AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೇಡಿ ಬ್ರೂಸ್ ಲೀ ಎಂದೇ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್ ಆದ ಮಹಿಳೆ

ಮಹಿಳೆಯೊಬ್ಬಳು ಲೇಡಿ ಬ್ರೂಸ್ ಲೀ ಎಂದೇ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದ್ದಾಳೆ. ಹೌದು ಈಕೆ ಪುರುಷರಿಬ್ಬರ ಜೊತೆ ಹೊಡೆದಾಡಿಕೊಂಡಿದ್ದು, ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ಭಾರೀ ವೈರಲ್​ ಆಗಿದೆ.

ಲೇಡಿ ಬ್ರೂಸ್ ಲೀ ಎಂದೇ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್ ಆದ ಮಹಿಳೆ
Female Bruce Lee
Follow us
ಅಕ್ಷತಾ ವರ್ಕಾಡಿ
|

Updated on:Apr 21, 2023 | 12:27 PM

ಸಾಮಾನ್ಯ ಹೆಣ್ಣು ತಗ್ಗಿ ಬಗ್ಗಿ ನಡೆಯುವುದನ್ನು ಬಿಟ್ಟು ಸಮಾಜದಲ್ಲಿ ಧ್ವನಿ ಎತ್ತಲು ಪ್ರಾರಂಭಿಸಿದರೆ ಆಕೆಯನ್ನು ಗಂಡು ಬೀರಿ, ಜಗಳಗಂಟಿ, ರೌಡಿ ಬೇಬಿ ಹೀಗೆ ಸಾಕಷ್ಟು ಹೆಸರುಗಳಿಂದ ಕರೆಯುವುದುಂಟು. ಇದೇ ರೀತಿ ಇಲ್ಲೊಂದು ಮಹಿಳೆ ಲೇಡಿ ಬ್ರೂಸ್ ಲೀ ಎಂದೇ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದ್ದಾಳೆ. ಹೌದು ಈಕೆ ಪುರುಷರಿಬ್ಬರ ಜೊತೆ ಹೊಡೆದಾಡಿಕೊಂಡಿದ್ದು, ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ಭಾರೀ ವೈರಲ್​ ಆಗಿದೆ.

ಮಹಿಳೆಯರಿಗೆ ತಮ್ಮ ಆತ್ಮರಕ್ಷಣೆಗಾಗಿ ಸಾಕಷ್ಟು ಕರಾಟೆ ಮುಂತಾದ ತರಬೇತಿಗಳನ್ನು ನೀಡಲಾಗುತ್ತದೆ. ಇಲ್ಲೊಬ್ಬಳು ಸರಿಯಾದ ಸಮಯದಲ್ಲಿ ತನ್ನ ಪ್ರತಿಭೆಯನ್ನು ಪ್ರದರ್ಶಿಸಿದ್ದಾಳೆ. ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ಪಿಂಚಣಿ ಪಡೆಯಲು ಈ ಬಿಸಿಲ ಝಳದಲ್ಲಿ ಮುರಿದ ಕುರ್ಚಿಯ ಸಹಾಯ ಪಡೆಯುತ್ತಾ ಬರಿಗಾಲಿನಲ್ಲಿ ನಡೆದುಕೊಂಡು ಹೋಗುತ್ತಿರುವ ವೃದ್ಧೆ

ಹೋಟೆಲು ಒಂದರಲ್ಲಿ ಪುರುಷರಿಬ್ಬರು ಗ್ರಾಹಕರಂತೆ ಬಂದು ಕುಳಿತಿರುವುದನ್ನು ಕಾಣಬಹುದು. ಮಹಿಳೆಯೊಬ್ಬಳು ಗ್ರಾಹಕರಿಗೆ ಆಹಾರವನ್ನು ಸರ್ವ್​ ಮಾಡುತ್ತಿದ್ದಂತೆ ಕಂಡುಬರುತ್ತಿದೆ. ಒಬ್ಬ ಹಠಾತ್ತನೆ ಎದ್ದು ಆಕೆಯ ಕೈಯನ್ನು ಹಿಡಿಯಲು ಪ್ರಯತ್ನಿಸುತ್ತಾನೆ. ಆಗ ಆಕೆ ತನ್ನ ಬಲಗೈಯಿಂದ ಎರಡು ಅಪ್ಪರ್‌ಕಟ್‌ಗಳನ್ನು ನೀಡುತ್ತಾಳೆ ಮತ್ತು ಎಡಗೈಯಿಂದ ಅವನ ಬಲಗೈಯನ್ನು ಲಾಕ್ ಮಾಡುವಾಗ ತೊಡೆಸಂದು ಪ್ರದೇಶಕ್ಕೆ ಒದೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವೀಡಿಯೊವನ್ನು @cctvidiots ಟ್ವಿಟ್ಟರ್‌ ಖಾತೆಯಲ್ಲಿ ಪೋಸ್ಟ್​​​ ಮಾಡಲಾಗಿದೆ. ಜೊತೆಗೆ “ಲೇಡಿ ಬ್ರೂಸ್ ಲೀ” ಎಂಬ ಶೀರ್ಷಿಕೆ ನೀಡಲಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 12:27 pm, Fri, 21 April 23

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ