AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪುಟ್ಟ ಕಂದಮ್ಮನನ್ನು ಬೇಬಿ ಕ್ಯಾರಿಯರ್‌ನಲ್ಲಿ ಕೂರಿಸಿಕೊಂಡು ಡ್ಯಾನ್ಸ್ ಮಾಡಿದ ತಂದೆ

ಹೆಣ್ಣು ಮಗು ಹುಟ್ಟಿತೆಂದರೆ ತಂದೆಯ ಖುಷಿಗೆ ಪಾರಾವೇ ಇರಲ್ಲ. ಅಪ್ಪನ ಪಾಲಿಗೆ ಮಗಳೇ ಪ್ರಪಂಚವಾಗಿ ಬೆಳೆಯುತ್ತಾಳೆ. ಇದೀಗ ತನ್ನ ಪುಟ್ಟ ಪ್ರಪಂಚವನ್ನು ಬೇಬಿ ಕ್ಯಾರಿಯರ್‌ನಲ್ಲಿ ಕೂರಿಸಿಕೊಂಡು ಡ್ಯಾನ್ಸ್ ಮಾಡಿದ ತಂದೆಯ ವಿಡಿಯೋ ವೈರಲ್ ಆಗಿದೆ. ತಂದೆ ಮಗಳ ಮುದ್ದಾದ ಡ್ಯಾನ್ಸ್‌ನ್ನು ನೆಟ್ಟಿಗರು ಕಣ್ತುಂಬಿಕೊಂಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಪುಟ್ಟ ಕಂದಮ್ಮನನ್ನು ಬೇಬಿ ಕ್ಯಾರಿಯರ್‌ನಲ್ಲಿ ಕೂರಿಸಿಕೊಂಡು ಡ್ಯಾನ್ಸ್ ಮಾಡಿದ ತಂದೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jun 03, 2026 | 5:50 PM

Share

ಅಪ್ಪ (father) ಮಗಳಿಗೆ ಹೇಗೆ ಪ್ರಪಂಚವೋ, ಅದೇ ರೀತಿ ತಂದೆಯಂದಿರಿಗೆ ತಮ್ಮ ಮುದ್ದು ಮಗಳೆಂದರೆ ಪ್ರಾಣಕ್ಕಿಂತಲೂ ಹೆಚ್ಚು. ಈ ತಂದೆ ಮಗಳ ಸುಂದರ ಬಾಂಧವ್ಯವನ್ನು ವರ್ಣಿಸಲು ಪದಗಳೇ ಸಾಲಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಾಂಧವ್ಯ ಸಾರುವ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ತಂದೆ ಮಗಳ ಡ್ಯಾನ್ಸ್ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ. ತಂದೆ ತನ್ನ ಮಗಳನ್ನು ಬೇಬಿ ಕ್ಯಾರಿಯರ್ ನಲ್ಲಿ ಕೂರಿಸಿಕೊಂಡು ಸ್ಟೆಪ್ ಹಾಕಿದ್ದಾನೆ. ಪುಟಾಣಿ ಖುಷಿಯಿಂದ ನಗುತ್ತಿರುವ ವಿಡಿಯೋ ಸದ್ಯ ವೈರಲ್ ಆಗಿದೆ.

little_munchkin28 ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಬೇಬಿ ಕ್ಯಾರಿಯರ್ ನಲ್ಲಿ ಪುಟಾಣಿಯನ್ನು ಕೂರಿಸಿಕೊಂಡು ತಂದೆಯೂ ಲಡ್ಕಿ ಹೈ ಕಹಾಂ ಹಿಂದಿ ಹಾಡಿಗೆ ಸ್ಟೆಪ್ ಹಾಕುವುದನ್ನು ಕಾಣಬಹುದು. ಅಪ್ಪ ಹಾಡಿಗೆ ತಕ್ಕಂತೆ ಡ್ಯಾನ್ಸ್ ಮಾಡುತ್ತಿದ್ದಂತೆ ಕ್ಯಾರಿಯರ್ ನಲ್ಲಿ ಕುಳಿತುಕೊಂಡ ಪುಟಾಣಿ ಖುಷಿಯಿಂದ ಜೋರಾಗಿ ನಗುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: ಅಪ್ಪ ನೀನು ಸುಮ್ನೆ ಇರ್ತಿಯಾ; ತನ್ನದೇ ಭಾಷೆಯಲ್ಲಿ ತಂದೆಗೆ ಬೈಯುತ್ತಿರುವ ಪುಟಾಣಿ

ಈ ವಿಡಿಯೋ 26 ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಕಂಡಿವೆ. ಒಬ್ಬ ಬಳಕೆದಾರ, ಅಪ್ಪ ಮಗಳ ಡ್ಯಾನ್ಸ್ ನೋಡಿ ಖುಷಿಯಾಯ್ತು ಎಂದರೆ, ಮತ್ತೊಬ್ಬರು, ಮೂಡ್ ಸರಿ ಇಲ್ಲದಿದ್ದಾಗ ಈ ವಿಡಿಯೋ ತಪ್ಪದೇ ನೋಡ್ಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಪುಟಾಣಿಯ ನಗುವಿಗೆ ಫಿದಾ ಆದ್ವಿ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ
ಹರಿಯಾಣದಲ್ಲಿ ದೇಶದ ಮೊದಲ 'ಹೈಡ್ರೋಜನ್ ರೈಲಿ'ಗೆ ಪಿಎಂ ಮೋದಿ ಇಂದು ಚಾಲನೆ
ಹರಿಯಾಣದಲ್ಲಿ ದೇಶದ ಮೊದಲ 'ಹೈಡ್ರೋಜನ್ ರೈಲಿ'ಗೆ ಪಿಎಂ ಮೋದಿ ಇಂದು ಚಾಲನೆ
Live: ಮೊದಲ ಆಶಾಢ ಶುಕ್ರವಾರದಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆಯ ನೇರಪ್ರಸಾರ
Live: ಮೊದಲ ಆಶಾಢ ಶುಕ್ರವಾರದಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆಯ ನೇರಪ್ರಸಾರ
'ಆಷಾಢ ಮಾಸ ಶಕ್ತಿ ದೇವತೆಗಳ ಆರಾಧನೆಗೆ ಪ್ರಶಸ್ತವಾದ ಮಾಸ'
'ಆಷಾಢ ಮಾಸ ಶಕ್ತಿ ದೇವತೆಗಳ ಆರಾಧನೆಗೆ ಪ್ರಶಸ್ತವಾದ ಮಾಸ'
ಮೊದಲ ಬಾರಿಗೆ ಇರಾನ್ ಮೇಲೆ ದಾಳಿ ನಡೆಸಿದ ಯುಎಇ
ಮೊದಲ ಬಾರಿಗೆ ಇರಾನ್ ಮೇಲೆ ದಾಳಿ ನಡೆಸಿದ ಯುಎಇ
'ದಿನಕ್ಕೆ 17 ಗಂಟೆ ಓದು, ನಿದ್ದೆಯನ್ನೂ ತ್ಯಜಿಸಿದ್ದೆ';NEET UG ಟಾಪರ್ ಮಾತು
'ದಿನಕ್ಕೆ 17 ಗಂಟೆ ಓದು, ನಿದ್ದೆಯನ್ನೂ ತ್ಯಜಿಸಿದ್ದೆ';NEET UG ಟಾಪರ್ ಮಾತು
ಬೀಳುವ ಸ್ಥಿತಿಯಲ್ಲಿ 141 ವರ್ಷಗಳ ಇತಿಹಾಸವಿರುವ ಹಾರವಾಡ ಸರ್ಕಾರಿ ಶಾಲೆ
ಬೀಳುವ ಸ್ಥಿತಿಯಲ್ಲಿ 141 ವರ್ಷಗಳ ಇತಿಹಾಸವಿರುವ ಹಾರವಾಡ ಸರ್ಕಾರಿ ಶಾಲೆ
ಆಷಾಢ ಮಾಸದ ಮೊದಲ ಶುಕ್ರವಾರ ಶ್ರೀ ಚಾಮುಂಡೇಶ್ವರಿ ಅಲಂಕಾರ ಹೇಗಿದೆ ನೋಡಿ
ಆಷಾಢ ಮಾಸದ ಮೊದಲ ಶುಕ್ರವಾರ ಶ್ರೀ ಚಾಮುಂಡೇಶ್ವರಿ ಅಲಂಕಾರ ಹೇಗಿದೆ ನೋಡಿ
ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ಕೊಪ್ಪಳ ರೈಲು ನಿಲ್ದಾಣ!
ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ಕೊಪ್ಪಳ ರೈಲು ನಿಲ್ದಾಣ!