ದುಬೈನ ಬುರ್ಜ್ ಖಲೀಫಾದ ಅದ್ಭುತ ದೃಶ್ಯಗಳು; ವೈರಲ್ ವಿಡಿಯೋ

Burj Khalifa : ಜಗತ್ತಿನ ಅತೀ ಎತ್ತರದ ಕಟ್ಟಡ ದುಬೈನ ಬುರ್ಜ್​ ಖಲೀಫಾ. ಸಾಕಷ್ಟು ವಿಡಿಯೋಗಳನ್ನು ಆನ್​ಲೈನ್​ನಲ್ಲಿ ಲಭ್ಯವಿದ್ದರೂ ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋ ಯಾಕೆ ವಿಶೇಷ? ನೋಡಿ.

ದುಬೈನ ಬುರ್ಜ್ ಖಲೀಫಾದ ಅದ್ಭುತ ದೃಶ್ಯಗಳು; ವೈರಲ್ ವಿಡಿಯೋ
Drone flies from top of Dubais Burj Khalifa to bottom captures incredible scene
Follow us
TV9 Web
| Updated By: ಶ್ರೀದೇವಿ ಕಳಸದ

Updated on:Oct 14, 2022 | 5:23 PM

Viral Video : ಪ್ರಪಂಚದ ಅತೀ ಎತ್ತರದ ಕಟ್ಟಡ ದುಬೈನ ಬುರ್ಜ್​ ಖಲೀಫಾ. ಈಗಾಗಲೇ ಈ ಕಟ್ಟಡವನ್ನು ನಾನಾ ಕೋನಗಳಿಂದ ಸೆರೆಹಿಡಿದ ವಿಡಿಯೋಗಳನ್ನು ಆನ್​ಲೈನ್​ನಲ್ಲಿ ನೋಡಿದ್ದೀರಿ. ಆದರೆ ಇದೀಗ ಡ್ರೋನ್​ ಕ್ಯಾಮೆರಾದ ಮೂಲಕ ಡ್ರೋನ್ ಪೈಲಟ್ ಆಂಡ್ರ್ಯೆ ಲಾರ್ಸನ್ ಚಿತ್ರೀಕರಿಸಿರುವ ವಿಡಿಯೋ ವೈರಲ್ ಆಗುತ್ತಿದೆ. ಒಂದೇ ಕಟ್ಟಡವನ್ನು ನೂರಾರು ಜನ ಚಿತ್ರೀಕರಿಸಿದರೂ, ಅವರವರ ಸೃಜನಶೀಲತೆಯ ಕಣ್ಣಿನಿಂದ ಅದು ಹೇಗೆ ಕ್ಯಾಮೆರಾದ ಮೂಲಕ ವ್ಯಕ್ತವಾಗುತ್ತದೆ ಎನ್ನುವುದರ ಮೇಲೆ ಅದು ವೈಶಿಷ್ಟ್ಯತೆ ಪಡೆದುಕೊಳ್ಳುತ್ತದೆ. ನೋಡಿ ಈ ವಿಡಿಯೋ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by ANDRÉ LARSEN (@andre_larsen)

ಈತನಕ ಎರಡು ಮಿಲಿಯನ್​ ವೀಕ್ಷಕರು ಈ ಅದ್ಭುತವಾದ ವಿಡಿಯೋ ನೋಡಿದ್ದಾರೆ. ಇದು ಮಾತ್ರ ಎಪಿಕ್​ ಡೈವ್​ ಎಂದಿದ್ದಾರೆ ನೆಟ್ಟಿಗರೊಬ್ಬರು. ಇವರು ಅತ್ಯುತ್ತಮ ಡ್ರೋನ್​ ಪೈಲಟ್​ ಎಂದು ಇನ್ನೂ ಒಬ್ಬರು ಪ್ರಶಂಸಿಸಿದ್ದಾರೆ. ಜಗತ್ತಿನ ಅತೀ ಎತ್ತರದ ಕಟ್ಟಡದಿಂದ ನೀವು ಬೀಳುತ್ತಿದ್ದೀರೇನೋ ಎಂಬ ಭ್ರಮೆಯನ್ನು ಇದು ಹುಟ್ಟಿಸುತ್ತದೆ ಎಂದಿದ್ದಾರೆ ಮತ್ತೊಬ್ಬರು.

ಇಷ್ಟು ಉತ್ತಮ ಗುಣಮಟ್ಟದ ಈ ವಿಡಿಯೋ ನೋಡಿದ ನಿಮಗೆ ಏನೆನ್ನಿಸುತ್ತಿದೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:18 pm, Fri, 14 October 22

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ