Video: ಇಬ್ಬರು ವಿದ್ಯಾರ್ಥಿನಿಗಳ ನಡುವೆ ಡಿಶುಂ ಡಿಶುಂ, ಕಾಲೇಜು ಕ್ಯಾಂಟೀನ್​​ನಲ್ಲಿ ನಡೆಯಿತು ಘನಘೋರ ಯುದ್ಧ

ನೋಯ್ಡಾದ ಅಮಿಟಿ ವಿಶ್ವವಿದ್ಯಾಲಯದಲ್ಲಿ ಇಬ್ಬರು ವಿದ್ಯಾರ್ಥಿನಿಗಳ ನಡುವೆ ದೊಡ್ಡ ಫೈಟ್​​ ನಡೆದಿದೆ. ಇದೀಗ ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇನ್ನು ಈ ಜಗಳಕ್ಕೆ ಕಾರಣ ಏನು ಎಂದು ತಿಳಿದಿಲ್ಲ. ಇಲ್ಲಿದೆ ನೋಡಿ ವಿಡಿಯೋ

Video: ಇಬ್ಬರು ವಿದ್ಯಾರ್ಥಿನಿಗಳ ನಡುವೆ ಡಿಶುಂ ಡಿಶುಂ, ಕಾಲೇಜು ಕ್ಯಾಂಟೀನ್​​ನಲ್ಲಿ ನಡೆಯಿತು ಘನಘೋರ ಯುದ್ಧ
ವೈರಲ್​​ ವಿಡಿಯೋ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jul 24, 2024 | 3:40 PM

ಈ ಹುಡುಗಿಯರ ಫೈಟ್​​ ಮಾಡುವ ವಿಡಿಯೋ, ಅಪರೂಪಕ್ಕೊಮ್ಮೆ ವೈರಲ್​​ ಆಗುತ್ತಿರುತ್ತದೆ. ಈ ಫೈಟ್​​​​ ನೋಡಿ ಅನೇಕ ಬಾಯ್ಸ್​​​ ಮಜಾ ತೆಗೆದುಕೊಳ್ಳುವುದು ಇದೆ. ಆದರೆ ಬಿದಿಯಲ್ಲಿ ಜಡೆ ಜಗಳ ನಡೆಯುವುದು ಅಚ್ಚರಿ ಸಂಗತಿಯಾದರೂ, ನಮ್ಮ ಯುವತಿಯರು ಈ ಸಮಾಜಕ್ಕೆ ಯಾವ ಸಂದೇಶ ನೀಡುತ್ತಿದ್ದರೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಿದೆ. ಇಂತಹದೇ ಒಂದು ಘಟನೆ ನೋಯ್ಡಾದ ಅಮಿಟಿ ವಿಶ್ವವಿದ್ಯಾಲಯದಲ್ಲಿ ಇಬ್ಬರು ವಿದ್ಯಾರ್ಥಿನಿಗಳ ನಡುವೆ ದೊಡ್ಡ ಫೈಟ್​​ ನಡೆದಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಇನ್ನು ಈ ಜಗಳಕ್ಕೆ ಕಾರಣ ಏನು ಎಂದು ತಿಳಿದಿಲ್ಲ.

ಕಾಲೇಜಿನ ಕ್ಯಾಂಟೀನ್​​ನಲ್ಲಿ ಈ ವಿದ್ಯಾರ್ಥಿನಿಯರ ನಡುವೆ ಮೊದಲು ಮಾತಿ ಚಕಮಕಿ ನಡೆಯುತ್ತದೆ. ಮಾತುಗಳು ಜೋರಾಗಿ ನಡೆಯುತ್ತಿರುವ ವೇಳೆ ಇಬ್ಬರ ನಡುವೆಯೂ ತಳ್ಳಾಟ ನಡೆಯುತ್ತದೆ. ನಂತರ ಇಬ್ಬರು ಕೂಡ ಕಾದಾಟಕ್ಕೆ ಮುಂದಾಗಿದ್ದಾರೆ. ಈ ಇಬ್ಬರ ಹೊಡೆದಾಟವನ್ನು ಇತರ ವಿದ್ಯಾರ್ಥಿಗಳು ನೋಡುತ್ತಾ ಕುತಿದ್ದರು. ಈ ಬಗ್ಗೆ ಅನೇಕ ನೆಟ್ಟಿಗರು ವಿರೋಧವನ್ನು ಕೂಡ ವ್ಯಕ್ತಪಡಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವಿದ್ಯಾರ್ಥಿನಿಯರ ಜಗಳ ನೋಡಿ ಒಬ್ಬಕೆ ಮಧ್ಯ ಪ್ರವೇಶಿಸಿ ಕಾದಾಟವನ್ನು ನಿಲ್ಲಿಸಲು ಮುಂದಾಗುತ್ತಾರೆ. ಅದರೂ ಕೇಳದ ಈ ವಿದ್ಯಾರ್ಥಿನಿಗಳು ಒಬ್ಬರ ಮೇಲೆ ಒಬ್ಬರು ಬಿದ್ದುಕೊಂಡು ಹೊಡೆದಾಡುತ್ತಾರೆ. ಪಕ್ಕದಲ್ಲಿದ್ದ ಇತರ ವಿದ್ಯಾರ್ಥಿಗಳು ಹೇ ಮೇಜು ಮುರಿದು ಹೋಯಿತು ಎಂದು ಬೊಬ್ಬೆ ಹೊಡೆಯುತ್ತಾರೆ.

ಇದನ್ನೂ ಓದಿ: ನಾಯಿ ಮರಿಗಳಿಗೆ ಹಾಲುಣಿಸಿದ ಗೋಮಾತೆ… ಮಾತೃ ಪ್ರೇಮದ ವಿಡಿಯೋ ವೈರಲ್‌

ಈ ವಿಡಿಯೋ ಹಲವು ಎಕ್ಸ್​​ ಖಾತೆಯಲ್ಲಿ ವೈರಲ್​ ಆಗಿದ್ದು, ಈ ಬಗ್ಗೆ ಕಮೆಂಟ್​​ ಮಾಡಿದ ನೆಟ್ಟಿಗರು, ಇದು ಹುಡುಗಿಯರ WW ಎಂದು ಹೇಳಿದ್ದಾರೆ. ಪ್ರತಿಯೊಂದು ಕಾಲೇಜಿನಲ್ಲೂ ಈ ಹುಡುಗಿಯರ ಜಗಳ ಇರುತ್ತದೆ ಎಂದು ಹೇಳಿದ್ದಾರೆ. ಇನ್ನು ಕೆಲವರು ಈ ಯುವ ಸಮಾಜ ಎತ್ತ ಸಾಗುತ್ತಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:27 pm, Wed, 24 July 24

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ