Viral News: ಸಣ್ಣ ಜಗಳಕ್ಕೆ ವಿಚ್ಛೇದನ ಪಡೆದು, 3ವರ್ಷಗಳ ಬಳಿಕ ಮಾಜಿ ಪತಿಯೊಂದಿಗೆ ಮರು ಮದುವೆ

"ಮದುವೆಯಾದ 7 ವರ್ಷಗಳ ನಂತರ, ನಾನು ಕೋಪಗೊಂಡು ನನ್ನ ಸ್ವಂತ ಪತಿಗೆ ವಿಚ್ಛೇದನ ನೀಡಿದ್ದೆ. ಆದರೆ ಈ ಘಟನೆಯ ಮೂರು ವರ್ಷಗಳ ನಂತರ, ನನ್ನ ಮಾಜಿ ಪತಿ ಇಲ್ಲದೆ ನಾನು ಬದುಕಲು ಸಾಧ್ಯವಿಲ್ಲ ಎಂದು ನಾನು ಅರ್ಥಮಾಡಿಕೊಂಡೆ" ಎಂದು ಮಹಿಳೆ ಕೇಳಿಕೊಂಡಿದ್ದಾಳೆ.

Viral News: ಸಣ್ಣ ಜಗಳಕ್ಕೆ ವಿಚ್ಛೇದನ ಪಡೆದು, 3ವರ್ಷಗಳ ಬಳಿಕ ಮಾಜಿ ಪತಿಯೊಂದಿಗೆ ಮರು ಮದುವೆ
Divorce weird News: A woman remarries while her first husband
Follow us
ಅಕ್ಷತಾ ವರ್ಕಾಡಿ
|

Updated on: Mar 19, 2024 | 6:22 PM

ಇತ್ತೀಚಿನ ದಿನಗಳಲ್ಲಿ ಮದುವೆಯಾಗಿ ಸಣ್ಣಪುಟ್ಟ ವಿಷಯಕ್ಕೆ ಜಗಳವಾಗಿ ವಿಚ್ಛೇದನದ ಮೂಲಕ ಮದುವೆ ಸಂಬಂಧ ಮರಿದು ಬೀಳುವ ಘಟನೆಗಳು ಹೆಚ್ಚಾಗಿ ಕಂಡು ಬರುತ್ತಿದೆ. ಅನೇಕ ಬಾರಿ ಆತುರದಲ್ಲಿ ಅಥವಾ ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ಮುಂದೊಂದು ದಿನ ಪಶ್ಚಾತ್ತಾಪಕ್ಕೆ ಕಾರಣವಾಗಬಹುದು. ಇದೀಗ ಅಂತದ್ದೇ ಒಂದು ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಲ್ಲಿದೆ. ಈ ಮಹಿಳೆಯ ಕಥೆಯನ್ನು ತಿಳಿದರೆ ನೀವು ದಿಗ್ಭ್ರಮೆಗೊಳ್ಳುತ್ತೀರಿ.

ಒರಿಯಾನಾ ಲಿಂಡ್ಸೆ ತನ್ನ ಟಿಕ್‌ಟಾಕ್‌ನಲ್ಲಿ ತನ್ನ ಕಥೆಯೊಂದನ್ನು ಹಂಚಿಕೊಂಡಿದ್ದಾಳೆ. “ಮದುವೆಯಾದ 7 ವರ್ಷಗಳ ನಂತರ, ನಾನು ಕೋಪಗೊಂಡು ನನ್ನ ಸ್ವಂತ ಪತಿಗೆ ವಿಚ್ಛೇದನ ನೀಡಿದ್ದೆ. ಆದರೆ ಈ ಘಟನೆಯ ಮೂರು ವರ್ಷಗಳ ನಂತರ, ನನ್ನ ಮಾಜಿ ಪತಿ ಇಲ್ಲದೆ ನಾನು ಬದುಕಲು ಸಾಧ್ಯವಿಲ್ಲ ಎಂದು ನಾನು ಅರ್ಥಮಾಡಿಕೊಂಡೆ. ಆದ್ದರಿಂದಲೇ ತಾನು ವಿಚ್ಛೇದನ ಪಡೆದ ತನ್ನ ಮಾಜಿ ಪತಿಯನ್ನು ಮತ್ತೆ ಮದುವೆಯಾಗಲು ನಿರ್ಧರಿಸಿದೆ” ಎಂದು ಲಿಂಡ್ಸೆ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ಸ್ವಾತಂತ್ರ್ಯಪೂರ್ವದಲ್ಲೇ ಜುನಾಗಡ್ ನವಾಬನ ನಾಯಿ ಮದುವೆಗೆ ಆದ ಖರ್ಚು 2 ಕೋಟಿ ರೂ

ನಾನು ವಿಚ್ಛೇದನ ನೀಡಿದ ನಂತರದ ವರ್ಷದಲ್ಲಿ ನನ್ನ ಮಾಜಿ ಪತಿ ಬೇರೋಬ್ಬಳೊಂದಿಗೆ ಮದುವೆಯಾಗಿದ್ದಳು. ಆದರೆ ಅವರಿಗೆ ಹುಟ್ಟಿರುವ ಮಗುವನ್ನು ನಾನೇ ದತ್ತು ಪಡೆದು ಸಾಕುತ್ತಿದ್ದೇನೆ. ಇದೀಗಾ ಮತ್ತೆ ನನ್ನ ಪತಿಯೊಂದಿಗೆ ಮರು ಮದುವೆಯಾಗಿ ಸಂತೋಷವಾಗಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ