AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video; ಪುಷ್ಪ ಚಿತ್ರದ ಶ್ರೀವಲ್ಲಿ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ ಅಪ್ಪ-ಮಗಳು

ಪೋರ್ಚುಗೀಸ್​ ಮೂಲದ ಅಪ್ಪ ಮಗಳು ಪುಷ್ಟ ಸಿನಿಮಾದ  ಶ್ರೀವಲ್ಲಿ ಹಾಡಿಗೆ ಸಖತ್​ ಆಗಿ ಸ್ಟೆಪ್ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದ್ಯ ಅಪ್ಪ ಮಗಳ ಡ್ಯಾನ್ಸಿಂಗ್​  ವಿಡಿಯೋ  ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ.

Viral Video; ಪುಷ್ಪ ಚಿತ್ರದ ಶ್ರೀವಲ್ಲಿ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ ಅಪ್ಪ-ಮಗಳು
ಡ್ಯಾನ್ಸ್​ ಮಾಡುತ್ತಿರುವ ಅಪ್ಪ ಮಗಳು
TV9 Web
| Edited By: |

Updated on: Jan 25, 2022 | 6:02 PM

Share

2021ರ ಡಿಸೆಂಬರ್​ನಲ್ಲಿ ಟಾಲಿವುಡ್​ನಲ್ಲಿ (Tollywood) ಹೊಸ ಅಲೆ ಸೃಷ್ಟಿಸಿದ್ದ  ಅಲ್ಲು ಅರ್ಜುನ್ (Allu Arjun) ಸಿನಿಮಾ ಪುಷ್ಪ(Pushpa) ಸಿನಿಮಾ ಹಾಡುಗಳು ಇಂದಿಗೂ ಒಂದಲ್ಲ ಒಂದು ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುತ್ತಲೇ ಇದೆ. ಇದೀಗ ಪೋರ್ಚುಗೀಸ್​ ಮೂಲದ ಅಪ್ಪ ಮಗಳು ಪುಷ್ಟ ಸಿನಿಮಾದ  ಶ್ರೀವಲ್ಲಿ ಹಾಡಿಗೆ ಸಖತ್​ ಆಗಿ ಸ್ಟೆಪ್ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದ್ಯ ಅಪ್ಪ ಮಗಳ ಡ್ಯಾನ್ಸಿಂಗ್​  ವಿಡಿಯೋ  ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ತಮ್ಮದೇ ಸ್ಟೆಪ್​ ಹಾಕುವ ಮೂಲಕ ಬಾತ್​ ರೂಮ್​ನ ಕನ್ನಡಿಯ ಮುಂದೆ ಅಪ್ಪಮಗಳು ಡ್ಯಾನ್ಸ್​ ಮಾಡುವುದನ್ನು ವಿಡಿಯೋದಲ್ಲಿ ಕಾಣಬಹುದು.

ವಿಡಿಯೋದಲ್ಲಿ ಬಿಳಿ ಬಣ್ಣದ ಟೀ ಶರ್ಟ್​ ಧರಿಸಿದ ಅಪ್ಪ ಮಗಳು ಬಾತ್ ರೂಮ್​ನ ಕನ್ನಡಿಯ ಮುಂದೆ ಶ್ರೀವಲ್ಲಿ ಹಾಡಿಗೆ ಡ್ಯಾನ್ಸ್​ ಮಾಡಿದ್ದಾರೆ. ಶ್ರೀವಲ್ಲಿ ಹಾಡಿನಲ್ಲಿ  ಅಲ್ಲು ಅರ್ಜುನ್​ ಹಾಕಿದ ಸಿಗ್ನೇಚರ್​​ ಸ್ಟೆಪ್​ ಎಲ್ಲೆಡೆ ವೈರಲ್​ ಆಗಿದೆ. ಸದ್ಯ ಅಪ್ಪ ಮಗಳ ಸಖತ್​ ಕ್ಯೂಟ್​ ಡ್ಯಾನ್ಸ್​​  4 ಮಿಲಿಯನ್​ಗೂ ಹೆಚ್ಚು ವೀಕ್ಷಣೆ ಪಡೆದಿದ್ದು, ನೆಟ್ಟಗರ ಗಮನ ಸೆಳೆದಿದೆ.

ಇನ್ನೊಂದು ವಿಡಿಯೋದಲ್ಲಿ ಇದೇ ಪುಷ್ಟ ಚಿತ್ರದ ಶ್ರೀವಲ್ಲಿ ಹಾಡಿಗೆ ಯುವಕನೊಬ್ಬ ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವುದನ್ನು ಕಾಣಬಹುದು. ಅಳುವ ಮಗುವನ್ನು ಸುಮ್ಮನಿರಿಸಲು ಯುವಕನೊರ್ವ ಶ್ರೀವಲ್ಲಿ ಹಾಡನ್ನು ಹಾಕಿಕೊಂಡು ಮಗುವನ್ನು ಎತ್ತಿಕೊಂಡು ಶ್ರೀವಲ್ಲಿ ಹಾಡಿನ ಸಿಗ್ನೇಚರ್​ ಸ್ಟೆಪ್​ ಹಾಕುವುದನ್ನು ವಿಡಿಯೋದಲ್ಲಿ ಕಾಣಬಹುದು. ಹೀಗಾಗಿ ಎಲ್ಲೆಡೆ ಶ್ರೀವಲ್ಲಿ ಹಾಡು ಹೊಸ ಟ್ರೆಂಡ್​ನ್ನೇ ಸೃಷ್ಟಿಮಾಡಿದೆ.

ಕೇವಲ ರೀಲ್ಸ್​ ಪ್ರಿಯರು ಮಾತ್ರವಲ್ಲದೆ. ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್​ ವಾರ್ನರ್​ ಕೂಡ ಪುಷ್ಟ ಚಿತ್ರದ ಶ್ರೀವಲ್ಲಿ ಹಾಡಿಗೆ ಡ್ಯಾನ್ಸ್​ ಮಾಡಿ ವಿಡಿಯೋ ಹಂಚಿಕೊಂಡಿದ್ದರು.

ಇದನ್ನೂ ಓದಿ:

Viral video; ಮನೆಯ ಗೋಡೆ ಹತ್ತಿದ ಹೆಬ್ಬಾವು; ಬದುಕಿದೆಯಾ ಬಡಜೀವವೇ ಎಂದುಕೊಂಡ ಬೆಕ್ಕು

Follow Us
TV9 Web
TV9 Web

TV9 Kannada

Read More
ಮೈಸೂರು ದಸರಾ 2026: ಅಧಿಕೃತ ವೇಳಾಪಟ್ಟಿ ಪ್ರಕಟ, ಸಂಪೂರ್ಣ ವಿವರ ಇಲ್ಲಿದೆ
ಮೈಸೂರು ದಸರಾ 2026: ಅಧಿಕೃತ ವೇಳಾಪಟ್ಟಿ ಪ್ರಕಟ, ಸಂಪೂರ್ಣ ವಿವರ ಇಲ್ಲಿದೆ
ದಾವಣಗೆರೆ: ವಸತಿ ಶಾಲೆಯಿಂದ ಮತ್ತೊಬ್ಬ ವಿದ್ಯಾರ್ಥಿ ನಾಪತ್ತೆ
ದಾವಣಗೆರೆ: ವಸತಿ ಶಾಲೆಯಿಂದ ಮತ್ತೊಬ್ಬ ವಿದ್ಯಾರ್ಥಿ ನಾಪತ್ತೆ
ಟ್ರಕ್-ಟೆಂಪೋ ಡಿಕ್ಕಿಗೆ 7 ಮಂದಿ ಸಾವು, 19 ಜನರಿಗೆ ಗಾಯ
ಟ್ರಕ್-ಟೆಂಪೋ ಡಿಕ್ಕಿಗೆ 7 ಮಂದಿ ಸಾವು, 19 ಜನರಿಗೆ ಗಾಯ
ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್
ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ