Viral Video: ಅಜ್ಜನನ್ನು ಹುರಿದುಂಬಿಸಲು ಈ ಪಂಜಾಬಿ ಹಾಡಿಗೆ ಕುಣಿದ ಕುಟುಂಬ

Punjabi Dance : ಅಜ್ಜ ಅನಾರೋಗ್ಯದಿಂದ ಮಲಗಿದ್ದಾನೆ. ಇಡೀ ಕುಟುಂಬ ಪಂಜಾಬಿ ಹಾಡಿಗೆ ಡ್ಯಾನ್ಸ್ ಮಾಡಿ ಅಜ್ಜನನ್ನು ಹುರಿದುಂಬಿಸುತ್ತಿದೆ. ವಿಡಿಯೋ ಈಗ ವೈರಲ್.

Viral Video: ಅಜ್ಜನನ್ನು ಹುರಿದುಂಬಿಸಲು ಈ ಪಂಜಾಬಿ ಹಾಡಿಗೆ ಕುಣಿದ ಕುಟುಂಬ
ಚಿಯರ್ ಅಪ್​ ಅಜ್ಜಾ!
Follow us
| Updated By: ಶ್ರೀದೇವಿ ಕಳಸದ

Updated on:Aug 24, 2022 | 12:36 PM

Dancing : ಅನಾರೋಗ್ಯದಿಂದ ಬಳಲುತ್ತಿರುವ ಅಜ್ಜನನ್ನು ಹುರಿದುಂಬಿಸಲು ಜನಪ್ರಿಯ ಪಂಜಾಬಿ ಹಾಡಿಗೆ ಇಡೀ ಕುಟುಂಬವು ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಅನ್ನು ಐಪಿಎಸ್ ಅಧಿಕಾರಿ ಎಚ್‌ಜಿಎಸ್ ಧಲಿವಾಲ್ ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಶೇರಿ ಮ್ಯಾನ್ ಅವರ 3 ಪೆಗ್ ಹಾಡಿಗೆ ಪೇಟಾ ಧರಿಸಿರುವ ವ್ಯಕ್ತಿಯೊಬ್ಬ ಭಾಂಗ್ರಾ ನೃತ್ಯ ಮಾಡುವುದರೊಂದಿಗೆ ಈ ಕ್ಲಿಪ್ ಪ್ರಾರಂಭವಾಗುತ್ತದೆ. ಅವನೊಂದಿಗೆ ಒಬ್ಬ ಮಹಿಳೆ, ವಯಸ್ಸಾದ ಮಹಿಳೆಯರೂ ಹೆಜ್ಜೆ ಹಾಕುತ್ತಾರೆ. ನಂತರ ಬೆಡ್ ಮೇಲೆ ಮಲಗಿರುವ ಅಜ್ಜನ ಬಳಿ ಕ್ಯಾಮೆರಾ ಫೋಕಸ್ ಆಗುತ್ತದೆ. ಆ ನಗು ನೋಡಬೇಕೆ?

ಈ ವಿಡಿಯೋ ನೋಡಿದ ನಿಮಗೆ ವಾರದ ಮಧ್ಯದಲ್ಲಿ ಆವರಿಸಿಕೊಂಡಿರುವ ಬ್ಲ್ಯೂ ಸಂಪೂರ್ಣ ಮಾಯವಾಗುತ್ತದೆ. ಈ ವೀಡಿಯೊ 2.39 ಲಕ್ಷ ವೀಕ್ಷಣೆಗೆ ಒಳಪಟ್ಟಿದೆ. ಸಾವಿರಾರು ಪ್ರತಿಕ್ರಿಯೆ ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:32 pm, Wed, 24 August 22

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ