AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೋಲೋ 650 ಶಶಿರೇಖಾ ಈಗ ಸಿನಿಮಾ ಹೀರೋಯಿನ್​​; ವಿಡಿಯೋ ವೈರಲ್​​

ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​​ ಆಕ್ಟೀವ್​​ ಆಗಿರುವ ಶಶಿರೇಖಾ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಸದ್ಯ ವಿಭಿನ್ನವಾದ ವಿಡಿಯೋಗಳ ಮೂಲಕವೇ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ 1ಲಕ್ಷದ 75ಸಾವಿರ ಫಾಲೋವರ್ಸ್ಗಳನ್ನು ಹೊಂದಿದ್ದಾರೆ.

ಡೋಲೋ 650 ಶಶಿರೇಖಾ ಈಗ ಸಿನಿಮಾ ಹೀರೋಯಿನ್​​; ವಿಡಿಯೋ ವೈರಲ್​​
Dolo 650 shashirekha
Follow us
ಅಕ್ಷತಾ ವರ್ಕಾಡಿ
|

Updated on: Jan 25, 2024 | 4:46 PM

ಮಹಾಮಾರಿ ಕೊರೊನಾ ಕಾಲದಲ್ಲಿ ಅಂದರೆ ಎರಡು ವರ್ಷಗಳ ಹಿಂದೆ ಡೋಲೋ 650ಯ ಅಂಬಾಸಿಡರ್​ ಎಂಬಂತೆ ಕರ್ನಾಟಕದ ತುಂಬಾ ಬಿಂಬಿಸಲ್ಪಟ್ಟ ಮೈಸೂರಿನ ಶಶಿರೇಖಾ ಇದೀಗಾ ಸಿನಿಮಾದಲ್ಲಿ ಹಿರೋಯಿನ್​​ ಆಗಿ ನಟಿಸಲಿದ್ದಾರೆ ಎಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ‘ಎಂತದ್ದು ಇಲ್ಲಾ ಸರ್​​​ ಬಿಸಿ ರಾಗಿ ಹಿಟ್ಟು, ಡೋಲೋ 650 ಮಾತ್ರೆ’ ಎಂಬ ಡೈಲಾಗ್​ ಮೂಲಕ ಕರ್ನಾಟಕದಲ್ಲಿ ಸಖತ್​​​​ ಟ್ರೆಂಡ್​​​​​​ ಸೆಟ್​​ ಕ್ರಿಯೇಟ್​​ ಮಾಡಿದ್ದ ಶಶಿರೇಖಾ. ಇದೀಗಾ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​​ ಆಕ್ಟೀವ್​​ ಆಗಿರುವ ಶಶಿರೇಖಾ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಸದ್ಯ ವಿಭಿನ್ನವಾದ ವಿಡಿಯೋಗಳ ಮೂಲಕವೇ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ 1ಲಕ್ಷದ 75ಸಾವಿರ ಫಾಲೋವರ್ಸ್ಗಳನ್ನು ಹೊಂದಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಾಜಿ ಪ್ರಿಯಕರನನ್ನು ವಶೀಕರಣ ಮಾಡಲು ಹೋಗಿ 8 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಯುವತಿ

ಸದ್ಯ ಶಶಿರೇಖಾ ಸಿನಿಮಾ ಹೀರೋಯಿನ್ ಆಗುತ್ತಿರುವ ಸುದ್ದಿ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. TOXIC CAPTAIN ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ಒಂದೇ ದಿನದಲ್ಲಿ ವಿಡಿಯೋ ಮೂರು ಸಾವಿರಕ್ಕೂ ಹೆಚ್ಚಿನ ಲೈಕುಗಳನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಹಾಸ್ಯಸ್ಪದ ಕಾಮೆಂಟ್​​​ ಗಳನ್ನು ಕೂಡ ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಜಯಪುರಕ್ಕೆ ಯತ್ನಾಳ್ ನೀಡಿರುವ ಕೊಡುಗೆ ಏನು? ಶಿವಾನಂದ ಪುತ್ರ
ವಿಜಯಪುರಕ್ಕೆ ಯತ್ನಾಳ್ ನೀಡಿರುವ ಕೊಡುಗೆ ಏನು? ಶಿವಾನಂದ ಪುತ್ರ
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ