AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಾಡುಕೋಣ ಹೇಗೆ ಘೀಳಿಡುತ್ತಿದೆ ಗೊತ್ತಾ? ಈ ವಿಡಿಯೋ ನೋಡಿ

ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧ ಪಟ್ಟ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಅದರಲ್ಲೂ ಈ ಕಾಡು ಪ್ರಾಣಿಗಳ ದಾಳಿಯ ದೃಶ್ಯಗಳು ಭಯಾನಕವಾಗಿರುತ್ತದೆ. ಆದರೆ ನೀವು ಯಾವತ್ತಾದ್ರೂ ಕಾಡು ಕೋಣ ಘೀಳಿಡುವುದನ್ನು ನೋಡಿದ್ದೀರಾ. ಇದೀಗ ಕಾಡುಕೋಣವೊಂದು ಘೀಳಿಡುವ ವಿಡಿಯೋ ವೈರಲ್ ಆಗಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ ನೋಡಿ.

Video: ಕಾಡುಕೋಣ ಹೇಗೆ ಘೀಳಿಡುತ್ತಿದೆ ಗೊತ್ತಾ? ಈ ವಿಡಿಯೋ ನೋಡಿ
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on: Feb 03, 2026 | 10:43 AM

Share

ಮಾನವನ ಸ್ವಾರ್ಥಕ್ಕೆ ಕಾಡು ಪ್ರಾಣಿಗಳ (wild animals) ಆವಾಸ ಸ್ಥಾನಗಳು ನಾಶವಾಗುತ್ತಿದೆ. ಹೀಗಾಗಿ ಕ್ರೂರ ಪ್ರಾಣಿಗಳು ಜನವಸತಿ ಪ್ರದೇಶದತ್ತ ಬರುತ್ತಿವೆ. ಅದಲ್ಲದೇ, ಈ ಕಾಡುಕೋಣಗಳು ಜನರ ಮೇಲೆ ದಾಳಿ ಮಾಡುವ ಸುದ್ದಿಗಳನ್ನು ನೀವು ಕೇಳಿರುತ್ತೀರಿ.  ವೈರಲ್‌ ಆಗಿರುವ ಈ ವಿಡಿಯೋದಲ್ಲಿ ದೈತ್ಯಾಕಾರದ ಕಾಡು ಕೋಣ (wild gaur) ಘೀಳಿಡುವುದನ್ನು ನೋಡಿದ್ರೆ ಮೈ ಜುಮ್ ಎನ್ನುತ್ತೆ. ಇದಕ್ಕೆ ಸಂಬಂಧಿಸಿದ ಕ್ಲಿಪಿಂಗ್‌ ವೈರಲ್‌ ಆಗುತ್ತಿದ್ದಂತೆ ಈ ದೃಶ್ಯ ನೋಡಿದ ನೆಟ್ಟಿಗರು ಕಾಮೆಂಟ್‌ ಮಾಡಿದ್ದಾರೆ.

ಸಿ ಆರ್ ನಾಗೇಶ್ (C. R Nagesh) ಹೆಸರಿನ ಫೇಸ್ ಬುಕ್ ಹೆಸರಿನ ಖಾತೆಯಲ್ಲಿ ಹಂಚಿ ಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಕಾಡುಕೋಣವೊಂದು ಮುಖವನ್ನೆತ್ತಿ ಘೀಳಿಡುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ದೀರ್ಘವಾದ ಓಂಕಾರ ಎಂದಿದ್ದಾರೆ. ಮತ್ತೊಬ್ಬರು ಇದು ಯಾವ ಊರಲ್ಲಿ ಮಾರಾರ್ರೆ, ಸೈತಾನ್ ಇದ್ದ ಹಾಗೆ ಇದೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ನೀನೇ ರಾಜ ಕಣೋ ಎಂದು ತಮಾಷೆಯಾಗಿ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ