AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ನಾಯಿಯಿಂದ ಯೋಗ ಮಾಡಿಸಿ ಯೋಗವನ್ನು ಅವಮಾನಿಸಿದ್ದೀರಿ’

Yoga : ಬೊಗಳುವುದೂ ಯೋಗವೇ? ನಿನ್ನೆ ನನ್ನ ಗಲ್ಲಿಯೊಳಗಿನ ನಾಯಿಯೂ ಹೀಗೆಯೇ ಮಾಡುತ್ತಿತ್ತು, ಹೀಗೆ ಮಾಡುವುದಕ್ಕೆ ಯೋಗ ಎನ್ನುತ್ತಾರೆ ಎಂದು ಗೊತ್ತಿರಲಿಲ್ಲ ಅಂತೆಲ್ಲ ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.

Viral Video: 'ನಾಯಿಯಿಂದ ಯೋಗ ಮಾಡಿಸಿ ಯೋಗವನ್ನು ಅವಮಾನಿಸಿದ್ದೀರಿ'
ಐಟಿಬಿಪಿ ಆಯೋಜಿಸಿದ್ದ ಪ್ರದರ್ಶನದಲ್ಲಿ ಯೋಗ ಮಾಡುತ್ತಿರುವ ನಾಯಿ
TV9 Web
| Edited By: ಶ್ರೀದೇವಿ ಕಳಸದ|

Updated on:Jun 21, 2023 | 3:05 PM

Share

Dog : ಎಲ್ಲೆಡೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ (International Yoga Day) ಸಂಭ್ರಮ. ಯಾಕೆ ನೀವಷ್ಟೇ ಯೋಗ ಮಾಡಬೇಕು? ನಾನೂ ಯೋಗ ತರಬೇತಿ ಪಡೆದಿದ್ದೇನೆ. ನನಗೂ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಿ ಎಂದು ಈ ನಾಯಿ ಕೇಳುತ್ತಿದೆಯೆ? ಇಂಡೋ ಟಿಬೇಟಿಯನ್​ ಬಾರ್ಡರ್ ಪೊಲೀಸ್​ (Indo-Tibetan Border Police) ಆಯೋಜಿಸಿದ್ದ ಈ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ಈ ನಾಯಿಯು ಯೋಗಾಸನ ಪ್ರಸ್ತುಪಡಿಸಿದೆ. ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಈತನಕ ಸುಮಾರು 80,000 ಜನರು ಈ ವಿಡಿಯೋ ನೋಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ನಾಯಿಯ ಮೂಲಕ ಯೋಗ ಪ್ರದರ್ಶನ ಮಾಡಿಸಿ ಯೋಗವನ್ನು ನೀವು ತಮಾಷೆ ಮಾಡುತ್ತಿದ್ದೀರಿ ಎಂದು ಒಬ್ಬರು ಬೇಸರಿಸಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದಂದು ಮಾಧ್ಯಮಗಳು ಮತ್ತು ಸರ್ಕಾರವು ಭಾರತದ ಸಾರ್ವಜನಿಕರಿಗೆ ತಿಳಿಸಲು ಬಯಸುವ ಸಂದೇಶವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದು ನಾಯಿ ನಿಷ್ಠೆಗೆ ಸಮಾನಾರ್ಥಕವಾಗಿದೆ ಎಂಬ ಅರ್ಥವನ್ನೇನಾದರೂ ಹೊರಡಿಸುತ್ತಿದೆಯೇ? ಎಂದು ಒಬ್ಬರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : Viral: ಪ್ರೀತಿಗೆ ಜಯವಾಗಲಿ!; ದೆಹಲಿ ಮೆಟ್ರೋದ ಈ ಜೋಡಿಯನ್ನು ಹುರಿದುಂಬಿಸುತ್ತಿರುವ ನೆಟ್ಟಿಗರು

ಈ ನಾಯಿಗಳು ನಿಯತ್ತಿನಿಂದ ಕೂಡಿರುತ್ತವೆ ಮತ್ತು ಸಹಾನುಭೂತಿಯನ್ನು ಹೊಂದಿವೆ. ಇವುಗಳಿಗೆ ಒಳ್ಳೆಯದಾಗಲಿ ಎಂದು ಒಬ್ಬರು ಹಾರೈಸಿದ್ದಾರೆ. ಬೊಗಳುವುದೂ ಯೋಗವೇ? ಎಂದು ಒಬ್ಬರು ಪ್ರಶ್ನಿಸಿದ್ದಾರೆ. ನಿನ್ನೆ ನನ್ನ ಗಲ್ಲಿಯೊಳಗಿನ ನಾಯಿಯೂ ಹೀಗೆಯೇ ಮಾಡುತ್ತಿತ್ತು, ಹೀಗೆ ಮಾಡುವುದಕ್ಕೆ ಯೋಗ ಎನ್ನುತ್ತಾರೆ ಎಂದು ಗೊತ್ತಿರಲಿಲ್ಲ ಎಂದು ಮಗದೊಬ್ಬರು ಹೇಳಿದ್ದಾರೆ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 2:52 pm, Wed, 21 June 23

Follow Us
TV9 Web
TV9 Web

TV9 Kannada

Read More
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು