AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಬೇಕಾ ನಿಮಗೂ ಇಂಥ ಸಹಾಯಕ?

Dog : ತರಬೇತಿ ಕೊಟ್ಟರೆ ಯಾವ ಪ್ರಾಣಿಯೂ ಏನನ್ನೂ ಕಲಿಯಬಲ್ಲುದು ಎನ್ನುವುದಕ್ಕೆ ಸಾಕ್ಷಿ ಇಲ್ಲಿರುವ ನಾಯಿ. ಏನೆಲ್ಲ ಕೆಲಸ ಮಾಡುತ್ತದೆ ನೋಡಿ.

Viral Video : ಬೇಕಾ ನಿಮಗೂ ಇಂಥ ಸಹಾಯಕ?
ವಾಷಿಂಗ್ ಮಶೀನಿನೊಳಗೆ ಬಟ್ಟೆ ಹಾಕುತ್ತಿರುವ ನಾಯಿ
TV9 Web
| Edited By: ಶ್ರೀದೇವಿ ಕಳಸದ|

Updated on:Sep 02, 2022 | 10:55 AM

Share

Viral Video: ಮ್ಯಾಗ್ನಸ್ ಎಂಬ ನಾಯಿಯು ಪೋಷಕರ ನಿತ್ಯದ ಕೆಲಸಗಳಿಗೆ ಸಹಾಯ ಮಾಡುವ ವಿಡಿಯೋ ಅನ್ನು ಆನ್​ಲೈನ್​ನಲ್ಲಿ ಪೋಸ್ಟ್​ ಮಾಡಿದಾಗಿನಿಂದ ನೆಟ್ಟಿಗರಿಂದ ಪ್ರೀತಿಯ ಮಳೆಯೇ ಸುರಿಯುತ್ತಿದೆ. ಇಲ್ಲಿರುವ ಈ ವಿಡಿಯೋದಲ್ಲಿ ಮ್ಯಾಗ್ನಸ್​ ವಾಷಿಂಗ್ ಮಶೀನಿನೊಳಗೆ ಬಟ್ಟೆಗಳನ್ನು ಹಾಕಿ ತನ್ನ ಮೂಗಿನಿಂದ ಮಶೀನಿನ ಬಾಗಿಲನ್ನೂ ಮುಚ್ಚುತ್ತಿದೆ! ಸೂಪರ್‌ಮ್ಯಾನ್ ಪ್ರಿಂಟ್​ ಇರುವ ಟೀ-ಶರ್ಟ್ ಅನ್ನು ಬಾಯಿಯಿಂದ ಎತ್ತಿಕೊಂಡು ಮಶೀನ್​ಗೆ ಹಾಕುವ ಕ್ಲಿಪ್ಪಿಂಗ್​ನಿಂದ ಈ ವಿಡಿಯೋ ಆರಂಭವಾಗುತ್ತದೆ.  ನಂತರ ಮಡಿಚಿಟ್ಟ ಶರ್ಟ್​ಗಳನ್ನು ಡ್ರಾಯರ್​ಗೆ ಹಾಕಲು ಸಹಾಯ ಮಾಡುತ್ತದೆ.  ಮೂರು ದಿನಗಳ ಹಿಂದೆ ಪೋಸ್ಟ್ ಮಾಡಲಾದ ಈ ವಿಡಿಯೋವನ್ನು 1.5 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

‘ಮ್ಯಾಗ್ನಸ್ ನಮ್ಮ ಮನೆಗೆ ಬಂದು, ನಮ್ಮ ಸ್ಕೈ ಮತ್ತು ಕಾಪರ್​ಗೆ ಒಂದೆರಡು ಕೆಲಸಗಳನ್ನು ಕಲಿಸಿಕೊಡಬಹುದೆ? ಎಂದು ನಾಯಿಯ ಪೋಷಕರೊಬ್ಬರು ಪ್ರತಿಕ್ರಿಯಿಸಿದ್ದಾರೆ. ‘ನೀನು ಒಳ್ಳೆಯ ಹುಡುಗ!’ ಎಂದು ಬೆನ್ನು ತಟ್ಟಿದ್ದಾರೆ  ಮತ್ತೊಬ್ಬರು. ನಿಮ್ಮ ಮನೆಯಲ್ಲೂ ಇಂಥ ನಾಯಿ ಬೇಕೆ? ಯೋಚಿಸಿ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:54 am, Fri, 2 September 22

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?