Trending: ಯುಜ್ವೇಂದ್ರ ಚಹಾಲ್ ಪತ್ನಿ ಧನಶ್ರೀ ವಿಡಿಯೋ ವೈರಲ್

ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಅವರ ಪತ್ನಿ ಧನಶ್ರೀ ವರ್ಮಾ ಅವರು ಕಪ್ಪು ಸೀರೆಯುಟ್ಟುಕೊಂಡು ಮಾಡಿದ ಡಾನ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹುಚ್ಚೆದ್ದು ಕುಣಿಯುವಂತಿದೆ.

Trending: ಯುಜ್ವೇಂದ್ರ ಚಹಾಲ್ ಪತ್ನಿ ಧನಶ್ರೀ ವಿಡಿಯೋ ವೈರಲ್
ಧನಶ್ರೀ ವರ್ಮಾ
Follow us
TV9 Web
| Updated By: Rakesh Nayak Manchi

Updated on:Jun 07, 2022 | 12:07 PM

ಭಾರತೀಯ ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ (Yuzvendra Chahal) ಅವರ ಪತ್ನಿ ಧನಶ್ರೀ ವರ್ಮಾ (Dhanashree Verma) ಅವರು ಹೆಚ್ಚಾಗಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ. ಅದರಂತೆ ಡಾನ್ಸ್ ವಿಡಿಯೋ, ಫೋಟೋಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಮತ್ತೊಮ್ಮೆ ಧನಶ್ರೀ ವರ್ಮಾ ಹೊಸ ವಿಡಿಯೋವನ್ನು ಶೇರ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ವೀಡಿಯೊದಲ್ಲಿ ಧನಶ್ರೀ ಕಪ್ಪು ಸೀರೆಯುಟ್ಟು ಕಂಗೊಳಿಸುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: Trending: ನಾಯಿ ಮೇಲೆ ಚಿರತೆ ದಾಳಿ, ಭಯಾನಕ ವಿಡಿಯೋ ವೈರಲ್

ಧನಶ್ರೀ ವರ್ಮಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಇತ್ತೀಚಿನ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ತುಂಬಾ ಬೋಲ್ಡ್ ಸೀರೆಯಲ್ಲಿ ಕಾಣಿಸಿಕೊಂಡಿದ್ದು, ಕಿವಿಯೋಲೆ ಅವರ ಸೌಂದರ್ಯಕ್ಕೆ ಇನ್ನಷ್ಟು ಮೆರಗು ನೀಡಿದೆ. ಅಲ್ಲದೆ ಅವರು ಲೈಟ್ ಮೇಕಪ್​ನೊಂದಿಗೆ ತುಂಬಾ ಸುಂದರವಾಗಿ ಕಾಣಿಸುತ್ತಿದ್ದಾರೆ. ಧನಶ್ರೀ ವರ್ಮಾ ಈ ಚಿತ್ರಗಳಲ್ಲಿ ಹಲವು ವಿಭಿನ್ನ ಪೋಸ್​ಗಳನ್ನು ನೀಡಿದ್ದಾರೆ. ಅಲ್ಲದೆ ಧನಶ್ರೀ ವರ್ಮಾ ತಮ್ಮ ಮನಮೋಹಕ ಅಭಿನಯವನ್ನು ಪ್ರದರ್ಶಿಸುವ ಮೂಲಕ ಅಭಿಮಾನಿಗಳನ್ನು ತನ್ನತ್ತ ಸೆಳೆದಿದ್ದಾರೆ.

ಇದನ್ನೂ ಓದಿ: Viral video: ದನದ ಮುಂದೆ ಡಾನ್ಸ್ ಮಾಡಿದ ಯುವತಿ, ಹಾಯಲು ಹೋದ ದನ!

ಧನಶ್ರೀ ಅವರ ಎಥ್ನಿಕ್ ಲುಕ್ ಅನ್ನು ಅಭಿಮಾನಿಗಳು ತುಂಬಾ ಇಷ್ಟಪಡುತ್ತಿದ್ದು, ವಿಡಿಯೋ ನೋಡಿದ ಅಭಿಮಾನಿಗಳು ಕಾಮೆಂಟ್ ಬಾಕ್ಸ್ ಮೂಲಕ ಪ್ರಶಂಸೆಯ ಸುರಿಮಳೆಗೈದಿದ್ದಾರೆ. ಅವರ ನಗು ನೋಡಿ ಅಭಿಮಾನಿಗಳು ಹುಚ್ಚೆದ್ದು ಕುಣಿಯುತ್ತಿದ್ದಾರೆ. ಈ ಹಿಂದೆ ಚಹಲ್ ಪತ್ನಿ ಧನಶ್ರೀ ಕ್ರಿಕೆಟಿಗ ಜೋಸ್ ಬಟ್ಲರ್​ ಅವರಿಗೆ ಡಾನ್ಸ್ ಕಲಿಸಿಕೊಡುವ ವಿಡಿಯೋ ವೈರಲ್ ಆಗಿತ್ತು.

ಪಂಜಾಬಿ ಹಾಡೊಂದಕ್ಕೆ ಯುಜ್ವೇಂದ್ರ ಚಹಲ್ ಜೊತೆ ಅವರ ಪತ್ನಿ ಧನಶ್ರೀ ವರ್ಮಾ ಅವರು ಮತ್ತು ಜೋಸ್ ಬಟ್ಲರ್ ನೃತ್ಯ ಮಾಡಿದ್ದಾರೆ. ಧನಶ್ರೀ ಸ್ಟೆಪ್​ಗೆ ಮ್ಯಾಚ್ ಮಾಡಲು ಸಾಧ್ಯವಾಗದ ಚಹಲ್ ಹಿಂದೆ ಸರಿದರೆ ಬಟ್ಲರ್ ತಮ್ಮ ಕೈಲಾದಷ್ಟು ಡ್ಯಾನ್ಸ್ ಮಾಡಿದ್ದರು. ಈ ಹಿಂದೆ ಕೂಡ ಚಹಲ್ ಹಾಗೂ ಧನಶ್ರೀ ಹಾಡೊಂದಕ್ಕೆ ಸಖತ್ ಸ್ಟೆಪ್ ಹಾಕಿದ್ದರು. ಇದಕ್ಕೆ ರಾಜಸ್ಥಾನ್ ತಂಡದ ಸ್ಫೋಟಕ ಬ್ಯಾಟರ್ ಜೋಸ್ ಬಟ್ಲರ್ ಕಮೆಂಟ್ ಮಾಡಿದ್ದರು. ಇದನ್ನೂ ಓದಿ: Jos Buttler: ಚಹಲ್ ಪತ್ನಿ ಧನಶ್ರೀ ಜೊತೆ ಜೋಸ್ ಬಟ್ಲರ್ ಭರ್ಜರಿ ಡ್ಯಾನ್ಸ್: ವೈರಲ್ ಆಗುತ್ತದೆ ವಿಡಿಯೋ

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:06 pm, Tue, 7 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ