AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಿರತೆಯನ್ನು ಬೇಟೆಯಾಡಿದ ನಾಯಿಗಳು; ವಿಡಿಯೋ ಇಲ್ಲಿದೆ ನೋಡಿ

ವಿಡಿಯೋದಲ್ಲಿ ನಾಯಿಗಳ ಗುಂಪು ಚಿರತೆಯನ್ನು ಸುತ್ತುವರೆದು ದಾಳಿ ಮಾಡುತ್ತಿರುವುದನ್ನು ಕಾಣಬಹುದು. ಒಂದು ಚಿರತೆಯನ್ನು ಐದಾರು ನಾಯಿಗಳು ಕಚ್ಚಿ ಎಳೆದಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಆಘಾತಕಾರಿ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

Viral Video: ಚಿರತೆಯನ್ನು ಬೇಟೆಯಾಡಿದ ನಾಯಿಗಳು; ವಿಡಿಯೋ ಇಲ್ಲಿದೆ ನೋಡಿ
ಚಿರತೆಯನ್ನು ಬೇಟೆಯಾಡಿದ ನಾಯಿಗಳುImage Credit source: Twitter
ಅಕ್ಷತಾ ವರ್ಕಾಡಿ
|

Updated on: Aug 30, 2024 | 4:12 PM

Share

ಸಾಮಾನ್ಯವಾಗಿ ನಾಯಿ ಮೇಲೆ ಚಿರತೆ ದಾಳಿ, ನಾಯಿಯನ್ನು ಹೊತ್ತೊಯ್ದ ಚಿರತೆ ಎಂಬ ಸುದ್ದಿಗಳನ್ನು ಕೇಳಿರುತ್ತೀರಿ. ಆದರೆ ಇದೀಗ ವಿಡಿಯೋವೊಂದು ವೈರಲ್​​ ಆಗಿದ್ದು, ಇಲ್ಲಿ ಚಿರತೆಯೊಂದನ್ನು ನಾಯಿಗಳ ಗುಂಪು ಬೇಟೆಯಾಡಿ ಕೊಂದಿದೆ. ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಐದಾರು ನಾಯಿಗಳು ಚಿರತೆಯನ್ನು ಸುತ್ತುವರಿದು ದಾಳಿ ಮಾಡಿರುವ ಪರಿಣಾಮ ಚಿರತೆಗೆ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಅಲ್ಲೇ ಪ್ರಾಣಬಿಟ್ಟಿದೆ.

@TheBrutalNature ಎಂಬ ಟ್ವಿಟರ್​ ಖಾತೆಯಲ್ಲಿ ಈ ಚಿರತೆ ಮೇಲೆ ನಾಯಿಗಳ ದಾಳಿಯ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ಆಗಸ್ಟ್​​​ 27ರಂದು ಹಂಚಿಕೊಂಡಿರುವ ಈ ವಿಡಿಯೋ ಕೇವಲ ಮೂರು ದಿನಗಳಲ್ಲಿ 5.7 ಮಿಲಿಯನ್​​​​ ಅಂದರೆ 50ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಹೆಡ್ ಕಾನ್ ಸ್ಟೇಬಲ್ ಸಾವು

ವೈರಲ್​​ ಆಗಿರುವ ವಿಡಿಯೋದಲ್ಲಿ ನಾಯಿಗಳ ಗುಂಪು ಚಿರತೆಯನ್ನು ಸುತ್ತುವರೆದು ದಾಳಿ ಮಾಡುತ್ತಿರುವುದನ್ನು ಕಾಣಬಹುದು. ಇದನ್ನೂ ದೂರದಲ್ಲಿ ನಿಂತು ಜನರು ವಿಡಿಯೋ ಮಾಡಿದ್ದಾರೆ. ಒಂದು ಚಿರತೆಯನ್ನು ಐದಾರು ನಾಯಿಗಳು ಕಚ್ಚಿ ಎಳೆದಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಆಘಾತಕಾರಿ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್