AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ದೀಪಾವಳಿಗೆ ಐಫೋನ್ 16 ಗಿಫ್ಟ್ ಕೊಟ್ಟ ಕಂಪನಿ, ಉದ್ಯೋಗಿಗಳು ಫುಲ್ ಖುಷ್

ದೀಪಾವಳಿ ಹಬ್ಬ ಬಂತೆಂದರೆ ಉದ್ಯೋಗಿಗಳಿಗೆ ಕಂಪನಿಗಳು ಸ್ವೀಟ್ ಬಾಕ್ಸ್, ಗಿಫ್ಟ್ ವೋಚರ್ ಸೇರಿದಂತೆ ವಿವಿಧ ಉಡುಗೊರೆಗಳನ್ನು ನೀಡುವುದನ್ನು ನೀವು ನೋಡಿರುತ್ತೀರಿ. ಆದರೆ ಇದೀಗ ದೆಹಲಿಯ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ಐಫೋನ್ 16 ಸ್ಮಾರ್ಟ್‌ಫೋನ್‌ಗಳನ್ನು ಉಡುಗೊರೆಯಾಗಿ ನೀಡಿ ಅವರನ್ನು ಖುಷಿ ಪಡಿಸಿದೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ದೀಪಾವಳಿಗೆ ಐಫೋನ್ 16 ಗಿಫ್ಟ್ ಕೊಟ್ಟ ಕಂಪನಿ, ಉದ್ಯೋಗಿಗಳು ಫುಲ್ ಖುಷ್
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Nov 05, 2026 | 11:28 AM

Share

ದೀಪಾವಳಿ (Diwali) ಹಬ್ಬದ ತಯಾರಿ ಜೋರಾಗಿದೆ. ಇನ್ನು ಕೆಲಸ ಮಾಡುವ ಉದ್ಯೋಗಿಗಳು ಈ ಬಾರಿ ಕಂಪನಿ ಏನು ಗಿಫ್ಟ್ ಕೊಡುತ್ತದೆ ಎಂದು ಕಾಯುತ್ತಾರೆ. ಆದರೆ ಇದೀಗ ದೆಹಲಿ ಮೂಲದ ಕಂಪನಿ ಉದ್ಯೋಗಿಗಳಿಗೆ ದುಬಾರಿ ಬೆಲೆಯ ಗಿಫ್ಟ್ ನೀಡಿ ಖುಷಿ ಪಡಿಸಿದೆ. ಐಫೋನ್ 16 ಸ್ಮಾರ್ಟ್ ಫೋನ್ ನೀಡಿರುವ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ನೀವೇ ಲಕ್ಕಿ ಎಂದಿದ್ದಾರೆ.

ಉದ್ಯೋಗಿಗಳಿಗೆ ಐಫೋನ್ 16 ಗಿಫ್ಟ್ ಕೊಟ್ಟ ಕಂಪನಿ

ಫೈನಾನ್ಸರ್ ಸಾಬ್ (Financersaab) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ಗೆ ಯಾವುದೇ ಸ್ಪರ್ಧೆಯಿಲ್ಲ. ನಿಮಗೆ ದೀಪಾವಳಿಗೆ ಏನು ಸಿಕ್ತು?ಎಂದು ಶೀರ್ಷಿಕೆ ನೀಡಲಾಗಿದೆ. ಈ ಕ್ಲಿಪಿಂಗ್ ನಲ್ಲಿ ದೆಹಲಿ ಮೂಲದ ಕಂಪನಿಯ ದೀಪಾವಳಿ ಸಂಭ್ರಮದ ವಿಡಿಯೋ ನೀವಿಲ್ಲಿ ನೋಡಬಹುದು. ಉದ್ಯೋಗಿಯ ಡೆಸ್ಕ್‌ ಮೇಲೆ ಐಫೋನ್ 16 ಬಾಕ್ಸ್‌ಗಳನ್ನು ಇಡಲಾಗಿದೆ. ಈ ದುಬಾರಿ ಬೆಲೆಯ ಉಡುಗೊರೆ ನೋಡಿ ಉದ್ಯೋಗಿಗಳು ಖುಷಿ ಪಟ್ಟಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕೀ ಪ್ಯಾಡ್ ಮೊಬೈಲ್ ಗಿಫ್ಟ್ ಕೊಟ್ಟ ತಂದೆ, ಖುಷಿಯಲ್ಲಿ ತೇಲಾಡಿದ ಮಗಳು

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಈ ಕಂಪನಿಯಲ್ಲಿ ಕೆಲಸ ಮಾಡುವವರೇ ಅದೃಷ್ಟವಂತರು ಎಂದಿದ್ದಾರೆ. ಇನ್ನೊಬ್ಬರು, ಇಲ್ಲಿ ಹುದ್ದೆ ಖಾಲಿಯಿದ್ದರೆ ಹೇಳಿ ಸೇರಿಕೊಳ್ಳುವೆ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರ, ನಮ್ಮ ಕಂಪನಿಯಲ್ಲಿ ಸ್ವೀಟ್ ಬಾಕ್ಸ್ ಕೊಡೋದೇ ಹೆಚ್ಚು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಬೆಂಗಳೂರಿನಲ್ಲಿ ದಿಲ್ಜಿತ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ
ಬೆಂಗಳೂರಿನಲ್ಲಿ ದಿಲ್ಜಿತ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ
‘ಆಪರೇಷನ್ ಗಜ’ ಕಾರ್ಯಾಚರಣೆಗೆ ವ್ಯಾಪಕ ವಿರೋಧ: ಮೂಡಿಗೆರೆ ಬಂದ್‌
‘ಆಪರೇಷನ್ ಗಜ’ ಕಾರ್ಯಾಚರಣೆಗೆ ವ್ಯಾಪಕ ವಿರೋಧ: ಮೂಡಿಗೆರೆ ಬಂದ್‌
ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ ಸಿಎಂ
ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ ಸಿಎಂ
ಇಂದು ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಸಂಕಷ್ಟ
ಇಂದು ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಸಂಕಷ್ಟ
ಕಲಬುರ್ಗಿಯಲ್ಲಿ ನಾಳೆ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಕೇಸರಿ ಕಹಳೆ
ಕಲಬುರ್ಗಿಯಲ್ಲಿ ನಾಳೆ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಕೇಸರಿ ಕಹಳೆ
‘ಕಂಠೀಹಾರ ಕೊಡಲು ಆಗಲ್ಲ’: ನರೇಂದ್ರಸ್ವಾಮಿ ಹೇಳಿಕೆಗೆ ರಮ್ಯಾ ಖಂಡನೆ
‘ಕಂಠೀಹಾರ ಕೊಡಲು ಆಗಲ್ಲ’: ನರೇಂದ್ರಸ್ವಾಮಿ ಹೇಳಿಕೆಗೆ ರಮ್ಯಾ ಖಂಡನೆ
ಹಿರಿಯೂರು ಬೈ ಎಲೆಕ್ಷನ್ ಟಿಕೆಟ್ ಫೈಟ್:ನಿಲುವು ಪ್ರಕಟಿಸಿದ ಹೆಚ್​​ಡಿಕೆ
ಹಿರಿಯೂರು ಬೈ ಎಲೆಕ್ಷನ್ ಟಿಕೆಟ್ ಫೈಟ್:ನಿಲುವು ಪ್ರಕಟಿಸಿದ ಹೆಚ್​​ಡಿಕೆ
ಹಾಸನ ಪೊಲೀಸ್ ನೋಟಿಸ್​​​ಗೆ ಕುಮಾರಸ್ವಾಮಿ ಕೆಂಡಾಮಂಡಲ
ಹಾಸನ ಪೊಲೀಸ್ ನೋಟಿಸ್​​​ಗೆ ಕುಮಾರಸ್ವಾಮಿ ಕೆಂಡಾಮಂಡಲ
‘ಆಶಾ ಕಾರ್ಯಕರ್ತೆಯರು ಕೇಳುವುದರಲ್ಲಿ ಏನೂ ತಪ್ಪಿಲ್ಲ’: ರಮ್ಯಾ
‘ಆಶಾ ಕಾರ್ಯಕರ್ತೆಯರು ಕೇಳುವುದರಲ್ಲಿ ಏನೂ ತಪ್ಪಿಲ್ಲ’: ರಮ್ಯಾ
ಬ್ಯಾಂಕ್, ಇತರ ಹಣಕಾಸು ಸಂಸ್ಥೆಗಳ ನೋಟಿಸ್ ಬಂದ್ರೆ ಏನು ಮಾಡಬೇಕು?
ಬ್ಯಾಂಕ್, ಇತರ ಹಣಕಾಸು ಸಂಸ್ಥೆಗಳ ನೋಟಿಸ್ ಬಂದ್ರೆ ಏನು ಮಾಡಬೇಕು?