Video: ಗದ್ದೆಯಲ್ಲಿ ಭತ್ತ ನಾಟಿ ಮಾಡೋದು ಬಿಟ್ಟು ಇದೆಂತಾ ಅವಸ್ಥೆ ಮಾರ್ರೆ, ಜೋಡಿಯ ನಾಗಿಣಿ ಡಾನ್ಸ್

ಇತ್ತೀಚಿನ ದಿನಗಳಲ್ಲಿ ರೀಲ್ಸ್‌ ಹುಚ್ಚು ಬಹಳನೇ ಹೆಚ್ಚಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗ್ಬೇಕಂತಾ ಕೆಲವೊಬ್ಬರು ವಿತ್ರ ವಿಚಿತ್ರ ಸರ್ಕಸ್‌ ಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಂದು ಜೋಡಿ ಕೂಡಾ ಗದ್ದೆಯಲ್ಲಿ ಭತ್ತ ನಾಟಿ ಮಾಡೋದು ಬಿಟ್ಟು, ಗದ್ದೆಯ ಕೆಸರು ನೀರಲ್ಲಿ ಹೊರಳಾಡುತ್ತಾ ನಾಗಿಣಿ ಡಾನ್ಸ್‌ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Video: ಗದ್ದೆಯಲ್ಲಿ ಭತ್ತ ನಾಟಿ ಮಾಡೋದು ಬಿಟ್ಟು ಇದೆಂತಾ ಅವಸ್ಥೆ ಮಾರ್ರೆ, ಜೋಡಿಯ ನಾಗಿಣಿ ಡಾನ್ಸ್
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 29, 2024 | 5:30 PM

ರೀಲ್ಸ್‌ ಕ್ರೇಜ್‌ ಊಹಿಸಲು ಸಾಧ್ಯವಾಗದಷ್ಟು ಹೆಚ್ಚಾಗಿದೆ. ರೀಲ್ಸ್‌ ಮಾಡುವ ಮೂಲಕ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಲು, ರಾತ್ರೋರಾತ್ರಿ ಫೇಮಸ್‌ ಆಗಲು ಬಹುತೇಕರು ಬಯಸುತ್ತಾರೆ. ಮತ್ತು ಲೈಕ್ಸ್‌ ಮತ್ತು ಫಾಲೋವರ್ಸ್‌ ಮೂಲಕ ಖ್ಯಾತಿಯನ್ನು ಹೆಚ್ಚಿಸಿಕೊಳ್ಳಲು ಹವಣಿಸುತ್ತಿರುತ್ತಾರೆ. ಇದಕ್ಕಾಗಿ ಯುವಕ ಯುವತಿಯರು ಚಿತ್ರ ವಿಚಿತ್ರ ಸರ್ಕಸ್‌ಗಳನ್ನು ಮಾಡುತ್ತಿರುತ್ತಾರೆ. ಅದರಲ್ಲಿ ಕೆಲವೊಂದು ವಿಡಿಯೋಗಳು ನಮಗೆ ನಗು ತರಿಸುವಂತಿರುತ್ತವೆ. ಅದೇ ರೀತಿ ಇಲ್ಲೊಂದು ಜೋಡಿ ಕೂಡಾ ಫೇಮಸ್‌ ಆಗುವ ಸಲುವಾಗಿ ಗದ್ದೆಯಲ್ಲಿ ಭತ್ತ ನಾಟಿ ಕೆಲಸ ಬಿಟ್ಟು ಗದ್ದೆಯ ಕೆಸರು ನೀರಿನಲ್ಲಿ ಹೊರಳಾಡುತ್ತಾ ನಾಗಿಣಿ ಡಾನ್ಸ್‌ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಇದೆಂಥಾ ಅವಸ್ಥೆ ಮಾರ್ರೆ ಎಂದು ನೆಟ್ಟಿಗರು ನಗ್ತಿದ್ದಾರೆ.

Vinay VK99351 ಹೆಸರಿನ ಯೂಟ್ಯೂಬ್‌ ಚಾನೆಲ್‌ ಒಂದರಲ್ಲಿ ಈ ರೀಲ್ಸ್‌ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ʼನಾಗಿಣಿ ಡಾನ್ಸ್‌ʼ ಎಬ ಶೀರ್ಷಿಕೆಯನ್ನು ಬರೆಯಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್‌ ವಿಡಿಯೋದಲ್ಲಿ ಭತ್ತ ನಾಟಿ ಮಾಡೋದನ್ನು ಬಟ್ಟು ಜೋಡಿಯೊಂದು ಗದ್ದೆಯ ಕೆಸರು ನೀರಿನಲ್ಲಿ ಹೊರಳಾಡುತ್ತಾ ನಾಗಿಣಿ ಡಾನ್ಸ್‌ ಮಾಡುತ್ತಿರುವ ಫನ್ನಿ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಹಸಿವು ಎಂದು ಬಿಸ್ಕೆಟ್‌ ಕದ್ದಿರೋದಿಕ್ಕೆ ಈ ರೀತಿ ಘೋರ ಶಿಕ್ಷೆನಾ? ಎಲ್ಲಿದೆ ಮಾನವೀಯತೆ?

ನಾಲ್ಕು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಜೋಡಿಯ ವಿಚಿತ್ರ ನಾಗಿಣಿ ಡಾನ್ಸ್‌ ನೋಡಿ ಇದೆಂಥಾ ಅವಸ್ಥೆ ಮಾರ್ರೆ ಎಂದು ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್