AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆನೆ ತನ್ನ ಸ್ನೇಹಿತನೊಂದಿಗೆ ಬ್ಯಾಸ್ಕೆಟ್​ಬಾಲ್ ಆಡುತ್ತಿದೆ! ವಿಡಿಯೋ ಮಜವಾಗಿದೆ ನೋಡಿ

ಇದೀಗ ವೈರಲ್ ಆಗಿರುವ ವಿಡಿಯೋ ಗಮನಿಸುವಂತೆ ಆನೆ ತನ್ನ ಸ್ನೆಹಿತರೊಂದಿಗೆ ಬ್ಯಾಸ್ಕೆಟ್​ಬಾಲ್ ಆಡುತ್ತಿದೆ. ಆಟವಾಡುತ್ತಾ ಸಂತೋಷದಿಂದ ನಲಿಯುತ್ತಿದೆ. ವಿಡಿಯೋ ಇದೆ ನೀವೂ ನೋಡಿ.

Viral Video: ಆನೆ ತನ್ನ ಸ್ನೇಹಿತನೊಂದಿಗೆ ಬ್ಯಾಸ್ಕೆಟ್​ಬಾಲ್ ಆಡುತ್ತಿದೆ! ವಿಡಿಯೋ ಮಜವಾಗಿದೆ ನೋಡಿ
ಆನೆ ತನ್ನ ಸ್ನೇಹಿತನೊಂದಿಗೆ ಬ್ಯಾಸ್ಕೆಟ್​ಬಾಲ್ ಆಡುತ್ತಿದೆ!
TV9 Web
| Updated By: shruti hegde|

Updated on: Oct 15, 2021 | 1:27 PM

Share

ಪ್ರಾಣಿಗಳ ತುಂಟಾಟಗಳು ಜತೆಗೆ ಸಂತೋಷದಿಂದ ನಲಿಯುತ್ತಿರುವ ವಿಡಿಯೋಗಳು ಮನಗೆಲ್ಲುವುಂತೂ ಸತ್ಯ. ಕೆಲವು ವಿಡಿಯೋಗಳಂತೂ ತುಂಬಾ ತಮಾಷೆಯಾಗಿರುತ್ತವೆ. ಇದೀಗ ವೈರಲ್ ಆಗಿರುವ ದೃಶ್ಯ ಕೂಡಾ ಅಂಥದ್ದೇ! ಆನೆ ತನ್ನ ಸ್ನೆಹಿತರೊಂದಿಗೆ ಬ್ಯಾಸ್ಕೆಟ್​ಬಾಲ್ ಆಡುತ್ತಿದೆ. ದೃಶ್ಯ ನೋಡಿದ ನೆಟ್ಟಿಗರು ವಿಡಿಯೋವನ್ನು ಹೆಚ್ಚು ಇಷ್ಟಪಟ್ಟಿದ್ದಾರೆ. ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ ಗಮನಿಸುವಂತೆ ಆನೆ ಸ್ನೇಹಿತರೊಂದಿಗೆ ಆಟವಾಡುತ್ತಿದೆ. ಆನೆ ಸಂತೋಷದಿಂದ ಸ್ನೇಹಿತರೊಡನೆ ಆಟ ಆಡುತ್ತಿರುವುದನ್ನು ನೋಡಬಹುದು. ಓರ್ವ ಜಿಗಿದು ಬ್ಯಾಸ್ಕೆಟ್​ಬಾಲ್ ಹಾಕುತ್ತಾನೆ. ಆದರೆ ಮತ್ತೋರ್ವನಿಗೆ ಆನೆ ಸಹಾಯ ಮಾಡಿದರೂ ಜಿಗಿಯಲು ಸಾಧ್ಯವಾಗುವುದಿಲ್ಲ. ಈ ತಮಾಷೆಯ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ. ಕೆಲವು ತಮಾಷೆಯ ಎಮೋಜಿಗಳನ್ನು ಹಂಚಿಕೊಳ್ಳುತ್ತಾ ಅಭಿಪ್ರಾಯವನ್ನು ತಿಳಿಸಿದ್ದಾರೆ. ಇನ್ನು ಕೆಲವರು ವಿಡಿಯೋವನ್ನು ತುಂಬಾ ಇಷ್ಟಪಟ್ಟಿದ್ದು ಹೃದಯದ ಎಮೋಜಿಯನ್ನು ಕಳುಹಿಸಿದ್ದಾರೆ.

View this post on Instagram

A post shared by @nickantonyan

ಇದನ್ನೂ ಓದಿ:

Viral Video: ಮೊದಲ ಬಾರಿ ವಿಮಾನ ಹತ್ತಿದ ಮಗಳಿಗೆ ಸರ್​ಪ್ರೈಸ್ ಕೊಟ್ಟ ಅಪ್ಪ; ಈ ವಿಡಿಯೋವನ್ನು ಮಿಸ್ ಮಾಡಲೇಬೇಡಿ!

Viral Video: ಬರೋಬ್ಬರಿ 550 ಕೇಕ್​ಗಳನ್ನು ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ವ್ಯಕ್ತಿ; ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ