AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಸರ್ಜರಿ ಮೂಲಕ ದೇಹದ ಮೇಲೆ 4 ಮೊಲೆತೊಟ್ಟುಗಳನ್ನು ಸೇರಿಸಿಕೊಂಡ ವ್ಯಕ್ತಿ

ವ್ಯಕ್ತಿಯೊಬ್ಬ ಇತ್ತೀಚಿಗಷ್ಟೇ ಸರ್ಜರಿ ಮೂಲಕ ದೇಹದ ಮೇಲೆ ನಾಲ್ಕು ಮೊಲೆತೊಟ್ಟುಗಳನ್ನು ಸೇರಿಸಿಕೊಂಡಿದ್ದಾನೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. "ಇದೇನಿದು ಪ್ರಾಣಿಗಳಂತೆ ದೇಹದ ಮೇಲೆ ಇಷ್ಟೊಂದು ನಿಪ್ಪಲ್ಸ್​​ಗಳು" ಎಂದು ನೆಟ್ಟಿಗರೊಬ್ಬರು ಕಮೆಂಟ್​​ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಸರ್ಜರಿ ಮೂಲಕ ದೇಹದ ಮೇಲೆ 4 ಮೊಲೆತೊಟ್ಟುಗಳನ್ನು ಸೇರಿಸಿಕೊಂಡ ವ್ಯಕ್ತಿ
Extra Nipples
ಅಕ್ಷತಾ ವರ್ಕಾಡಿ
|

Updated on: May 19, 2024 | 12:48 PM

Share

ಅಮೆರಿಕದ ವ್ಯಕ್ತಿಯೊಬ್ಬರು ಇತ್ತೀಚಿಗಷ್ಟೇ ಸರ್ಜರಿ ಮೂಲಕ ದೇಹದ ಮೇಲೆ ನಾಲ್ಕು ಮೊಲೆತೊಟ್ಟುಗಳನ್ನು ಸೇರಿಸಿಕೊಂಡಿದ್ದಾರೆ. ಹ್ಯಾರಿ ಹೂಫ್‌ಕ್ಲೋಪೆನ್ ಎಂಬ ವ್ಯಕ್ತಿ ಇದೀಗಾ ಒಟ್ಟು 6 ಮೊಲೆ ತೊಟ್ಟುಗಳನ್ನು ಹೊಂದಿದ್ದಾರೆ. ಪ್ರಾರಂಭದಲ್ಲಿ ದೇಹ ಮಾರ್ಪಾಡು(Body Modification) ತಜ್ಞ ಸ್ಟೀವ್ ಹಾವರ್ತ್ ಸರ್ಜರಿ ಮೂಲಕ ದೇಹದ ಮೇಲೆ ನಾಲ್ಕು ಮೊಲೆತೊಟ್ಟು ಹಾಕುವ ಸರ್ಜರಿಗೆ ಒಳಗಾಗಿದ್ದ, ಆದರೆ ಅದು ವಿಫಲವಾಗಿತ್ತು. ಬಳಿಕ ಕೊಲೊರಾಡೋ ಮೂಲದ ಟ್ಯಾಟೂ ಕಲಾವಿದ ಏಂಜೆಲ್‌ ಸಿಲಿಕೋನ್ ಇಂಪ್ಲಾಂಟ್‌ಗಳನ್ನು ನೈಸರ್ಗಿಕವಾಗಿ ಕಾಣುವ ರೀತಿಯಲ್ಲಿ ಹಚ್ಚೆ ಹಾಕಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

@crybaby.angell ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಏಪ್ರಿಲ್​ 30ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಇಲ್ಲಿಯವರೆಗೆ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಎಲ್ಲಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಶಾಕ್​​ ಆಗಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸೋಶಿಯಲ್​​ ಮೀಡಿಯಾದಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಂದಿಗೆ ಪರಾರಿಯಾಗಿದ್ದ ಯುವತಿಯ ಶವ ಪತ್ತೆ

“ಇದೇನಿದು ಪ್ರಾಣಿಗಳಂತೆ ದೇಹದ ಮೇಲೆ ಇಷ್ಟೊಂದು ನಿಪ್ಪಲ್ಸ್​​ಗಳು” ಎಂದು ನೆಟ್ಟಿಗರೊಬ್ಬರು ಕಮೆಂಟ್​​ ಬರೆದರೆ, ಮತ್ತೊಬ್ಬರು “ಹಿಂಗೂ ಜನ ಇರ್ತಾರಾ?” ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?