AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಗಳ ಡ್ಯಾನ್ಸ್‌ನ್ನು ಕೀಪ್ಯಾಡ್ ಮೊಬೈಲ್‌ನಲ್ಲಿ ಸೆರೆಹಿಡಿದ ತಂದೆ, ವೈರಲ್‌ ಆಯ್ತು ದೃಶ್ಯ

ಅಪ್ಪ ಮಗಳ ಬಾಂಧವ್ಯಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಕೆಲ ವಿಡಿಯೋಗಳು ಈ ಸುಂದರ ಸಂಬಂಧಕ್ಕೆ ಸಾಕ್ಷಿಯಾಗುತ್ತವೆ. ಇಲ್ಲೊಬ್ಬ ತಂದೆಯು ತನ್ನ ಮಗಳ ಡ್ಯಾನ್ಸ್‌ನ್ನು ಕೀ ಪ್ಯಾಡ್ ಮೊಬೈಲ್‌ನಲ್ಲಿ ಸೆರೆ ಹಿಡಿಯಲು ಪ್ರಯತ್ನಿಸಿರುವ ದೃಶ್ಯ ಇದಾಗಿದೆ. ಶುದ್ಧ ಪ್ರೀತಿ ಹಾಗೂ ಮುಗ್ಧತೆಯನ್ನು ಸಾರುವ ಈ ವಿಡಿಯೋ ನೆಟ್ಟಿಗರ ಹೃದಯ ಗೆದ್ದುಕೊಂಡಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral Video: ಮಗಳ ಡ್ಯಾನ್ಸ್‌ನ್ನು ಕೀಪ್ಯಾಡ್ ಮೊಬೈಲ್‌ನಲ್ಲಿ ಸೆರೆಹಿಡಿದ ತಂದೆ, ವೈರಲ್‌ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Feb 04, 2026 | 12:43 PM

Share

ಮಗಳ ಪಾಲಿಗೆ ಅಪ್ಪ (father) ಎಲ್ಲವೂ ಆಗಿರುತ್ತಾನೆ. ಇತ್ತ ಕಷ್ಟಪಟ್ಟು ದುಡಿದು ಮಗಳ ಇಷ್ಟಗಳನ್ನು ಈಡೇರಿಸುವ ಅಪ್ಪನಿಗೆ ಆಕೆಗಿಂತ ದೊಡ್ಡ ಪ್ರಪಂಚ ಮತ್ತೊಂದಿಲ್ಲ. ಮಗಳ ಖುಷಿಯಲ್ಲೇ ತನ್ನ ಖುಷಿ ಕಾಣುವ ತಂದೆಯ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಗಣರಾಜ್ಯೋತ್ಸವ ದಿನ ತನ್ನ ಮಗಳು ಸ್ಟೇಜ್‌ನಲ್ಲಿ ಡ್ಯಾನ್ಸ್ ಮಾಡುತ್ತಿದ್ದರೆ, ಇತ್ತ ತಂದೆ ಕೀಪ್ಯಾಡ್ ಫೋನ್‌ನಲ್ಲಿ ರೆಕಾರ್ಡ್ ಮಾಡಲು ನಿಂತುಕೊಂಡಿದ್ದು, ಈ ವಿಡಿಯೋ ಸದ್ಯ ವೈರಲ್ ಆಗಿದೆ.

ಜಿತೇಂದರ್ ಸರಸ್ವತ್ (Jitendar Sarswat) ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಪುಟ್ಟ ಹುಡುಗಿಯೊಬ್ಬಳು ಸ್ಟೇಜ್ ಮೇಲೆ ಡ್ಯಾನ್ಸ್ ಮಾಡುತ್ತಿದ್ದಾಳೆ. ಮಕ್ಕಳ ಗುಂಪಿನ ನಡುವೆ ನಿಂತಿರುವ ವ್ಯಕ್ತಿಯೂ ಮಗಳ ಡ್ಯಾನ್ಸ್‌ನ್ನು ಕೀಪ್ಯಾಡ್ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಲು ಪ್ರಯತ್ನಿಸುತ್ತಿದ್ದಾನೆ. ತನ್ನ ಬಳಿ ಸ್ಮಾರ್ಟ್ ಫೋನ್ ಇಲ್ಲದಿದ್ದರೆ ಮಗಳ ಡ್ಯಾನ್ಸ್ ಅನ್ನು ಸೆರೆ ಹಿಡಿಯಬೇಕೆನ್ನುವ ತಂದೆಯ ಪ್ರಯತ್ನವು ಈ ವಿಡಿಯೋದಲ್ಲಿ ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕೆಟ್ಟ ಅಭ್ಯಾಸಗಳಿಗೆ ಅಪ್ಪನ ಹಣವೆಲ್ಲಾ ಖರ್ಚು ಮಾಡಿ, ತಂದೆಯನ್ನೇ ನಿರ್ದಯಿಯಾಗಿ ಥಳಿಸಿದ ಮಗಳು

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಮಗಳ ಖುಷಿಯಲ್ಲಿ ಅಡಗಿದೆ ತಂದೆಯ ನಗು ಎಂದಿದ್ದಾರೆ. ಇನ್ನೊಬ್ಬರು, ಇರುವುದರಲ್ಲಿ ಖುಷಿ ಕಾಣುವುದು ಅಂದ್ರೆ ಇದೇನೇ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ತಂದೆಗೆ ಮಗಳೇ ಪ್ರಪಂಚವಾಗಿರುತ್ತಾಳೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:24 pm, Mon, 2 February 26

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು