Video Viral: ಮಳೆಯ ನೀರಿನೊಂದಿಗೆ ಆಕಾಶದಿಂದ ಬಿದ್ದ ಮೀನುಗಳು: ವೀಡಿಯೋ ವೈರಲ್​

ನ್ಯಾಷನಲ್​ ಜಿಯೋಗ್ರಫಿಯ ಪ್ರಕಾರ ಭಾರೀ ಪ್ರವಾಹದ ವೇಳೆ ಪುಟ್ಟ ಜೀವಿಗಳು ಮುಳುಗಿ ಹೋಗುತ್ತವೆ. ನಂತರ  ಬಲವಾದ ಗಾಳಿ ಬೀಸಿ ಮಳೆ ಬಂದಾಗ ಆಳದಲ್ಲಿರುವ ಜೀವಿಗಳು ಮೇಲೆ ಬಂದು ಮಳೆಯಂತೆ ಬೀಳುತ್ತವೆ ಎಂದು ಹೇಳಲಾಗಿದೆ.

Video Viral: ಮಳೆಯ ನೀರಿನೊಂದಿಗೆ ಆಕಾಶದಿಂದ ಬಿದ್ದ ಮೀನುಗಳು: ವೀಡಿಯೋ ವೈರಲ್​
Follow us
TV9 Web
| Updated By: Pavitra Bhat Jigalemane

Updated on: Jan 01, 2022 | 3:17 PM

ಪ್ರಾಣಿಗಳ ಮಳೆ ಬೀಳುವುದನ್ನು ಈವರೆಗೆ ಕೇಳಿದ್ದೇವೆ. ಅದರೆ ಟೆಕ್ಸಾಸ್​ನ ಟೆಕ್ಸಾರ್ಕನಾ ಸಿಟಿಯಲ್ಲಿ ಮೀನಿನಮಳೆ ಸುರಿದ ಘಟನೆ ವರದಿಯಾಗಿದೆ. ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ಸಿಎನ್​ಬಿಸಿ ಈ ಕುರಿತು ವರದಿ ಮಾಡಿದೆ.  ಟೆಕ್ಸಾಸ್​​ ಬಳಿ  ಕಳೆದ ಎರಡು ದಿನಗಳ ಹಿಂದೆ ಭಾರಿ ಮಳೆ ಸುರಿದಿತ್ತು. ಈ ವೇಳೆ ಮಳೆಯ ನೀರನ ಜತೆಗೆ ಆಕಾಶದಿಂದ ಮೀನೂಗಳು ಬಿದ್ದಿವೆ ಎಂದು ಸ್ಥಳೀಯರು ಹೇಳಿದ್ದಾರೆ. ಈ ಕುರಿತು  ಹಲವರು ವೀಡಿಯೋಗಳನ್ನೂ ಹಂಚಿಕೊಂಡಿದ್ದಾರೆ.

ವೀಡಿಯೋ ಟ್ವಿಟರ್​​ನಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು ನೆಟ್ಟಿಗರು ಇದು ಹೇಗೆ ಸಾಧ್ಯ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ನ್ಯಾಷನಲ್​ ಜಿಯೋಗ್ರಫಿಯ ಪ್ರಕಾರ ಭಾರೀ ಪ್ರವಾಹದ ವೇಳೆ ಪುಟ್ಟ ಜೀವಿಗಳು ಮುಳುಗಿ ಹೋಗುತ್ತವೆ. ನಂತರ  ಬಲವಾದ ಗಾಳಿ ಬೀಸಿ ಮಳೆ ಬಂದಾಗ ಆಳದಲ್ಲಿರುವ ಜೀವಿಗಳು ಮೇಲೆ ಬಂದು ಮಳೆಯಂತೆ ಬೀಳುತ್ತವೆ ಎಂದು ಹೇಳಲಾಗಿದೆ.

ಮೀನುಗಳ ಮಳೆ ಬೀಳುತ್ತಿರುವುದು ಇದೇ ಮೊದಲೇನಲ್ಲ 2017ರಲ್ಲಿ ಕ್ಯಾಲಿಪೋರ್ನಿಯಾದಲ್ಲಿ  ಪ್ರಾಥಮಿಕ ಶಾಲೆಯೊಂದರ  ಮೇಲೆ ನೂರಾರು ಮೀನುಗಳು ಮಳೆಯಂತೆ ಬಿದ್ದ ಘಟನೆ ವರದಿಯಾಗಿತ್ತು.  ಅಲ್ಲದೆ ಕಪ್ಪೆಗಳ ಮಳೆ ಬಿದ್ದಿದ್ದರ ಬಗ್ಗೆಯೂ ಈ ಹಿಂದೆ ವರದಿಯಾಗಿತ್ತು. ಇದೀಗ ಮೀನಿನ ಮಳೆ ಟೆಕ್ಸಾಸ್​ ಜನತೆಯನ್ನು ಅಚ್ಚರಿಗೊಳಿಸಿದೆ.  4ರಿಂದ 5 ಇಂಚಿನ ಬಿಳಿ ಬಣ್ಣದ ಮೀನುಗಳು ದಾರಿಯ ಮಧ್ಯೆ ಅಲ್ಲಲ್ಲಿ ಬಿದ್ದಿರುವುದನ್ನು  ಕಾಣಬಹುದು. ಇದರ ವೀಡಿಯೋ ಈಗ ಜಗತ್ತಿನಾದ್ಯಂತ ವೈರಲ್​ ಆಗಿದೆ.

ಇದನ್ನೂ ಓದಿ:

40 ಕೆಜಿ ತೂಕವಿರುವ ಜಗತ್ತಿನ ಅತಿ ದೊಡ್ಡ ಕೇಕ್​ ತಯಾರಿಸಿದ ವ್ಯಕ್ತಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ