AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೈಕ್ ಸ್ಟಂಟ್ ಮಾಡಿದ ಯುವಕರು; ಪೊಲೀಸರು ಅವರಿಗೆ ಎಚ್ಚರಿಸಿದ್ದು ಹೇಗೆ ಗೊತ್ತಾ?

ಬೈಕ್ ಚಲಿಸುತ್ತಿರುವಾಗ ಹಿಂಬದಿಯಲ್ಲಿ ಕುಳಿತ ಯುವಕ ಚಾಕುವಿನಿಂದ ಚುಚ್ಚುತ್ತಿರುವಂತೆ ನಟಿಸುತ್ತಾನೆ ಮತ್ತು ಬೈಕ್​ನಿಂದ ಹಾರುತ್ತಾನೆ.

Viral Video: ಬೈಕ್ ಸ್ಟಂಟ್ ಮಾಡಿದ ಯುವಕರು; ಪೊಲೀಸರು ಅವರಿಗೆ ಎಚ್ಚರಿಸಿದ್ದು ಹೇಗೆ ಗೊತ್ತಾ?
ಬೈಕ್ ಸ್ಟಂಟ್ ಮಾಡಿದ ಯುವಕರು; ಪೊಲೀಸರು ಅವರಿಗೆ ಎಚ್ಚರಿಸಿದ್ದು ಹೇಗೆ ಗೊತ್ತಾ?
TV9 Web
| Edited By: |

Updated on: Aug 15, 2021 | 11:50 AM

Share

ವಿಡಿಯೋ ಮಾಡುತ್ತ ಸ್ಟಂಟ್ ಮಾಡಿದ ಯುವಕರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಪಾಯಕಾರಿ ಬೈಕ್ ಸ್ಟಂಟ್ ವೈರಲ್ ಆಗುತ್ತಿದ್ದಂತೆಯೇ ಮುಂಬೈ ಪೊಲೀಸರು ಟ್ವಿಟರ್​ನಲ್ಲಿ ವಿಡಿಯೋ ಹರಿಬಿಟ್ಟಿದ್ದಾರೆ. ಈ ರೀತಿಯಾದ ಸ್ಟಂಟ್ ಮಾಡದಿರುವಂತೆ ಎಚ್ಚರಿಕೆ ನೀಡಿದ್ದಾರೆ.

ಹೆಲ್ಮೆಟ್ ಇಲ್ಲದೇ ಬೈಕ್​ನಲ್ಲಿ ಕುಳಿತ ಇಬ್ಬರು ಯುವಕರು ಸ್ಟಂಟ್ ಮಾಡುತ್ತಿದ್ದಾರೆ. ಹಾಡಿಗೆ ಲಿಪ್ ಸಿಂಕ್ ಮಾಡುತ್ತಾ ವಿಡಿಯೋ ಮಾಡಿದ್ದಾರೆ. ಬೈಕ್ ಚಲಿಸುತ್ತಿರುವಾಗ ಹಿಂಬದಿಯಲ್ಲಿ ಕುಳಿತ ಯುವಕ ಚಾಕುವಿನಿಂದ ಚುಚ್ಚುತ್ತಿರುವಂತೆ ನಟಿಸುತ್ತಾನೆ ಮತ್ತು ಬೈಕ್​ನಿಂದ ಹಾರುತ್ತಾನೆ. ವಾಹನ ಸವಾರ ಸ್ವಲ್ಪ ಮುಂದೆ ಹೋಗಿ ಬೈಕ್​ನಿಂದ ಬೀಳುತ್ತಾನೆ. ಅಪಾಯಕಾರಿಯಾದ ಸ್ಟಂಟ್​ಗಳನ್ನು ಮಾಡದಿರಿ ಎಂದು ಮುನ್ನೆಚ್ಚರಿಕೆಯ ಸಂದೇಶದೊಂದಿಗೆ ಮುಂಬೈ ಪೊಲೀಸರು ವಿಡಿಯೋ ಹಂಚಿಕೊಂಡಿದ್ದಾರೆ.

ಅಪಾಯಕಾರಿ ಸ್ಟಂಟ್ ಮಾಡಿದ ಇಬ್ಬರು ಯುವಕರ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ. ವಿಡಿಯೋ 800 ಲೈಕ್ಸ್​ಗಳನ್ನು ಪಡೆದುಕೊಂಡಿದೆ. ಜತೆಗೆ 1,800ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ.

ಇದನ್ನೂ ಓದಿ:

ಹಾಯಾಗಿದೆ ಪ್ರಯಾಣವೆನ್ನುತ್ತಾ.. ಮೆಟ್ರೋ ರೈಲಿನಲ್ಲಿ ಮಂಗನ ಸ್ಟಂಟ್​! ವಿಡಿಯೋ ನೋಡಿ

Viral Video: ಕೊಂಚ ಸ್ಲಿಪ್​ ಆದ್ರೆ ಬದುಕುಳಿಯುವುದೇ ಡೌಟು! ಯುವಕನ ಸ್ಟಂಟ್​ ವಿಡಿಯೋ ನೋಡಿದ್ರೆ ನೀವೂ ಬೆರಗಾಗ್ತೀರಾ

Follow Us
TV9 Web
TV9 Web

TV9 Kannada

Read More
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ