ಪಾಕ್​​​​​ ವ್ಯಕ್ತಿಯ ಮೇಲೆ ದಾಳಿ ಮಾಡಿದ ಸಾಕು ಚಿರತೆ, ಕಾಡು ಪ್ರಾಣಿಗಳನ್ನು ಮನೆಯಲ್ಲಿ ಸಾಕುವುದು ಸರಿಯೇ?

ವ್ಯಕ್ತಿಯೊಬ್ಬರ ಮೇಲೆ ಮನೆಯೇ ಸಾಕಿದ ಚಿರತೆಯೊಂದು ದಾಳಿ ಮಾಡಿದೆ. ಇದರಿಂದ ಆ ವ್ಯಕ್ತಿ ಗಾಯಗಳಾಗಿವೆ. ಇದನ್ನು ಚಿರತೆ ಸಾಕಿದ ವ್ಯಕ್ತಿ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್​​ ಆಗಿದ್ದು, ಅನೇಕರು ಇದರ ಬಗ್ಗೆ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆತಂಕಕಾರಿ ವಿಡಿಯೋ ಇಲ್ಲಿದೆ ನೋಡಿ.

ಪಾಕ್​​​​​ ವ್ಯಕ್ತಿಯ ಮೇಲೆ ದಾಳಿ ಮಾಡಿದ ಸಾಕು ಚಿರತೆ, ಕಾಡು ಪ್ರಾಣಿಗಳನ್ನು ಮನೆಯಲ್ಲಿ ಸಾಕುವುದು ಸರಿಯೇ?
Follow us
ಅಕ್ಷಯ್​ ಪಲ್ಲಮಜಲು​​
|

Updated on: May 18, 2024 | 5:27 PM

ಕಾಡು ಪ್ರಾಣಿಗಳನ್ನು ಅದರಲ್ಲೂ ಅಪಾಯಕಾರಿ ಪ್ರಾಣಿಗಳಾದ ಹುಲಿ, ಸಿಂಹ, ಚಿರತೆ, ಹಾವುಗಳನ್ನು ಮನೆಯಲ್ಲಯೇ ಸಾಕು ಪ್ರಾಣಿಗಳೆಂತೆ ಸಾಕುತ್ತಾರೆ. ಅದನ್ನು ಮುದ್ದಿಸುತ್ತಾರೆ. ಹೀಗೆ ಪಾಕಿಸ್ತಾನಿ ಕಂಟೆಂಟ್ ಕ್ರಿಯೇಟರ್ ನೌಮನ್ ಹಾಸನ್ ಎಂಬ ವ್ಯಕ್ತಿ ಚಿರತೆಯೊಂದನ್ನು ಮನೆಯೇ ಸಾಕಿದ್ದಾರೆ. ಇದೀಗ ಅದು ಕೋಪಗೊಂಡ ದಾಳಿ ಮಾಡಿದೆ. ಈ ಬಗ್ಗೆ ವಿಡಿಯೋವೊಂದು ವೈರಲ್​​ ಆಗಿದೆ. ಈ ವಿಡಿಯೋದಲ್ಲಿ ಒಬ್ಬ ವ್ಯಕ್ತಿ ಚಿರತೆಯ ಬಳಿ ನಿಂತಿದ್ದಾನೆ. ಇನ್ನೊಬ್ಬ ಚಿರತೆಯ ಪಕ್ಕದಲ್ಲಿ ಸೋಫಾದಲ್ಲಿ ಕುಳಿತುಕೊಂಡಿದ್ದಾರೆ. ಈ ನಿಂತವನ ಮೇಲೆ ಈ ಚಿರತೆ ದಾಳಿ ಮಾಡಿದೆ. ತಕ್ಷಣ ಅಲ್ಲಿಂದ ಎದ್ದು ಆತ ದೂರ ಹೋಗಿದ್ದಾನೆ.

ಇದೀಗ ಈ ವಿಡಿಯೋವನ್ನು ನೋಡಿದ ನೆಟ್ಟಿಗರು ಕಾಡು ಪ್ರಾಣಿಗಳನ್ನು ಮನೆಯಲ್ಲಿ ಸಾಕು ಪ್ರಾಣಿಯಂತೆ ಸಾಕುತ್ತಿರುವುದಕ್ಕೆ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸುಂದರವಾದ ಪ್ರಾಣಿಯನ್ನು ಮನೆಯಲ್ಲಿ ಸಾಕುವುದು ಸರಿಯಲ್ಲ, ಇದನ್ನು ನೈಸರ್ಗಿಕವಾಗಿ ಬದುಕಲು ಬಿಡಬೇಕು ಎಂದು ನೆಟ್ಟಿಗರು ಹೇಳಿದ್ದಾರೆ. ಈ ಕಮೆಂಟ್​​​​ಗೆ ಸಾಮಾಜಿಕ ಜಾಲತಾಣದಲ್ಲಿ ಅನೇಕ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ: ಮೊಳೆಗಳನ್ನು ತಿಂದ ವ್ಯಕ್ತಿ, ಇದು ಸಾಧ್ಯನಾ? ಇಂತಹ ವಿಲಕ್ಷಣ ವ್ಯಕ್ತಿಗಳು ಇರುವುದು ಸತ್ಯ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಇನ್ನು ಕೆಲವರು ಈ ವಿಡಿಯೋ ನೋಡಿ ಇವರಿಗೆ ಕಾಡು ಪ್ರಾಣಿಗಳನ್ನು ಮನೆಯಲ್ಲಿ ಸಾಕಲು ಯಾರು ಅವಕಾಶ ನೀಡಿದ್ದು, ಅವರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ಹೇಳಿದ್ದಾರೆ. ಈ ನೌಮನ್ ಎಂಬ ವ್ಯಕ್ತಿ ಅನೇಕ ಇಂತಹ ಸಾಕು ಪ್ರಾಣಿಗಳ ಬಗ್ಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಹುಲಿಯ ಬಗ್ಗೆಯೂ ಒಂದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ನೌಮನ್ ಹಾಸನ್ ಅವರು Instagram ನಲ್ಲಿ 2 ಮಿಲಿಯನ್ ಫಾಲೋವರ್ಸ್​​​ಗಳನ್ನು ಹೊಂದಿದ್ದು, YouTube ನಲ್ಲಿ 9.35 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ