Viral Video: ಯಾರಲ್ಲಿ? ಲೇಸರ್ ಯುದ್ಧವನ್ನು ಘೋಷಿಸುವ ಸಮಯವಿದು!

Laser Swords : ದೆಹಲಿಯಲ್ಲಿ ರಾತ್ರಿ ಮಾತ್ರ ಈ ಏಕಾಂಗಿ ಯುದ್ಧ ಶುರುವಾಗುತ್ತದೆ. ಈ ವಿಡಿಯೋ 3 ಲಕ್ಷ ನೆಟ್ಟಿಗರ ಗಮನ ಸೆಳೆದಿದೆ.

Viral Video: ಯಾರಲ್ಲಿ? ಲೇಸರ್ ಯುದ್ಧವನ್ನು ಘೋಷಿಸುವ ಸಮಯವಿದು!
ದೆಹಲಿಯ ಬೀದಿಯಲ್ಲಿ ಲೇಸರ್ ಖಡ್ಗ!
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 17, 2022 | 1:15 PM

Laser Swords : ಗ್ರಾಹಕರ ಗಮನ ಸೆಳೆದು ವಸ್ತುಗಳನ್ನು ಮಾರಾಟ ಮಾಡುವುದೂ ಒಂದು ಕೌಶಲ ಮತ್ತು ತಂತ್ರ. ವಿಧವಿಧ ತಂತ್ರಗಳನ್ನು ರೂಢಿಸಿಕೊಳ್ಳುತ್ತ ಮಾರಾಟ ಮಾಡಿದರಷ್ಟೇ ತುತ್ತಿನ ಚೀಲ ತುಂಬಲು ಸಾಧ್ಯ. ಅದರಲ್ಲೂ ಬೀದಿಬದಿಯ ಮಾರಾಟಗಾರರು ದಿನವೂ ಈ ಪರೀಕ್ಷೆ, ಪ್ರದರ್ಶನಕ್ಕೆ ಬಗೆಬಗೆಯಲ್ಲಿ ತಮ್ಮನ್ನು ತಾವು ಒಡ್ಡಿಕೊಳ್ಳುತ್ತಲೇ ಇರಬೇಕು. ಇಲ್ಲೊಬ್ಬ ಬೀದಿಬದಿಯ ವ್ಯಾಪಾರಿ ದೆಹಲಿಯ ಬೀದಿಯಲ್ಲಿ ನಿಂತು ಲೇಸರ್​ ಖಡ್ಗಗಳನ್ನು ಮಾರುತ್ತಿದ್ದಾನೆ. ದಾರಿಹೋಕರೊಬ್ಬರು ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ್ದಾರೆ. 3 ಲಕ್ಷ ನೆಟ್ಟಿಗರು ಈ ವಿಡಿಯೋಕ್ಕೆ ಫಿದಾ ಆಗಿದ್ದಾರೆ.

ನೋಡಿ ವಿಡಿಯೋ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಯಾವ ಕೆಲಸವನ್ನೇ ಮಾಡಿದರೂ ಅದಕ್ಕೊಂದು ಶ್ರದ್ಧೆ ಬೇಕು ಎನ್ನುವುದು ಈ ವಿಡಿಯೋ ನೋಡಿದಾಗ ಅರ್ಥವಾಗದೇ ಇರದು. 39 ಸಾವಿರಕ್ಕೂ ಹೆಚ್ಚು ನೆಟ್ಟಿಗರು ಈ ವಿಡಿಯೋ ಇಷ್ಟಪಟ್ಟಿದ್ದಾರೆ. ಮೂಲ ಪೋಸ್ಟ್​ ಹಂಚಿಕೊಂಡವರು ವರುಣ್​ ಶರ್ಮಾ ಎನ್ನುವವರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:10 pm, Wed, 17 August 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ