AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೃತ್ಯ ಮಾಡುತ್ತಿದ್ದಾಗ ವೇದಿಕೆಯಲ್ಲೇ ನಿದ್ರೆಗೆ ಜಾರಿದ ಮುದ್ದಾದ ಮಗು!

ನೃತ್ಯ ಮಾಡುತ್ತಿದ್ದಾಗ ವೇದಿಕೆಯಲ್ಲೇ ಮೂರು ವರ್ಷದ ಬಾಲಕಿ ನಿದ್ರೆಗೆ ಜಾರಿಗೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ನೃತ್ಯ ಮಾಡುತ್ತಿದ್ದಾಗ ವೇದಿಕೆಯಲ್ಲೇ ನಿದ್ರೆಗೆ ಜಾರಿದ ಮುದ್ದಾದ ಮಗು!
ನಿದ್ದೆಗೆ ಜಾರಿದ ಮಗುImage Credit source: npr
TV9 Web
| Edited By: Rakesh Nayak Manchi|

Updated on:Jun 04, 2022 | 7:59 PM

Share

ಮಕ್ಕಳು ವೇದಿಕೆಯಲ್ಲಿ ಹೋಗಿ ನಿಂತರೆ ಸಾಕು ನೃತ್ಯ ಮಾಡದಿದ್ದರೂ ನೃತ್ಯ ಮಾಡಿದ ಹಾಗೆ ಕಾಣುತ್ತದೆ. ಹೀಗೆ ಒಂದು ವಿಡಿಯೋ ವೈರಲ್ ಆಗುತ್ತಿದ್ದು, ಮಕ್ಕಳ ತಂಡವೊಂದು ವೇದಿಕೆಯಲ್ಲಿ ನಿಂತು ಕೈ ಕಾಲು ಆಡಿಸುತ್ತಾ ನೃತ್ಯಮಾಡುತ್ತಿದ್ದಾರೆ. ಇವರ ಹಿಂದೆ ಅದೇ ತಂಡದಲ್ಲಿದ್ದ ಮತ್ತೊಂದು ಮಗು ತನಗೂ ನೃತ್ಯಕ್ಕೂ ಸಂಬಂಧವೇ ಇಲ್ಲವೆಂಬಂತೆ ಚೆನ್ನಾಗಿ ನಿದ್ರೆ ಮಾಡಿದೆ. ಈ ಮನಮೋಹಕ ವಿಡಿಯೋ (Video) ಸಖತ್ ವೈರಲ್ (Viral) ಆಗುತ್ತಿದೆ.

ಇದನ್ನೂ ಓದಿ: Trending: ಮೀನುಗಾರಿಕೆ ವೇಳೆ ಮೀನುಗಾರನ ಬಾಯಿಯೊಳಗೆ ನುಗ್ಗಿದ ಮೀನು! ಮುಂದೇನಾಯ್ತು ಗೊತ್ತಾ?

ಮೇ 30 ರಂದು ಚೀನಾದಲ್ಲಿ ಚಿತ್ರೀಕರಿಸಲಾದ ವಿಡಿಯೋ ಇದಾಗಿದೆ. ಮೂರು ವರ್ಷದ ಮುದ್ದಾದ ಬಾಲಕಿ ತನ್ನ ಸುತ್ತಲೂ ನಡೆಯುತ್ತಿರುವ ನೃತ್ಯ ಪ್ರದರ್ಶನದಿಂದ ವಿಚಲಿತಳಾಗದೆ ಗಾಢ ನಿದ್ದೆಯಲ್ಲಿದ್ದಂತೆ ಕಾಣಿಸುತ್ತದೆ. ಯಾಹೂ ನ್ಯೂಸ್ ಪ್ರಕಾರ, ಚೀನಾದ ಚಾಂಗ್‌ಕಿಂಗ್‌ನಲ್ಲಿರುವ ಶಿಶುವಿಹಾರದಲ್ಲಿ ಮಕ್ಕಳ ದಿನದ ಪ್ರದರ್ಶನದ ವೇಳೆ ಬಾಲಕಿ ಮಲಗಿದ್ದಾಳೆ.

ಅವಳ ಸಹಪಾಠಿಗಳು ವೇದಿಕೆಯ ಮೇಲೆ ಅವಳಿಂದ ಕೆಲವೇ ಹೆಜ್ಜೆಗಳ ದೂರದಲ್ಲಿ ನಿಂತು ಗುಲಾಬಿ ಬಣ್ಣದ ಚಿಟ್ಟೆ ವೇಷಭೂಷಣಗಳನ್ನು ಧರಿಸಿ ತಮ್ಮ ನೃತ್ಯವನ್ನು ಪ್ರದರ್ಶಿಸಿದರು. ಪ್ರೇಕ್ಷಕರು ಆರಂಭದಲ್ಲಿ ಬಾಲಕಿ ರೇಷ್ಮೆ ಹುಳುವಿನ ನೃತ್ಯ ಮಾಡುತ್ತಿದ್ದಾಳೆ ಎಂದು ಭಾವಿಸಿದ್ದರು. ಆದರೆ ನಂತರ ಶಿಕ್ಷಕರೊಬ್ಬರು ಅವಳು ನಿಜವಾಗಿಯೂ ನಿದ್ದೆ ಮಾಡುತ್ತಿದ್ದಾಳೆ ಎಂದು ದೃಢಪಡಿಸಿದರು.

ಇದನ್ನೂ ಓದಿ: Trending: ತಂದೆಯ ಹಾಡಿಗೆ ಇ ಐ ಇ ಐ ಓ… ಎಂದ ಮುದ್ದಾದ ಮಗು, ವಿಡಿಯೋ ವೈರಲ್

ವಿಡಿಯೋ ವೀಕ್ಷಿಸಿ:

View this post on Instagram

A post shared by NPR (@npr)

ಪುಟ್ಟ ಬಾಲಕಿ ಗಾಢ ನಿದ್ದೆಯಲ್ಲಿದ್ದುದನ್ನು ನೋಡಿದ ಆಕೆಯ ಶಿಕ್ಷಕಿ ನೃತ್ಯದ ಸಮಯದಲ್ಲಿ ಆಕೆಗೆ ತೊಂದರೆ ಕೊಡಲಿಲ್ಲ. ವರದಿಗಳ ಪ್ರಕಾರ, ನಿದ್ರಾವಸ್ಥೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪ್ರದರ್ಶನದ ನಂತರ ವೇದಿಕೆಯಿಂದ ಹೊರಗೆ ಕರೆದೊಯ್ಯುತ್ತಿದ್ದರೂ ಸಹ ಎಚ್ಚರಗೊಳ್ಳಲಿಲ್ಲ. ಸದ್ಯ ಈ ವಿಡಿಯೋವನ್ನು ನೋಡಿದ ನೆಟ್ಟಿಗರು ತಮ್ಮ ಪ್ರೀತಿಯ ಮಾತುಗಳನ್ನು ಆಡಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:57 pm, Sat, 4 June 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ