AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ವೀಟ್ ಕಾರ್ನ್ ಚಾಕಲೇಟ್ ಮಸಾಲಾ ತಿಂದಿದ್ದೀರಾ? ವೈರಲ್ ಆಯ್ತು ವಿಡಿಯೊ

ಕೆಲವು ಬಾರಿ ವಿಲಕ್ಷಣ ಆಹಾರ ಸಂಯೋಜನೆಗಳು ಅಷ್ಟು ಇಷ್ಟವಾಗುವುದಿಲ್ಲ. ಇದೀಗ ವೈರಲ್ ಆದ ವಿಡಿಯೊದಲ್ಲಿ ಸ್ವೀಟ್ ಕಾರ್ನ್ಅನ್ನು ಚಾಕಲೇಟ್ ಮತ್ತು ಮಸಾಲಾದೊಂದಿಗೆ ಸಿದ್ಧಪಡಿಸಿದ್ದಾರೆ. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

Viral Video: ಸ್ವೀಟ್ ಕಾರ್ನ್ ಚಾಕಲೇಟ್ ಮಸಾಲಾ ತಿಂದಿದ್ದೀರಾ? ವೈರಲ್ ಆಯ್ತು ವಿಡಿಯೊ
ಸ್ವೀಟ್ ಕಾರ್ನ್ ಚಾಕಲೇಟ್ ಮಸಾಲಾ
TV9 Web
| Edited By: |

Updated on:Nov 18, 2021 | 9:01 AM

Share

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕೆಲವ ವಿಡಿಯೊಗಳು ತಮಾಷೆಯಾಗಿರುತ್ತವೆ. ಇನ್ನು ಕೆಲವು ಎಚ್ಚರಿಕೆಯ ಸಂದೇಶವನ್ನು ಸಾರುತ್ತವೆ. ಹಲವು ಬಾರಿ ವಿವಿಧ ಭಕ್ಷ್ಯಗಳ ವಿಡಿಯೊ ಕೂಡಾ ವೈರಲ್ ಆಗಿದೆ. ಅವುಗಳಲ್ಲಿ ಕೆಲವನ್ನು ನೆಟ್ಟಿಗರು ತುಂಬಾ ಇಷ್ಟಪಟ್ಟಿದ್ದರೆ. ಕೆಲವು ಹೆಚ್ಚು ಇಷ್ಟವಾಗಿಲ್ಲ. ಇದೀಗ ವೈರಲ್ ಆದ ವಿಡಿಯೊ ಕೂಡಾ ಅಂಥದ್ದೇ! ಸ್ವೀಟ್ ಕಾರ್ನ್ ಅಂದ್ರೆ ಸಾಮಾನ್ಯ ಎಲ್ಲರಿಗೂ ಇಷ್ಟ. ಅದರಲ್ಲಿಯೂ ಮಸಾಲೆ ಹೊಂದಿರುವ ಸ್ವೀಟ್ ಕಾರ್ನ್ (sweet corn with chocolate and masala) ತಿನ್ನಲು ಜನರು ಹೆಚ್ಚು ಕಾಯುತ್ತಿರುತ್ತಾರೆ. ಹೊಸ ವಿಧದ, ಹೊಸ ಶೈಲಿಯ ಭಕ್ಷ್ಯಗಳು ಜನರಿಗೆ ಇಷ್ಟವಾಗುತ್ತದೆ. ಆದರೆ ಕೆಲವು ಬಾರಿ ವಿಲಕ್ಷಣ ಆಹಾರ ಸಂಯೋಜನೆಗಳು ಅಷ್ಟು ಇಷ್ಟವಾಗುವುದಿಲ್ಲ. ಇದೀಗ ವೈರಲ್ ಆದ ವಿಡಿಯೊದಲ್ಲಿ (Viral video) ಸ್ವೀಟ್ ಕಾರ್ನ್ಅನ್ನು (Sweet Corn) ಚಾಕಲೇಟ್ (Chocolate ಮತ್ತು ಮಸಾಲಾದೊಂದಿಗೆ ಸಿದ್ಧಪಡಿಸಿದ್ದಾರೆ. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ (Social Media) ಫುಲ್ ವೈರಲ್ ಆಗಿದೆ.

ದೆಹಲಿ ಸ್ಟ್ರೀಟ್​ನಲ್ಲಿ ಸ್ವೀಟ್ ಕಾರ್ನ್ ವಿತ್ ಚಾಕಲೇಟ್ ವಿತ್ ಮಸಾಲಾ ತಯಾರಿಸುತ್ತಿರುವ ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆ ಹಿಡಿಯಲಾಗಿದೆ. ಮಾರಾಟಗಾರನು ಬೇಯಿಸಿದ ಜೋಳಕ್ಕೆ ಚಾಕಲೇಟ್ ಸಿರಪ್ ಹಾಗೂ ನಿಂಬೆ ರಸವನ್ನು ಸೇರಿಸಿ ನೀಡುತ್ತಿದ್ದಾನೆ. ಸ್ವೀಟ್ ಕಾರ್ನ್ ಜೊತೆ ಮಸಾಲಾ ಜೊತೆ ಚಾಕಲೇಟ್ ವಿಲಕ್ಷಣ ಆಹಾರ ಸಂಯೋಜನೆ ಕಂಡು ನೆಟ್ಟಿಗರು ಬೇಸರ ಹೊರಹಾಕಿದ್ದಾರೆ. ದಯವಿಟ್ಟು ನಿಲ್ಲಿಸಿ ಎಂದು ಪ್ರತಿಕ್ರಿಯಿ ನೀಡುತ್ತಿದ್ದಾರೆ.

ಈ ಪಾಕವಿಧಾನದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಸುಮಾರು 33,000 ಕ್ಕೂ ಹೆಚ್ಚಿನ ಲೈಕ್ಸ್​ಗಳು ಮತ್ತು ಹಲವಾರು ಕಾಮೆಂಟ್ಸ್​ಗಳು ಲಭ್ಯವಾಗಿವೆ. ಜೋಳದ ರುಚಿಯನ್ನು ಈ ವಿಲಕ್ಷಣ ಆಹಾರ ಸಂಯೋಜನೆ ಹಾಳು ಮಾಡಿತು ಎಂದು ಹೇಳಿದ್ದಾರೆ. ಇದೆ ರೀತಿ ನಾನಾ ಪ್ರತಿಕ್ರಿಯೆಗಳನ್ನು ನೆಟ್ಟಿಗರು ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:

Viral Video: ಯುವತಿಯನ್ನು ಬಿಗಿಯಾಗಿ ಅಪ್ಪಿಕೊಂಡ ದೈತ್ಯ ಮೊಸಳೆ: ಮುಂದೇನಾಯ್ತು? ವಿಡಿಯೊ ನೋಡಿ

Viral Video: ಸ್ನೇಹಿತನಿಗೆ ಹೆದರಿಸಿ ತಮಾಷೆ ಮಾಡಲು ವಿಚಿತ್ರ ವೇಷ ಧರಿಸಿದ ವ್ಯಕ್ತಿ; ಮಜವಾದ ವಿಡಿಯೊ ನೋಡಿ

Published On - 9:00 am, Thu, 18 November 21

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ