AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮೆಟ್ರೋದಲ್ಲಿ ಸಖತ್ ಸ್ಟೆಪ್ ಹಾಕಿದ ಪ್ರಯಾಣಿಕ, ವೈರಲ್ ಆಯ್ತು ವಿಡಿಯೋ

ಈಗಿನ ಕಾಲದ ಯುವಕ ಯುವತಿಯರಿಗೆ ಹಾಡು ಕೇಳಿದ ಕೂಡಲೇ ಸ್ಟೆಪ್ ಹಾಕುವುದೆಂದರೆ ಸಿಕ್ಕಾಪಟ್ಟೆ ಇಷ್ಟ. ಹೀಗಾಗಿ ಹೆಚ್ಚಿನವರು ರೀಲ್ಸ್ ಮಾಡುವುದರಲ್ಲಿ ಬ್ಯುಸಿಯಾಗಿರುವುದನ್ನು ನೋಡಿರಬಹುದು. ಇದೀಗ ಸೋಶಿಯಲ್ ಮೀಡಿಯಾ ಪ್ಲಾಟ್ ಫಾರ್ಮ್ ಗಳಲ್ಲಿ ಒಂದಾದ ರೆಡ್ಡಿಟ್ ನಲ್ಲಿ ಶೇರ್ ಮಾಡಿದ ವಿಡಿಯೋದಲ್ಲಿ ದೆಹಲಿ ಮೆಟ್ರೋ ಪ್ರಯಾಣಿಕನೊಬ್ಬ ಬೋಗಿಯ ಬಾಗಿಲ ಬಳಿ ನಿಂತು ಹಾಡು ಹಾಡುತ್ತ ಸಖತ್ ಸ್ಟೆಪ್ ಹಾಕಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಕತ್ ಸೌಂಡ್ ಮಾಡುತ್ತಿದ್ದು ಕಾಮೆಂಟ್ ಗಳು ಹರಿದು ಬರುತ್ತಿದೆ.

Viral: ಮೆಟ್ರೋದಲ್ಲಿ ಸಖತ್ ಸ್ಟೆಪ್ ಹಾಕಿದ ಪ್ರಯಾಣಿಕ, ವೈರಲ್ ಆಯ್ತು ವಿಡಿಯೋ
Trending News
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 03, 2025 | 10:52 AM

ದೆಹಲಿ, ಏಪ್ರಿಲ್ 3: ದೆಹಲಿ (dehli) ಜನರ ಜೀವನಾಡಿ ದೆಹಲಿ ಮೆಟ್ರೋ (metro), ಅದೆಷ್ಟೋ ಜನರು ತಮ್ಮ ದೈನಂದಿನ ಕೆಲಸಕ್ಕೆ ತೆರಳಲು ಮೆಟ್ರೋವನ್ನೇ ಅವಲಂಬಿಸಿದ್ದಾರೆ. ಆದರೆ ಕೆಲವೊಮ್ಮೆ ಪ್ರಯಾಣಿಕರು ಮಾಡುವಂತಹ ಅವಾಂತರ, ಜಗಳ ಹಾಗೂ ಇನ್ನಿತ್ತರ ಕಾರಣಗಳಿಂದಲೇ ಸುದ್ದಿಯಾಗುವುದೇ ಹೆಚ್ಚು. ಇದೀಗ ದೆಹಲಿ ಮೆಟ್ರೋ ಪ್ರಯಾಣಿಕನು ಕಿಕ್ಕಿರಿದ ಜನಸಂದಣಿ ನಡುವೆ ಬೋಗಿಯ ಬಾಗಿಲಿನ ಬಳಿ ನಿಂತು ಜೋರಾಗಿ ಹಾಡು ಹಾಡುತ್ತಾ, ಡಾನ್ಸ್ (dance) ಮಾಡುವ ಮೂಲಕ ತನ್ನ ಸುತ್ತಲಿನಲ್ಲಿದ್ದ ಪ್ರಯಾಣಿಕರನ್ನು ರಂಜಿಸಿದ್ದು, ಈ ವಿಡಿಯೋವೊಂದು ವೈರಲ್ ಆಗುತ್ತಿದೆ.

devil sees ಹೆಸರಿನ ಖಾತೆಯಲ್ಲಿ ಶೇರ್ ಮಾಡಲಾದ ಈ ವಿಡಿಯೋದಲ್ಲಿ ಮೆಟ್ರೋ ಪ್ರಯಾಣಿಕನೊಬ್ಬನು ಭೋಗಿಯ ಬಳಿ ನಿಂತಿದ್ದಾನೆ. ತನ್ನ ನಿಲ್ದಾಣದ ಬರುತ್ತದೆಯೇ ಎಂದು ನೋಡುತ್ತಿರುವುದನ್ನು ಕಾಣಬಹುದು. ಏಕಾಏಕಿ ಜೋರಾಗಿ ಹಾಡು ಹಾಡುತ್ತ ಡಾನ್ಸ್ ಮಾಡಿದ್ದು ಅಲ್ಲಿದ್ದ ಪ್ರಯಾಣಿಕರು ಒಂದು ಕ್ಷಣ ಶಾಕ್ ಆಗಿದ್ದಾರೆ. ಆದರೆ ಈ ಪ್ರಯಾಣಿಕರ ಡಾನ್ಸ್ ಅನ್ನು ಸಖತ್ ಎಂಜಾಯ್ ಮಾಡಿದ್ದಾರೆ. ಕೆಲವರು ಅಲ್ಲೇ ಇದ್ದ ಪ್ರಯಾಣಿಕರು ಈ ಡಾನ್ಸ್ ದೃಶ್ಯದ ಕ್ಷಣಗಳನ್ನು ಸೆರೆ ಹಿಡಿದಿದ್ದಾರೆ. ಈ ವಿಡಿಯೋಗೆ ನೆಟ್ಟಿಗರಿಂದ ಕಾಮೆಂಟ್ ಗಳ ಸುರಿಮಳೆ ಬಂದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

You don’t need any subscription to binge watch in Delhi Metro byu/devil_sees indelhi

ಇದನ್ನೂ ಓದಿ
Image
ಭಾರತದ ಮೊದಲ ಕಾಫಿ ತೋಟ ತಾಣದ ಕಥೆಯನ್ನು ಹಂಚಿಕೊಂಡ ಆನಂದ್‌ ಮಹೀಂದ್ರಾ
Image
ಕಾಲೇಜು ಪ್ರೊಫೆಸರ್‌ ಎನರ್ಜಿಗೆ ಫಿದಾ ಆದ ವಿದ್ಯಾರ್ಥಿಗಳು
Image
ಬೆಂಗಳೂರಿನಲ್ಲಿ ಆಟೋ ಬುಕ್ ಮಾಡುವ ಟಿಪ್ಸ್ ನೀಡಬೇಕು
Image
ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ

ಬಳಕೆದಾರರೊಬ್ಬರು, ನಾನು ಇಂತಹ ದೃಶ್ಯಗಳನ್ನು ಮೆಟ್ರೋದಲ್ಲಿ ಯಾಕೆ ನೋಡುವುದಿಲ್ಲ. ನನ್ನ ಮೆಟ್ರೋ ಪ್ರಯಾಣ ಯಾವಾಗಲೂ ಬೋರ್ ಎನಿಸುವುದು ಏಕೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ದೆಹಲಿ ಮೆಟ್ರೋ ನಿಧಾನವಾಗಿ ನ್ಯೂಯಾರ್ಕ್ ಮೆಟ್ರೋದಂತೆ ಆಗುತ್ತಿದೆ’ ಎಂದಿದ್ದಾರೆ.

ಇದನ್ನೂ ಓದಿ: ನನ್ ಹೆಂಡ್ತಿಯಿಂದ ನನ್ನನ್ನು ರಕ್ಷಿಸಿ ಸರ್; ಪತ್ನಿಯ ಹಲ್ಲೆ, ಕಿರುಕುಳದಿಂದ ಬೇಸತ್ತು ಕಂಪ್ಲೇಂಟ್ ಕೊಟ್ಟ ಗಂಡ

ಇನ್ನೊಬ್ಬ ಬಳಕೆದಾರರು, ‘ಪುರುಷರ ಮಾನಸಿಕ ಆರೋಗ್ಯದ ಬಗ್ಗೆ ಯಾರೂ ಕೂಡ ಕಾಳಜಿ ವಹಿಸುವುದಿಲ್ಲ ಎಂದು ನೀವು ಹೇಳುತ್ತೀರಿ. ಆದರೆ ಪುರುಷರು ಸಂತೋಷವಾಗಿರುವುದನ್ನು ನೋಡಲು ನಿಮ್ಮಿಂದ ಸಾಧ್ಯವಿಲ್ಲ. ಪುರುಷರು ಯಾರಿಗೂ ಯಾವುದೇ ರೀತಿ ತೊಂದರೆ ಕೊಡುವುದಿಲ್ಲ’ ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ