AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸಲೀಸಾಗಿ ತೆಂಗಿನಕಾಯಿ ಸಿಪ್ಪೆ ಸುಲಿದ ವಿದೇಶಿ ಮಹಿಳೆ

ವಿದೇಶಿಗರು ಇಲ್ಲಿನ ಆಚಾರ ವಿಚಾರ, ಸಂಸ್ಕೃತಿ, ಆಹಾರ, ಉಡುಗೆ ತೊಡುಗೆಯನ್ನು ಇಷ್ಟ ಪಡುತ್ತಾರೆ. ಇಲ್ಲೇ ನೆಲೆಸಿ ಭಾರತೀಯರಂತೆ ಜೀವನ ನಡೆಸುತ್ತಾರೆ. ಆದರೆ ಇಲ್ಲೊಬ್ಬ ವಿದೇಶಿ ಮಹಿಳೆ ಸಲೀಸಾಗಿ ತೆಂಗಿನಕಾಯಿ ಸಿಪ್ಪೆ ಸುಲಿದು ಅಚ್ಚರಿ ಮೂಡಿಸಿದ್ದಾಳೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಸಲೀಸಾಗಿ ತೆಂಗಿನಕಾಯಿ ಸಿಪ್ಪೆ ಸುಲಿದ ವಿದೇಶಿ ಮಹಿಳೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 19, 2026 | 11:32 AM

Share

ಭಾರತದ ಅಂದ್ರೆ ವಿದೇಶಿಗರಿಗೆ (foreigner) ಅದೇನೋ ಸೆಳೆತ. ಇಷ್ಟ ಪಟ್ಟು ಇಲ್ಲಿಗೆ ಭೇಟಿ ನೀಡುವ ವಿದೇಶಿಗರು ಟ್ರಿಪ್ ಎಂಜಾಯ್ ಮಾಡ್ತಾರೆ. ಕೆಲವರು ಇಲ್ಲಿ ಜೀವನ ನಡೆಸಲು ಮುಂದಾಗುತ್ತಾರೆ. ಇಲ್ಲಿನ ವಾತಾವರಣ, ಜೀವನಶೈಲಿಗೆ ಹೊಂದಿಕೊಂಡು ಇಲ್ಲಿನವರನ್ನೇ ಮದುವೆಯಾಗಿ ಸೆಟ್ಲ್ ಆಗೋದಿದೆ. ಇದೀಗ ಜರ್ಮನ್‌ ಮಹಿಳೆ ಭಾರತೀಯನನ್ನೇ ಮದುವೆಯಾಗಿದ್ದು, ಇಲ್ಲೇ ಸೆಟ್ಲ್ ಆಗಿದ್ದಾಳೆ. ಈ ವಿದೇಶಿ ಮಹಿಳೆ ತೆಂಗಿನಕಾಯಿ ಸಿಪ್ಪೆ ಸುಲಿಯುತ್ತಿದ್ದು, ಈ ವಿಡಿಯೋ ವೈರಲ್ ಆಗಿದೆ. ಕೆಲಸವನ್ನು ಪ್ರೀತಿಸಿ ಮಾಡುವ ವಿದೇಶಿಗಳಿಗೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

ಸೋಫಿಯಾ ಹಾಗೂ ಗೋಕುಲ್ (Sofia and Gokul) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ವಿದೇಶಿ ಮಹಿಳೆ ಉಪಕರಣ ಬಳಸಿ ಸಿಪ್ಪೆ ಸಲೀಸಾಗಿ ತೆಂಗಿನಕಾಯಿ ಸಿಪ್ಪೆ ಸುಲಿಯುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Sofia & Gokul (@fiaandgoki)

ಇದನ್ನೂ ಓದಿ: ದಯವಿಟ್ಟು ಭಾರತಕ್ಕೆ ಹೋಗಬೇಡಿ; ವಿದೇಶಿ ಮಹಿಳೆ ಹೀಗೆನ್ನಲು ನೀಡಿದ ಕಾರಣ ನೋಡಿ

ಈ ವಿಡಿಯೋ 6 ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಭಾರತೀಯ ನಾಗರಿಕರಾಗಲು ಅರ್ಹತೆ ಇದೆ ಎಂದಿದ್ದಾರೆ. ಇನ್ನೊಬ್ಬರು, ಅದ್ಭುತ ಸಿಸ್ಟರ್ ಎಂದು ಹೇಳಿದ್ದಾರೆ. ಮತ್ತೊಬ್ಬರು, ನಿಮ್ಗೆ ಕೆಲಸ ಬರುತ್ತಾ ಎಂದು ಕೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು