AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಆಫೀಸಿನಲ್ಲಿ ದೀಪಾವಳಿ ಪಾರ್ಟಿ; ಲ್ಯಾಪ್‌ಟಾಪ್‌ ಹಿಡಿದುಕೊಂಡೇ ಡ್ಯಾನ್ಸ್ ಮಾಡಿದ ಉದ್ಯೋಗಿ

ಕೆಲವು ವ್ಯಕ್ತಿಗಳು ಇರ್ತಾರೆ, ಅವರಿಗೆ ಕೆಲಸ ಬಿಟ್ಟರೆ ಬೇರೆ ಪ್ರಪಂಚವಿಲ್ಲ. ಇಲ್ಲೊಬ್ಬ ವ್ಯಕ್ತಿಗೆ ಕೆಲಸ ಎಷ್ಟು ಮುಖ್ಯ ಎನ್ನುವುದನ್ನು ನೀವು ಈ ವಿಡಿಯೋದಲ್ಲಿ ನೋಡಬಹುದು. ಹೌದು, ಆಫೀಸಿನಲ್ಲಿ ದೀಪಾವಳಿ ಪಾರ್ಟಿ ವೇಳೆ ವ್ಯಕ್ತಿಯೊಬ್ಬ ಲ್ಯಾಪ್‌ಟಾಪ್ ಹಿಡಿದುಕೊಂಡೇ ನೃತ್ಯ ಮಾಡಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಳಕೆದಾರರು ತಮಾಷೆ ಮಾಡಿದ್ದಾರೆ.

Video: ಆಫೀಸಿನಲ್ಲಿ ದೀಪಾವಳಿ ಪಾರ್ಟಿ; ಲ್ಯಾಪ್‌ಟಾಪ್‌ ಹಿಡಿದುಕೊಂಡೇ ಡ್ಯಾನ್ಸ್ ಮಾಡಿದ ಉದ್ಯೋಗಿ
ಲ್ಯಾಪ್ ಟಾಪ್ ಹಿಡಿದುಕೊಂಡೇ ಡ್ಯಾನ್ಸ್ ಮಾಡಿದ ವ್ಯಕ್ತಿImage Credit source: Instagram
ಸಾಯಿನಂದಾ
|

Updated on:Oct 19, 2025 | 1:46 PM

Share

ಕೆಲಸ ಮಾಡುವ ಸ್ಥಳಗಳಲ್ಲಿ ಕೆಲ ಉದ್ಯೋಗಿಗಳು (Employees) ಬಾಸ್ ಏನ್ ಹೇಳಿದ್ರೂ ನೋ ಎನ್ನದೇ ಕೆಲಸ ಮಾಡ್ತಾರೆ. ಮುರೊತ್ತು ಕೆಲಸ ಎನ್ನುತ್ತಾ ಅದರಲ್ಲೇ ಮುಳುಗಿರುತ್ತಾರೆ. ಇಂತಹವರು ಫ್ರೆಂಡ್ ಪಾರ್ಟಿ, ಎಂಜಾಯ್‌ಮೆಂಟ್‌ಯಿಂದ ದೂರ ಇರುವುದೇ ಹೆಚ್ಚು. ಆಫೀಸಿನಲ್ಲಿ ದೀಪಾವಳಿ ಪಾರ್ಟಿಯನ್ನು (Deepavali Party) ಆಯೋಜಿಸಲಾಗಿದೆ. ಈ ವೇಳೆ ಉದ್ಯೋಗಿಯೊಬ್ಬ ಲ್ಯಾಪ್‌ಟಾಪ್ ಹಿಡಿದುಕೊಂಡು ನೃತ್ಯ ಮಾಡುತ್ತಿದ್ದು, ಎಲ್ಲರ ಗಮನ ಸೆಳೆದಿದ್ದಾನೆ.

ಲ್ಯಾಪ್ ಟಾಪ್ ಹಿಡಿದುಕೊಂಡೇ ಡ್ಯಾನ್ಸ್ ಮಾಡಿದ ವ್ಯಕ್ತಿ

ವೈಭವ್ ಛಾಬ್ರಾ (viabhav9497) ಅವರು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, ಆಫೀಸ್‌ನಲ್ಲಿ ತುಂಬಾ ಕೆಲಸವಿತ್ತು, ಜೊತೆಗೆ ದೀಪಾವಳಿ ಪಾರ್ಟಿಯೂ ಇತ್ತು ಎಂದು ಶೀರ್ಷಿಕೆ ನೀಡಿದ್ದಾರೆ. ಈ ವಿಡಿಯೋದಲ್ಲಿ ಇತರ ಉದ್ಯೋಗಿಗಳು ಆಫೀಸಿನಲ್ಲಿ ದೀಪಾವಳಿ ಸೆಲೆಬ್ರೇಶನ್ ಆನಂದಿಸುತ್ತಿರುವುದು ಕಂಡುಬರುತ್ತದೆ, ಆದರೆ ಒಬ್ಬ ಉದ್ಯೋಗಿ ತನ್ನ ಕೈಯಲ್ಲಿ ಲ್ಯಾಪ್‌ಟಾಪ್ ಹಿಡಿದುಕೊಂಡು ನೃತ್ಯ ಮಾಡುತ್ತಾ ತನ್ನ ಕೆಲಸದ ಮೇಲೆ ಕಣ್ಣಿಟ್ಟಿರುವುದನ್ನು ನೀವಿಲ್ಲಿ ನೋಡಬಹುದು.

ಇದನ್ನೂ ಓದಿ
Image
ಟಾರ್ಗೆಟ್ ಹೆಚ್ಚಾಗ್ತವೆ, ಸಂಬಳವಲ್ಲ; ಉದ್ಯೋಗಿಯ ರಿಸೈನ್‌ ಲೆಟರ್‌ ವೈರಲ್‌
Image
ಇಂಟರ್ವ್ಯೂನಲ್ಲಿ ಯುವತಿಯನ್ನು ರಿಜೆಕ್ಟ್ ಮಾಡಿದ ಕಂಪನಿ, ಮುಂದೇನಾಯ್ತು ನೋಡಿ
Image
ಕೆಲಸದ ಬಗ್ಗೆ ಮೆಚ್ಚುಗೆಯ ಮಾತುಗಳಿಲ್ಲ; ಕೆಲಸ ಬಿಡಲು ಕಾರಣ ತಿಳಿಸಿದ ಮಹಿಳೆ
Image
ಪೈಲ್ಸ್​​​ ಆಗಿದೆ, ರಜೆ ಕೊಡಿ ಅಂದ್ರೆ ಮ್ಯಾನೇಜರ್ ಹೇಳಿದ್ದೇನು ಗೊತ್ತಾ?​​

ವೈರಲ್‌ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:Viral: ಟಾರ್ಗೆಟ್ ಮಾತ್ರ ಹೆಚ್ಚಾಗ್ತವೆ, ಸಂಬಳವಲ್ಲ; ರಿಸೈನ್ ಲೆಟರ್‌ನಲ್ಲಿ ಉದ್ಯೋಗಿ ಹೇಳಿದ್ದಿಷ್ಟೇ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಒಬ್ಬ ಬಳಕೆದಾರರೊಬ್ಬರು, ಕೆಲಸದ ಸ್ಥಳದಲ್ಲಿ ಇಂತಹ ಒಬ್ಬರಾದ್ರೂ ಉದ್ಯೋಗಿ ಇರಲೇಬೇಕು ಎಂದಿದ್ದಾರೆ. ಮತ್ತೊಬ್ಬರು, ನಿಷ್ಠಾವಂತ ಉದ್ಯೋಗಿ ಅಂದ್ರೆ ಇವನೇ ಇರ್ಬೇಕು ಎಂದು ಹೇಳಿದ್ದಾರೆ. ಕೆಲಸದ ಜೊತೆಗೆ ಎಲ್ಲವನ್ನು ಮ್ಯಾನೇಜ್ ಮಾಡೋದು ಗೊತ್ತಿರಬೇಕು ಎಂದು ಇನ್ನೊಬ್ಬರು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:42 pm, Sun, 19 October 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್