AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಡ್ಯಾನ್ಸ್ ಮಾಡುವಾಗ ಹುಷಾರು, ಬಂದಾನು ಈ ಸ್ಪೈಡರ್ ಮ್ಯಾನು!

Spider Man : ಅವರ ಪಾಡಿಗೆ ಅವರು ನೃತ್ಯ ಮಾಡುತ್ತಿದ್ದರು. ಈ ಸ್ಪೈಡರ್​ ಮ್ಯಾನ್ ಅವರ ನಡುವೆ ಪ್ರತ್ಯಕ್ಷವಾಗಿಬಿಟ್ಟ. ಮುಂದೆ?

Viral: ಡ್ಯಾನ್ಸ್ ಮಾಡುವಾಗ ಹುಷಾರು, ಬಂದಾನು ಈ ಸ್ಪೈಡರ್ ಮ್ಯಾನು!
ನಾನೂ ನರ್ತಿಸುವೆ!
TV9 Web
| Edited By: |

Updated on:Aug 12, 2022 | 12:58 PM

Share

Viral : ನಿಮ್ಮ ಪಾಡಿಗೆ ನೀವು ಏನೋ ಕೆಲಸವೋ ಆಚರಣೆಯೋ ಏನೋ ಒಟ್ಟು ತೊಡಗಿಕೊಂಡಿರುತ್ತೀರಿ. ಸ್ಕೀನ್ ಮೇಲೆ ಕಾಣಿಸಿಕೊಳ್ಳುವವರು ನಿಮ್ಮ ಬಳಿ ಬಂದರೆ ಏನೆನ್ನಿಸುತ್ತದೆ? ಇಲ್ಲಿ ಈ ವಿಡಿಯೋದಲ್ಲಿಯೂ ಹಾಗೇ ಆಗಿದೆ. ಬಂಗಾಳದ ಶಾಂತಿನಿಕೇತನದ ಸೋನಾಝುವಾರಿ ಮಾರುಕಟ್ಟೆಯಲ್ಲಿ ಸಂತಾಲಿ ಬುಡಕಟ್ಟು ಜನಾಂಗದ ಹೆಣ್ಣುಮಕ್ಕಳು ನೃತ್ಯ ಮಾಡುತ್ತಿರುವ ವೇಳೆ ಅಚಾನಕ್ಕಾಗಿ ಸ್ಪೈಡರ್ ಮ್ಯಾನ್​ ಕಾಣಿಸಿಕೊಂಡಿದ್ದ ವಿಡಿಯೋ ನೆಟ್ಟಿಗರಲ್ಲಿ ಅಚ್ಚರಿ ಮೂಡಿಸಿದೆ. ಈಗಾಗಲೇ ಈ ವಿಡಿಯೋ ಸುಮಾರು 45,000 ವೀಕ್ಷಣೆಯನ್ನು ಹೊಂದಿದೆ. ಸುಮಾರು 4,000 ಪ್ರತಿಕ್ರಿಯೆಗಳನ್ನು ಪಡೆದಿದೆ. ಕೊಲ್ಕತ್ತಾಸ್​ ಇಲ್ಲ್ಯೂಷನ್ ಎಂಬ ಟ್ವಿಟರ್ ಖಾತೆಯಲ್ಲಿ ಈ ಪೋಸ್ಟ್​ ಹಂಚಿಕೊಳ್ಳಲಾಗಿದೆ.

ವಿಡಿಯೋ ನೋಡಿ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈ ವಿಡಿಯೋ ನೋಡಿದ ಅನೇಕರು ಉರುಳಾಡಿ ನಗುವ ಎಮೊಟಿಕಾನ್​ ಮೂಲಕ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಇಂಥ ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

http://viral

Published On - 12:57 pm, Fri, 12 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ