Viral Video : ಬೈಕ್​ ಸ್ಟಂಟ್ ವಿಡಿಯೋ ವೈರಲ್, ಪೊಲೀಸರಿಗೆ ದಂಡ ತೆತ್ತ ಸವಾರ

Bike stunt : ತನ್ನ ಈ ಸಾಹಸಮಯ ವಿಡಿಯೋ ವೈರಲ್ ಆಗಿ ತಾನು ಖ್ಯಾತಿಗೆ ಬರುತ್ತೇನೆ ಎಂದು ಬೈಕ್​ ಮೇಲೆ ಹಗಲುಗನಸು ಕಾಣುತ್ತಿದ್ದ ವ್ಯಕ್ತಿಗೆ ಅಂತೂ ಪೊಲೀಸರು ಸರಿಯಾಗಿ ಚಳ್ಳೆಹಣ್ಣು ತಿನ್ನಿಸಿದ್ದಾರೆ.

Viral Video : ಬೈಕ್​ ಸ್ಟಂಟ್ ವಿಡಿಯೋ ವೈರಲ್, ಪೊಲೀಸರಿಗೆ ದಂಡ ತೆತ್ತ ಸವಾರ
ಸ್ಟಂಟ್ ಮಾಡಿ ದಂಡ ತೆತ್ತ ವೀರ
Follow us
TV9 Web
| Updated By: ಶ್ರೀದೇವಿ ಕಳಸದ

Updated on: Sep 27, 2022 | 11:52 AM

Viral Video : ಈಗ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಈ ವ್ಯಕ್ತಿ ಎರಡೂ ಕಾಲುಗಳನ್ನು ಒಂದೇಕಡೆ ಇಳಿಬಿಟ್ಟು ಹೆಲ್ಮೆಟ್​ ಹಾಕಿಕೊಳ್ಳದೆ ಬೈಕ್​ ಓಡಿಸುತ್ತಿದ್ದಾನೆ. ಲಕ್ಷಾಂತರ ಜನರು ತನ್ನ ಈ ವಿಡಿಯೋ ನೋಡಿ ಬೆನ್ನುತಟ್ಟುತ್ತಾರೆ ಎಂದು ಕನಸು ಕಾಣುತ್ತಿದ್ದ ಈತನಿಗೆ ಛತ್ತೀಸಗಡದ ಪೊಲೀಸರು ರೂ. 4,200 ದಂಡ ಹಾಕಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಈ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ಈ ವಿಷಯವನ್ನು ದುರ್ಗದ ಪೊಲೀಸರು ತಮ್ಮ ಅಧೀಕೃತ ಪುಟದಲ್ಲಿ ಹಂಚಿಕೊಂಡಿದ್ದಾರೆ. ಈತನ ಸ್ಟಂಟ್ ಮಹಾತ್ಮೆ ಮತ್ತು ದಂಡಪುರಾಣವನ್ನು ಈತನಕ 2 ಲಕ್ಷಕ್ಕೂ ಅಧಿಕ ನೆಟ್ಟಿಗರು ನೋಡಿದ್ದಾರೆ!

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಸಂಚಾರ ನಿಯಮವನ್ನು ಉಲ್ಲಂಘಿಸಿದ್ದಕ್ಕೆ ತಕ್ಕ ಶಿಕ್ಷೆಯಾಗಿದೆ ಎಂದು ಕೆಲವರು ಈ ಪೋಸ್ಟ್​ಗೆ ಪ್ರತಿಕ್ರಿಯಿಸಿದ್ದಾರೆ. ಇನ್ನೂ ಕೆಲವರು ಬಹಳ ಅದ್ಭುತವಾದ ಸ್ಟಂಟ್​ ಹೀಗೇ ಮುಂದುವರಿಯಲಿ ಎಂದು ಬೆನ್ನುತಟ್ಟಿದ್ದಾರೆ.

ತನ್ನ ಈ ಸಾಹಸಮಯ ವಿಡಿಯೋ ವೈರಲ್ ಆಗಿ ತಾನು ಖ್ಯಾತಿಗೆ ಬರುತ್ತೇನೆ ಎಂದು ಬೈಕ್​ ಮೇಲೆ ಹಗಲುಗನಸು ಕಾಣುತ್ತಿದ್ದ ವ್ಯಕ್ತಿಗೆ ಅಂತೂ ಪೊಲೀಸರು ಸರಿಯಾಗಿ ಚಳ್ಳೆಹಣ್ಣು ತಿನ್ನಿಸಿದ್ದಾರೆ. ಪೊಲೀಸರು ಈತನನ್ನು ಸಂಪರ್ಕಿಸಿದಾಗ ಬಹುಮಾನ ಕೊಡುತ್ತಾರೆಂದು ಊಹಿಸಿದ್ದನೋ ಏನೋ!

ಒಬ್ಬರ ಸಾಹಸ ಇನ್ನೊಬ್ಬರಿಗೆ ಅಪಾಯ ತರದಂತಿರಬೇಕು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್