AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಸಂಖ್ಯೆ 88 ಎಲ್ಲಿದೆ ಎಂದು ಪತ್ತೆ ಹಚ್ಚಲು ಸಾಧ್ಯವೇ?

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಆಪ್ಟಿಕಲ್ ಇಲ್ಯೂಷನ್ ಚಿತ್ರದಲ್ಲಿ ಅಡಗಿರುವ ಸಂಖ್ಯೆ 88 ಅನ್ನು ನೀವು ಪತ್ತೆ ಹಚ್ಚಬೇಕಿದೆ. ಚಿತ್ರದಲ್ಲಿ ಹಲವಾರು 89 ಸಂಖ್ಯೆಗಳಿವೆ, ಆದರೆ ನಿಮ್ಮ ಕೆಲಸ 88 ಅನ್ನು ಕಂಡುಹಿಡಿಯುವುದು. ನಿಮ್ಮ ದೃಷ್ಟಿ ಮತ್ತು ಮೆದುಳಿನ ಸಾಮರ್ಥ್ಯವನ್ನು ಪರೀಕ್ಷಿಸುವ ಈ ಸವಾಲನ್ನು ಎದುರಿಸಿ. ಉತ್ತರವನ್ನು ಕಂಡುಹಿಡಿಯಲು ಹೆಣಗಾಡುತ್ತಿದ್ದೀರಾ? ಚಿಂತಿಸಬೇಡಿ, ಉತ್ತರವನ್ನು ಲೇಖನದ ಅಂತ್ಯದಲ್ಲಿ ನೀಡಲಾಗಿದೆ.

Optical Illusion: ಸಂಖ್ಯೆ 88 ಎಲ್ಲಿದೆ ಎಂದು ಪತ್ತೆ ಹಚ್ಚಲು ಸಾಧ್ಯವೇ?
Find The 88 Viral Optical Illusion
ಅಕ್ಷತಾ ವರ್ಕಾಡಿ
|

Updated on:Dec 28, 2024 | 12:05 PM

Share

ಆಪ್ಟಿಕಲ್ ಇಲ್ಯೂಷನ್​​ಗೆ ಸಂಬಂಧಿಸಿದ ಸಾಕಷ್ಟು ಫೋಟೋಗಳು ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ಈ ಸವಾಲಿನ ಆಟ ನಿಮ್ಮ ಮೆದುಳನ್ನು ಚುರುಕುಗೊಳಿಸುವುದರ ಜೊತೆಗೆ ನಿಮ್ಮ ದೃಷ್ಟಿ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಇದೀಗ ಅಂತದ್ದೇ ಒಂದು ಫೋಟೋ ವೈರಲ್​ ಆಗಿದ್ದು, ನೀವು ಇದರಲ್ಲಿ ಸಂಖ್ಯೆ 88 ಅನ್ನು ಪತ್ತೆ ಹಚ್ಚಬೇಕಿದೆ.

ಮೇಲಿನ ಚಿತ್ರವನ್ನು ಸರಿಯಾಗಿ ನೋಡಿ ಸಾಕಷ್ಟು 89 ಸಂಖ್ಯೆಗಳನ್ನು ಬರೆದಿರುವುದನ್ನು ಕಾಣಬಹುದು. ಆದರೆ ನಿಮ್ಮ ಕೆಲಸ ಅದರ ಮಧ್ಯೆ ಅಡಗಿರುವ ಸಂಖ್ಯೆ 88 ಅನ್ನು ಪತ್ತೆ ಹಚ್ಚುವುದು. ಈ ಚಿತ್ರವನ್ನು ಕೆಲ ಸೆಕೆಂಡುಗಳ ವರೆಗೆ ಸರಿಯಾಗಿ ಗಮನಿಸಿ. ಚಿತ್ರವನ್ನು ಮೇಲಿಂದ ಕೆಳಗೆ ಸರಿಯಾಗಿ ಗಮನಿಸುತ್ತಾ ಬಂದರೆ ನಿಮಗೆ ಸಂಖ್ಯೆ 88ನ್ನು ಸುಲಭವಾಗಿ ಕಂಡು ಹುಡುಕಬಹುದು.

ಎಷ್ಟೇ ಹುಡುಕಿದರೂ ಸಂಖ್ಯೆ 88 ಎಲ್ಲಿದೆ ಎಂದು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲವೇ? ಹುಡುಕಿ ಹುಡುಕಿ ಸುಸ್ತಾಗಿದ್ದೀರಾ? ಹಾಗಿದ್ರೆ ಚಿಂತಿಸಬೇಕಿಲ್ಲ. ಕೆಳಗಿನ ಚಿತ್ರದಲ್ಲಿ ಸಂಖ್ಯೆ 88 ಎಲ್ಲಿದೆ ಎಂಬುದನ್ನು ವೃತ್ತಾಕಾರದಲ್ಲಿ ಗುರುತಿಸಲಾಗಿದೆ.

New Project (59)

ಇದನ್ನೂ ಓದಿ: 966 ಎಲ್ಲಿದೆ ಎಂದು ಕಂಡುಹಿಡಿಯಲು ಸಾಧ್ಯವೇ?

ಅಂದಹಾಗೆ, ನಿಮ್ಮ ಕಣ್ಣುಗಳನ್ನು ಮೋಸಗೊಳಿಸುವ ಈ ಸವಾಲಿನ ಆಟ ನಿಮಗೆ ಹೇಗಾನಿಸಿತು, ಇಷ್ಟವಾಯಿತೆ? ಕಾಮೆಂಟ್ ಮೂಲಕ ತಿಳಿಸಿ. ಈ ಆಪ್ಟಿಕಲ್ ಇಲ್ಯೂಷನ್​​ ಫೋಟೋವನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:03 pm, Sat, 28 December 24

ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ