AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನ ಜತೆ ಸರತಿ ಸಾಲಿನಲ್ಲಿ ಸಾಗುತ್ತಿರುವ ಬಾತುಕೋಳಿ ಮರಿಗಳು; ಅಪರೂಪದ ದೃಶ್ಯ ಕ್ಯಾಮರಾದಲ್ಲಿ ಸೆರೆ

Viral Video: ಅಹಮದಾಬಾದ್​ನ ಐಐಎಮ್ ಕ್ಯಾಂಪಸ್​ನಲ್ಲಿ ಬಾತುಕೋಳಿ ಮರಿಗಳು ಸರತಿ ಸಾಲಿನಲ್ಲಿ ಸಾಗುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಅಮ್ಮನ ಜತೆ ಸರತಿ ಸಾಲಿನಲ್ಲಿ ಸಾಗುತ್ತಿರುವ ಬಾತುಕೋಳಿ ಮರಿಗಳು; ಅಪರೂಪದ ದೃಶ್ಯ ಕ್ಯಾಮರಾದಲ್ಲಿ ಸೆರೆ
ಅಮ್ಮನ ಜತೆ ಸರತಿ ಸಾಲಿನಲ್ಲಿ ಸಾಗುತ್ತಿರುವ ಬಾತುಕೋಳಿ ಮರಿಗಳು; ಅಪರೂಪದ ದೃಶ್ಯ ಕ್ಯಾಮರಾದಲ್ಲಿ ಸೆರೆ
TV9 Web
| Edited By: |

Updated on:Aug 29, 2021 | 10:06 AM

Share

ಸಾಮಾಜಿಕ ಜಾಲತಾಣದಲ್ಲಿ ಅದ್ಭುತ ವಿಡಿಯೋವೊಂದು ಹರಿದಾಡುತ್ತಿದೆ. ಕ್ಯೂಟ್ ಆದ ವಿಡಿಯೋ ನೆಟ್ಟಿಗರ ಮನ ಗೆದ್ದಿದ್ದು ಅಪರೂಪದ ದೃಶ್ಯ ನೋಡಿದ ನೆಟ್ಟಿಗರು ಮೆಚ್ಚುಗೆ ಹೊರಹಾಕಿದ್ದಾರೆ. ಅಹಮದಾಬಾದ್​ನ ಐಐಎಮ್ ಕ್ಯಾಂಪಸ್​ನಲ್ಲಿ ಬಾತುಕೋಳಿ ಮರಿಗಳು ಸರತಿ ಸಾಲಿನಲ್ಲಿ ಸಾಗುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಕ್ಯೂಟ್ ವಿಡಿಯೋ ಫುಲ್ ವೈರಲ್ ಆಗಿದೆ.

ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಆಗಸ್ಟ್ 27ನೇ ತಾರೀಕಿನಂದು ವಿಡಿಯೋ ಹಂಚಿಕೊಳ್ಳಲಾಗಿದ್ದು 8.4 ಸಾವಿರ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. 683 ಲೈಕ್ಸ್​ಗಳು ಲಭ್ಯವಾಗಿವೆ.

ವಿಡಿಯೋದಲ್ಲಿ ಗಮನಿಸುವಂತೆ ಕಪ್ಪು ಮತ್ತು ಬಿಳಿ ಬಣ್ಣದ ಬಾತುಕೋಳಿ ಕ್ಯಾಂಪಸ್​ನಲ್ಲಿ ವಾಕಿಂಗ್ ಮಾಡುತ್ತಿದೆ. ಅದರ ಹಿಂದೆಯೇ ಮರಿಗಳೆಲ್ಲ ಸಾಲು ಸಾಲಾಗಿ ಪುಟ್ಟ ಪುಟ್ಟ ಹೆಜ್ಜೆಯನ್ನಿಡುತ್ತಾ ಸಾಗುತ್ತಿದೆ. ಬಾತುಕೋಳಿ ಓಡಲು ಪ್ರಾರಂಭಿಸಿದಂತೆ ಮರಿಗಳೆಲ್ಲವೂ ಅಮ್ಮನ ಹಿಂದೆಯೇ ಓಡುತ್ತಿವೆ. ಪುಟ್ಟ ಮರಿಗಳು ಪುಟ್ಟ ಹೆಜ್ಜೆಯಿಡುತ್ತಾ ಸಾಗುತ್ತಿರುವ ದೃಶ್ಯ ನೋಡಲು ಸೊಗಸಗಿದೆ.

ಅಪರೂಪದ ದೃಶ್ಯ ನೋಡಿದ ನೆಟ್ಟಿಗರು ಕ್ಯೂಟ್ ಎಂದು ಪ್ರತಿಕ್ರಿಯಿಸಿದ್ದಾರೆ. ಕೆಲವರು ಎಮೋಜಿಗಳನ್ನು ಕಳುಹಿಸುವ ಮೂಲಕ ಪ್ರತಿಕ್ರಿಯಿಸುತ್ತಿದ್ದಾರೆ. ಐಐಎಮ್​ನ ಆಡಳಿತ ಮಂಡಳಿಯು ಸಹ ಅಪರೂಪದ ದೃಶ್ಯವನ್ನು ತಮ್ಮ ಕ್ಯಾಂಪಸ್​ನಲ್ಲಿ ನೋಡಿ ಸೊಗಸಾಗಿದೆ ಎಂಬ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ:

ಆಮೆಯೊಂದು ಹಕ್ಕಿಯನ್ನು ಹಿಡಿದು ಕೊಂದ ದೃಶ್ಯ ಮೊಟ್ಟ ಮೊದಲ ಬಾರಿಗೆ ಸೆರೆ; ಅಪರೂಪದ ವಿಡಿಯೋ ವೈರಲ್

ಕೆಲಸ ಕಳೆದುಕೊಂಡ ಯುವಕನ ಸ್ವಂತ ಉದ್ಯಮ; ಅಪರೂಪದ ಕಡಕ್​ನಾಥ್ ಕೋಳಿ ಸಾಕಣೆಯಿಂದ ಲಕ್ಷ ಲಕ್ಷ ಸಂಪಾದನೆ

(Dug walk with her ducklings in IIM ahmedabad campus viral video in social media)

Published On - 9:57 am, Sun, 29 August 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ