Viral Video: ಇವರಿಬ್ಬರಿಂದಾಗಿ 30 ನಿಮಿಷ ಈ ರಸ್ತೆ ಸಂಚಾರ ಬಂದ್!

Monitor Lizard : ಇವರಿಬ್ಬರೂ ತಬ್ಬಿಕೊಂಡು ನಿಂತಿದ್ದಾರೋ, ಸೆಣಸಾಡುತ್ತಿದ್ದಾರೋ ನೀವೇ ವಿಡಿಯೋ ನೋಡಿ ಹೇಳಿ.

Viral Video: ಇವರಿಬ್ಬರಿಂದಾಗಿ 30 ನಿಮಿಷ ಈ ರಸ್ತೆ ಸಂಚಾರ ಬಂದ್!
ಏನು ನಡೆಯುತ್ತಿದೆ ಇಲ್ಲಿ? ಪ್ರೀತಿಯೋ ಯುದ್ಧವೋ?
Follow us
TV9 Web
| Updated By: ಶ್ರೀದೇವಿ ಕಳಸದ

Updated on: Aug 25, 2022 | 3:30 PM

Viral Video : ರಸ್ತೆ ಮಧ್ಯದಲ್ಲಿ ಎರಡು ಉಡಗಳು ಕುಸ್ತಿಯಾಡುವುದನ್ನು ನೋಡಿದ್ದೀರಾ? ಥೈಲ್ಯಾಂಡ್​ನ ಈ ವಿಡಿಯೋ ವೈರಲ್ ಆಗಿದೆ. ಎರಡು ಉಡಗಳು ರಸ್ತೆಯ ನಟ್ಟನಡುವೆ ಗಟ್ಟಿಯಾಗಿ ಅಪ್ಪಿಕೊಂಡು ಸೆಣಸಾಡುತ್ತಿವೆ. ಇದು 8 ಲಕ್ಷಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದಿದೆ. ಥೈಲ್ಯಾಂಡ್​ನ ಈ ಪ್ರದೇಶದಲ್ಲಿ ಸರೀಸೃಪಗಳು ಸಾಕಷ್ಟು ಓಡಾಡುತ್ತವೆ. ಮೊದಲು ಈ ವಿಡಿಯೋ ನೋಡಿದಾಗ ಹೀಗೇಕೆ ತಬ್ಬಿಕೊಂಡು ನಿಂತಿವೆ ಎನ್ನಿಸುತ್ತದೆ. ಆದರೆ ವಾಸ್ತವದಲ್ಲಿ ಅವು ಜಗಳಕ್ಕಿಳಿದದ್ದು ಬರೋಬ್ಬರಿ 30 ನಿಮಿಷಗಳ ಕಾಲ! ಅಷ್ಟೂ ಹೊತ್ತು ರಸ್ತೆ ಬಂದ್.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by NowThis (@nowthisnews)

ಸುಮಾರು 54,000 ಜನ ಈ ವಿಡಯೋ ಇಷ್ಟಪಟ್ಟಿದ್ದಾರೆ. ಸಾಕಷ್ಟು ಜನ ವಿಧವಿಧವಾಗಿ ಪ್ರತಿಕ್ರಿಯಿಸಿದ್ದಾರೆ ನಾನಂತೂ ಗೆದ್ದವರ ಪರ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು