಾಕಷ್ಟು ಲೈಕು ಹಾಗೂ ಕಾಮೆಂಟ್​​ ಪಡೆದುಕೊಂಡಿದೆ. ಸಾಕಷ್ಟು ನೆಟ್ಟಿಗರು ಉತ್ತಮ ಪ್ರಯತ್ನ ಒಳ್ಳೆಯದಾಗಲಿ ಎಂದು ಕಾಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:45 am, Fri, 9 June 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ