Couple to Throuple: ವಿಚಿತ್ರ ಪ್ರೇಮಕಥೆ, ಪ್ರೀತಿಸಿ ಮದುವೆಯಾದ ಮೂವರು ಯುವತಿಯರು

ಮೂವರು ಯುವತಿಯರು ಒಬ್ಬರನ್ನೊಬ್ಬರು ಪ್ರೀತಿಸಿ ಮೂವರೂ ಮದುವೆಯಾಗಿದ್ದಾರೆ. ಸದ್ಯ ಇವರ ಮದುವೆಗೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.

Couple to Throuple: ವಿಚಿತ್ರ ಪ್ರೇಮಕಥೆ, ಪ್ರೀತಿಸಿ ಮದುವೆಯಾದ ಮೂವರು ಯುವತಿಯರು
Follow us
ಅಕ್ಷತಾ ವರ್ಕಾಡಿ
|

Updated on:Aug 20, 2024 | 2:39 PM

ಸಲಿಂಗ ವಿವಾಹ ಅಂದರೆ ಇಬ್ಬರು ಪುರುಷರ ಅಥವಾ ಇಬ್ಬರು ಮಹಿಳೆಯರು ಪ್ರೀತಿಸಿ ಮದುವೆಯಾಗುವಂತದ್ದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಆದರೆ ಇದೀಗ ಮತ್ತೊಂದು ವಿಚಿತ್ರ ಪ್ರೇಮ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇಲ್ಲಿ ಮೂವರು ಯುವತಿಯರು ಒಬ್ಬರನ್ನೊಬ್ಬರು ಪ್ರೀತಿಸಿ ಮೂವರು ಮದುವೆಯಾಗಿದ್ದಾರೆ. ಸದ್ಯ ಇವರ ಮದುವೆಗೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಈ ವಿಚಿತ್ರ ಸಂಬಂಧ ನಡೆದಿರುವುದು ಅಮೆರಿಕದ ಮಸಾಚುಸೆಟ್ಸ್ ನಲ್ಲಿ. ಇಲ್ಲಿನ ಮೂವರು ಯುವತಿಯರು ಮದುವೆಯಾಗಿದ್ದು, ಒಂದೇ ಮನೆಯಲ್ಲಿ ಒಟ್ಟಿಗೆ ಜೀವನ ಸಾಗಿಸುತ್ತಿದ್ದಾರೆ.

ವೈರಲ್​​ ಫೋಟೋ​​ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರಯಾಣಿಕರ ಮುಂದೆಯೇ ಮೆಟ್ರೋದಲ್ಲಿ ಕಿಸ್ ಮಾಡ್ಕೊಂಡು ಪ್ರಯಾಣಿಸಿದ ಜೋಡಿ

ನ್ಯೂಯಾರ್ಕ್ ಪೋಸ್ಟ್ ವರದಿಯ ಪ್ರಕಾರ, ಪ್ರಾರಂಭದಲ್ಲಿ ಕೇಟೀ ಮತ್ತು ನೆಸ್ ಪ್ರೀತಿಸಿ 2021 ರಲ್ಲಿ ವಿವಾಹವಾಗಿದ್ದರು. ಆದರೆ ನವೆಂಬರ್ 2022 ರಲ್ಲಿ ಕೆಲ್ಲಿ ಎಂಬ ಮತ್ತೊಬ್ಬಳು ಯುವತಿ ಈ ಲೆಸ್ಬಿಯನ್ ದಂಪತಿಗಳ ಜೀವನವನ್ನು ಪ್ರವೇಶಿಸಿದರು. ಇದು ಅವರ ಜೀವನವನ್ನು ಇನ್ನಷ್ಟು ರೋಮಾಂಚನಗೊಳಿಸಿತಂತೆ. ಬಳಿಕ ಮೂವರು ಒಟ್ಟಿಗೆ ಬಾಳಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಮೂವರ ವಿಚಿತ್ರ ಪ್ರೇಮ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಕೆಲವೊಂದಿಷ್ಟು ಜನರು ಇವರ ಸಂಬಂಧವನ್ನು ದ್ವೇಷಿಸಿದರೆ, ಇನ್ನೂ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆಗಳು ಬಂದಿವೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:32 pm, Tue, 20 August 24

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ