AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬಾಯಿ ಚಪ್ಪರಿಸಿಕೊಂಡು ಪಾನಿಪುರಿ ಸವಿದ ವಿದೇಶಿ ಮಹಿಳೆ

ಪಾನಿಪುರಿ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಬೀದಿ ಬದಿಯಲ್ಲಿ ನಿಂತು ಪಾನಿಪುರಿ ತಿನ್ನುವುದರಲ್ಲಿರುವ ಖುಷಿನೇ ಬೇರೆ. ಭಾರತೀಯರು ಮಾತ್ರವಲ್ಲ ವಿದೇಶಿಗರು ಕೂಡ ಈ ಪಾನಿಪುರಿ ರುಚಿಗೆ ಫುಲ್ ಫಿದಾ ಆಗ್ತಾರೆ. ಇದೀಗ ನೆದರ್ ಲ್ಯಾಂಡ್‌ನ ಮಹಿಳೆ ಬೀದಿ ಬದಿ ಕುಳಿತು ಪಾನಿಪುರಿ ತಿಂದಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆದಿದೆ.

Video: ಬಾಯಿ ಚಪ್ಪರಿಸಿಕೊಂಡು ಪಾನಿಪುರಿ ಸವಿದ ವಿದೇಶಿ ಮಹಿಳೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 19, 2026 | 6:26 PM

Share

ಪಾನಿಪುರಿ, ಗೋಲ್ಗಪ್ಪಾ ಈ ಹೆಸರು ಕೇಳಿದರೇನೇ ಬಾಯಲ್ಲಿ ನೀರೂರುತ್ತದೆ. ಮಕ್ಕಳಿಂದ ದೊಡ್ಡವರೆಗೂ ಬಾಯಿ ಚಪ್ಪರಿಸಿಕೊಂಡು ತಿನ್ನುವ ತಿನಿಸಿದು. ಸಂಜೆ ವೇಳೆ ಫ್ರೆಂಡ್ಸ್ ಜತೆಗೆ ಹೊರಗಡೆ ಹೋದಾಗ ಪಾನಿಪುರಿ ತಿನ್ನದೇ ಹೋದ್ರೆ ಮನಸ್ಸಿಗೆ ಸಮಾಧಾನನೇ ಇರಲ್ಲ. ವಿದೇಶಿ ಮಹಿಳೆಯೊಬ್ಬರು (foreign lady) ರಾಜಸ್ಥಾನಕ್ಕೆ ಭೇಟಿ ಕೊಟ್ಟ ವೇಳೆ ರಸ್ತೆ ಬದಿ ಪಾನಿಪುರಿ ಸವಿದು, ಈ ತಿನಿಸಿನ ರುಚಿಗೆ ಕಳೆದೇ ಹೋಗಿದ್ದಾರೆ. ಬೀದಿ ಬದಿಯಲ್ಲಿ ಕುಳಿತು ಪಾನಿಪುರಿ ಸವಿದ ವಿದೇಶಿ ಮಹಿಳೆಯ ವಿಡಿಯೋ ವೈರಲ್ ಆಗಿದೆ.

ಮೈಕ್ (Meike) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ವಿದೇಶಿ ಮಹಿಳೆ ರಾಜಸ್ಥಾನಕ್ಕೆ ಭೇಟಿ ನೀಡಿರುವುದನ್ನು ಕಾಣಬಹುದು ಇದೇ ವೇಳೆ ರಸ್ತೆ ಬದಿಯಲ್ಲಿ ಪಾನಿಪುರಿ ರುಚಿ ಸವಿದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಸಲೀಸಾಗಿ ತೆಂಗಿನಕಾಯಿ ಸಿಪ್ಪೆ ಸುಲಿದ ವಿದೇಶಿ ಮಹಿಳೆ

ಈ ವಿಡಿಯೋ 18 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಇದು ನನ್ನ ಫೇವರಿಟ್ ಎಂದಿದ್ದಾರೆ. ಇನ್ನೊಬ್ಬರು, ಕೇರಳಕ್ಕೆ ಬನ್ನಿ ಮೇಡಂ ಎಂದು ಹೇಳಿದ್ದಾರೆ. ಮತ್ತೊಬ್ಬರು, ಎಲ್ಲಿಯವರಾದೇನು ಎಲ್ಲಾ ಹೆಣ್ಣು ಮಕ್ಕಳಿಗೆ ಪಾನಿಪುರಿ ಅಂದ್ರೆ ಇಷ್ಟ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು