AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇನ್ನುಮುಂದೆ ಕಾಡಿನ ರಾಜ ಆನೆ!?

Lioness : ಯಾಕೆ ನೆಟ್ಟಿಗರು ಕಾಡಿನ ರಾಜ ಆನೆಯಾಗಬೇಕು ಎಂದು ಹೇಳುತ್ತಿರುವುದು? ಒಂದಲ್ಲ ಎರಡಲ್ಲ 14 ಸಿಂಹಿಣಿಯರು ಏನು ಮಾಡುತ್ತವೆ ನೋಡಿ.

Viral Video: ಇನ್ನುಮುಂದೆ ಕಾಡಿನ ರಾಜ ಆನೆ!?
ನಾನೇ ಕಾಡಿನ ರಾಜಾ?!
TV9 Web
| Updated By: ಶ್ರೀದೇವಿ ಕಳಸದ|

Updated on:Aug 29, 2022 | 3:29 PM

Share

Viral Video: ಪ್ರತಿಯೊಂದು ಮಗುವೂ ಕಾಡಿನ ರಾಜ ಸಿಂಹ ಎಂಬುದನ್ನೇ ಓದಿಕೊಂಡು ಬಂದಿದೆ, ಉಳಿದ ಮಕ್ಕಳೂ ಅದನ್ನೇ ಕಲ್ಪಿಸಿಕೊಂಡು, ಇಂಟರ್​ನೆಟ್​ನಲ್ಲಿ ನೋಡಿಕೊಂಡು ಓದುತ್ತಿದ್ದಾರೆ. ಆದರೆ ಇಲ್ಲಿರುವ ಈ ವಿಡಿಯೋ ನೋಡಿ, ನೀವು ಯಾರನ್ನು ಕಾಡಿನ ಹೊಸ ರಾಜನನ್ನಾಗಿಸಲು ತೀರ್ಮಾನಿಸಬಹುದು? ಐಎಫ್‌ಎಸ್ ಅಧಿಕಾರಿ ಸುಸಾಂತ ನಂದಾ ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಈ ಹೊಸ ವಿಡಿಯೋ ವೈರಲ್ ಆಗಿದೆ. ಆನೆಯೊಂದು 14 ಸಿಂಹಿಣಿಗಳ ಮದದಿಂದ ಇದು ದಾಳಿಗೀಡಾಗುತ್ತಿದೆ.

ಈ ಸಿಂಹಿಣಿಗಳು ಆನೆಯ ಬೆನ್ನಿನ ಮೇಲೆ ನೆಗೆಯುವುದನ್ನು ನೋಡಿ. ಆದರೂ ಅಷ್ಟೇ ಸಂಯಮದಿಂದ ಆನೆ ಎಲ್ಲ ಸಿಂಹಿಣಿಗಳನ್ನು ನಿಭಾಯಿಸುತ್ತದೆ. ನೀರಿನೊಳಗೂ ಬೆನ್ನಟ್ಟಲು ನೋಡುತ್ತವೆ. ಸಾಕಷ್ಟು ಹೋರಾಟದ ನಂತರ ತನ್ನನ್ನು ತಾನು ರಕ್ಷಿಸಿಕೊಂಡು ನೀರಿನೊಳಗೆ ಇಳಿಯುತ್ತದೆ ಆನೆ.

ಈ ವಿಡಿಯೋ ಕ್ಲಿಪ್ 2,55,000 ವೀಕ್ಷಣೆ ಹೊಂದಿದೆ. ಟನ್​ಗಟ್ಟಲೆ ಪ್ರತಿಕ್ರಿಯೆ ಪಡೆದಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:19 pm, Mon, 29 August 22

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್