Viral: ಬರೀ ಟವೆಲ್‌ ಸುತ್ತಿಕೊಂಡು ಇಂಡಿಯಾ ಗೇಟ್‌ ಬಳಿ ಯುವತಿಯ ಬೋಲ್ಡ್‌ ಡಾನ್ಸ್‌; ವಿಡಿಯೋ ವೈರಲ್‌

ವಿಶೇಷವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಸಭ್ಯ ರೀತಿಯಲ್ಲಿ ನಡೆದುಕೊಳ್ಳುವುದು ತುಂಬಾನೇ ಮುಖ್ಯ. ಆದ್ರೆ ಈ ಕೆಲ ಲಜ್ಜೆಗೆಟ್ವವರು ಜನರು ಓಡಾಡುವ ಸ್ಥಳಗಳಲ್ಲಿಯೇ ಮಿತಿಮೀರಿ ವರ್ತಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬಳು ಯುವತಿ ಕೂಡಾ ಸಾವಿರಾರು ಪ್ರವಾಸಿಗರು ಭೇಟಿ ನೀಡುವಂತಹ ಇಂಡಿಯಾ ಗೇಟ್‌ ಬಳಿ ಬರೀ ಟವೆಲ್‌ ಸುತ್ತಿಕೊಂಡು ಬೋಲ್ಡ್‌ ಡಾನ್ಸ್‌ ಮಾಡಿದ್ದಾಳೆ. ಈಕೆಯ ಈ ಮಿತಿಮೀರಿದ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

Viral: ಬರೀ ಟವೆಲ್‌ ಸುತ್ತಿಕೊಂಡು ಇಂಡಿಯಾ ಗೇಟ್‌ ಬಳಿ ಯುವತಿಯ ಬೋಲ್ಡ್‌ ಡಾನ್ಸ್‌; ವಿಡಿಯೋ ವೈರಲ್‌
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 20, 2024 | 10:27 AM

ಇತ್ತೀಚಿನ ದಿನಗಳಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ ಲೈಕ್ಸ್, ವೀವ್ಸ್‌ ಗಿಟ್ಟಿಸಿಕೊಳ್ಳಲು ಮತ್ತು ಫೇಮಸ್‌ ಆಗಲು ಕೆಲವರು ಯಾವ ಮಟ್ಟಕ್ಕೂ ಬೇಕಾದ್ರೂ ಹೋಗುವವರಿದ್ದಾರೆ. ಅದರಲ್ಲೂ ಕೆಲ ಹೆಣ್ಣು ಮಕ್ಕಳು ವೀವ್ಸ್‌ಗಾಗಿ ಅರೆಬರೆ ಬಟ್ಟೆ ತೊಟ್ಟು ರೀಲ್ಸ್‌ ಮಾಡುತ್ತಿರುತ್ತಾರೆ. ಇಂತಹ ಕೆಲವೊಂದು ಅತಿರೇಕದ ವರ್ತನೆಗೆಳು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್‌ ಆಗಿದ್ದು, ಯುವತಿಯೊಬ್ಬಳು ಸಾವಿರಾರು ಪ್ರವಾಸಿಗರು ಭೇಟಿ ನೀಡುವಂತಹ ಇಂಡಿಯಾ ಗೇಟ್‌ ಬಳಿ ಬರೀ ಟವೆಲ್‌ ಸುತ್ತಿಕೊಂಡು ಬೋಲ್ಡ್‌ ಡಾನ್ಸ್‌ ಮಾಡಿದ್ದಾಳೆ. ಈಕೆಯ ಈ ಮಿತಿಮೀರಿದ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಕೋಲ್ಕತ್ತಾ ಮೂಲದ ಮಾಡೆಲ್‌ ಸನ್ನತಿ ಮಿಶ್ರಾ ಎಂಬಾಕೆ ದೆಹಲಿಯ ಐಕಾನಿಕ್‌ ಇಂಡಿಯಾ ಗೇಟ್‌ ಬಳಿ ಬರೀ ಟವೆಲ್‌ ಸುತ್ತಿ ರೀಲ್ಸ್‌ ಮಾಡಿದ್ದಾಳೆ. ನಿನ್ನೆ ಅಂತರಾಷ್ಟ್ರೀಯ ಪುರುಷರ ದಿನದ ಅಂಗವಾಗಿ ಆಕೆ ಈ ರೀಲ್ಸ್‌ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾಳೆ. ಸಾವಿರಾರು ಪ್ರವಾಸಿಗರು ಭೇಟಿ ನೀಡುವಂತಹ ಸಾರ್ವಜನಿಕ ಸ್ಥಳದಲ್ಲಿ ಆಕೆ ನಡೆದುಕೊಂಡ ರೀತಿಗೆ ಭಾರೀ ಟೀಕೆಗಳು ವ್ಯಕ್ತವಾಗುತ್ತಿದೆ.

ವೈರಲ್​​ ವಿಡಿಯೋ

ಈ ವಿಡಿಯೋವನ್ನು ಸನ್ನತಿ ಮಿಶ್ರಾ (sannati__) ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಅಂತರಾಷ್ಟ್ರೀಯ ಪುರುಷರ ದಿನದ ಶುಭಾಶಯಗಳು” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾಳೆ. ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ಈ ವಿಡಿಯೋದಲ್ಲಿ ಸನ್ನತಿ ಒಂದು ಬಿಳಿ ಟವೆಲ್‌ ಸುತ್ತಿಕೊಂಡು ಡಾನ್ಸ್‌ ಮಾಡುವ ದೃಶ್ಯವನ್ನು ಕಾಣಬಹುದು. ಸಾವಿರಾರು ಪ್ರವಾಸಿಗರು ಭೇಟಿ ನೀಡುವಂತಹ ಇಂಡಿಯಾ ಗೇಟ್‌ ಮುಂದೆ ಬರೀ ಟವೆಲ್‌ ಸುತ್ತಿ ನಿಂತ ಸನ್ನತಿ ಹಿಂದಿ ಹಾಡೊಂದಕ್ಕೆ ಲಿಪ್‌ ಸಿಂಕ್‌ ಮಾಡುತ್ತಾ ಡಾನ್ಸ್‌ ಮಾಡಿದ್ದಾಳೆ.

ಇದನ್ನೂ ಓದಿ: ಅಜ್ಜಿ ಪುಣ್ಯ ತಿಥಿ; 1.25 ಕೋಟಿ ರೂ. ಖರ್ಚು ಮಾಡಿ 20 ಸಾವಿರ ಜನಕ್ಕೆ ಊಟ ಹಾಕಿದ ಭಿಕ್ಷುಕ

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 6.2 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಮೊದಲು ಆಕೆಯನ್ನು ಅರೆಸ್ಟ್‌ ಮಾಡಿʼ ಎಂದು ಕಿಡಿ ಕಾರಿದ್ದಾರೆ. ಮತ್ತೊಬ್ಬ ಬಳಕೆದಾರರು ʼಆಕೆ ತನ್ನ ಎಲ್ಲಾ ಮಿತಿಗಳನ್ನು ಮೀರಿ ವರ್ತಿಸುತ್ತಿದ್ದಾಳೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ