AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸಹರಾ ಮರುಭೂಮಿಯಲ್ಲಿ ಒಂಟೆ ಮೇಲೆ ಕುಳಿತು ಝೂಮ್ ಮೀಟಿಂಗ್ ಹಾಜರಾದ ಉದ್ಯೋಗಿ

ಮನೆಯಲ್ಲೇ ಕುಳಿತು ಕೆಲಸ ಮಾಡುವುದು ಬೆಸ್ಟ್ ಎನ್ನುವುದು ಅನೇಕರ ಅಭಿಪ್ರಾಯ. ವರ್ಕ್ ಫ್ರಮ್ ಹೋಮ್ ಮಾಡುವವರ ಕಷ್ಟ ಅನುಭವಿಸಿದವರಿಗೆ ಮಾತ್ರ ಗೊತ್ತು. ನೀವು ಬೈಕ್, ಬಸ್ಸ್, ರೈಲಿನಲ್ಲಿ ಲ್ಯಾಪ್ ಟಾಪ್ ಹಿಡಿದು ಕುಳಿತು ಕೆಲಸ ಮಾಡುವವರನ್ನು ನೋಡಿರುತ್ತೀರಿ. ಆದರೆ ಇಲ್ಲೊಬ್ಬ ವ್ಯಕ್ತಿಯು ಸಹರಾ ಮರುಭೂಮಿಯಲ್ಲಿ ಒಂಟೆ ಮೇಲೆ ಲ್ಯಾಪ್ ಟಾಪ್ ಹಿಡಿದುಕೊಂಡು ಕುಳಿತಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಕಂಪ್ಲೀಟ್ ಸ್ಟೋರಿ ಇಲ್ಲಿದೆ.

Video: ಸಹರಾ ಮರುಭೂಮಿಯಲ್ಲಿ ಒಂಟೆ ಮೇಲೆ ಕುಳಿತು ಝೂಮ್ ಮೀಟಿಂಗ್ ಹಾಜರಾದ ಉದ್ಯೋಗಿ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on: Jun 17, 2026 | 11:17 AM

Share

ಕೆಲವರಿಗೆ ಕೆಲಸದ ಒತ್ತಡ (Work stress) ಎಷ್ಟು ಇರುತ್ತದೆ ಅಂದ್ರೆ ವೈಯುಕ್ತಿಕ ಜೀವನವನ್ನು ಎಂಜಾಯ್ ಮಾಡಲು ಟೈಮ್ ಇಲ್ಲ. ಇನ್ನು ವರ್ಕ್ ಫ್ರಮ್ ಹೋಮ್ ಉದ್ಯೋಗಿಗಳಂತೂ ಲ್ಯಾಪ್ ಟಾಪ್ ಬಿಟ್ಟು ಕದಲಲ್ಲ. ಆದರೆ ಇಲ್ಲೊಬ್ಬ ವ್ಯಕ್ತಿಯು ಸಹರಾ ಮರುಭೂಮಿಯಲ್ಲಿ (Sahara desert) ಒಂಟೆ ಮೇಲೆ ಕುಳಿತು ಆಫೀಸಿನ ಝೂಮ್ ಮೀಟಿಂಗ್‌ಗೆ ಹಾಜರಾಗಿದ್ದಾನೆ. ಈ ವಿಡಿಯೋ ನೆಟ್ಟಿಗರ ಗಮನ ಸೆಳೆದಿದ್ದು, ಕೆಲಸದ ಮೇಲಿನ ಶ್ರದ್ಧೆ ಅಂದ್ರೆ ಇದು ಎಂದು ಕಾಮೆಂಟ್ ಮಾಡಿದ್ದಾರೆ.

ಪ್ರಣವ್‌ (Pranav) ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಅಸಾಮಾನ್ಯ ಕೆಲಸದ ಸೆಟಪ್ ಅನ್ನು ತೋರಿಸುತ್ತದೆ. ಸಹಾರಾ ಮರುಭೂಮಿಯ ಮಧ್ಯದಲ್ಲಿ ಒಂಟೆಯ ಮೇಲೆ ಸವಾರಿ ಮಾಡುತ್ತ ಉದ್ಯೋಗಿ ಝೂಮ್ ಮೀಟಿಂಗ್ ಹಾಜರಾಗಿದ್ದಾನೆ. ಈ ಕ್ಲಿಪಿಂಗ್ ನಲ್ಲಿ ವಿಶಾಲವಾದ ಸಹರಾ ಮರುಭೂಮಿಯ ದೃಶ್ಯವನ್ನು ನೀವು ನೋಡಬಹುದು. ಇಲ್ಲೊಬ್ಬ ವ್ಯಕ್ತಿ ಒಂಟೆಯ ಮೇಲೆ ವ್ಯಕ್ತಿ ಕುಳಿತುಕೊಂಡಿದ್ದಾನೆ. ಒಂಟೆ ಚಲಿಸುತ್ತಿದ್ದರೂ ಆಫೀಸಿನ ಝೂಮ್ ಮೀಟಿಂಗ್ ಭಾಗಿಯಾಗಿ ಅದರಲ್ಲೇ ಮುಳುಗಿ ಹೋಗಿದ್ದಾನೆ‌.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತುರ್ತು ಶಸ್ತ್ರ ಚಿಕಿತ್ಸೆ ಅಂದ್ರು ವಿಚಿತ್ರ ಬೇಡಿಕೆ ಇಟ್ಟ ಬಾಸ್, ಕಹಿ ಅನುಭವ ಹಂಚಿಕೊಂಡ ಉದ್ಯೋಗಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಈ ಮರುಭೂಮಿಯಲ್ಲಿ ಇಂಟರ್ನೆಟ್ ಸಂಪರ್ಕ ಹೇಗೆ ಸಿಕ್ಕಿತು ಎಂದು ಕೇಳಿದ್ದಾರೆ. ಇನ್ನೊಬ್ಬರು, ಕೆಲಸದ ಮೇಲಿನ ಶ್ರದ್ಧೆಗೆ ನನ್ನದೊಂದು ಸಲಾಂ ಎಂದು ಹೇಳಿದ್ದಾರೆ. ಮತ್ತೊಬ್ಬರು, ಇದು ರಿಮೋಟ್ ಕೆಲಸದ ಆದರ್ಶ ಆವೃತ್ತಿಯನ್ನು ಪ್ರತಿನಿಧಿಸುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು