AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿದೇಶಿ ಮಹಿಳೆಗೆ ಸೀರೆ ಉಡಿಸಿದ ಮಹಿಳಾ ಜವಳಿ ವ್ಯಾಪಾರಿ, ವೈರಲ್ ಆಯ್ತು ದೃಶ್ಯ

ಹೆಣ್ಣು ಮಕ್ಕಳನ್ನು ಸೀರೆಯಲ್ಲಿ ನೋಡುವುದೇ ಕಣ್ಣಿಗೆ ಖುಷಿ. ಆದರೆ ವಿದೇಶಿ ಮಹಿಳೆಯರಿಗೂ ಭಾರತೀಯ ಸಾಂಪ್ರದಾಯಿಕ ಉಡುಗೆ ಸೀರೆ ಅಂದ್ರೆ ತುಂಬಾನೇ ಇಷ್ಟ. ಹೌದು, ಇದೀಗ ವಿದೇಶಿ ಮಹಿಳೆಯೊಬ್ಬಳು ಮಹಿಳಾ ಜವಳಿ ವ್ಯಾಪಾರಿಯಿಂದ ಸೀರೆ ಉಡಿಸಿಕೊಂಡು ಸಂಭ್ರಮಿಸಿದ್ದಾಳೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Video: ವಿದೇಶಿ ಮಹಿಳೆಗೆ ಸೀರೆ ಉಡಿಸಿದ ಮಹಿಳಾ ಜವಳಿ ವ್ಯಾಪಾರಿ, ವೈರಲ್ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Oct 20, 2026 | 8:56 PM

Share

ಹೆಂಗಳೆಯರ ಅಂದ ಹೆಚ್ಚಿಸುವುದೇ ಈ ಸೀರೆ. ಭಾರತೀಯ ನಾರಿಯರಿಗೆ ಮಾತ್ರ ಈ ಸೀರೆ ಎಂಬ ಕಲ್ಪನೆ ಈಗಾಗಲೇ ಹೋಗಿದೆ. ಹೌದು, ವಿದೇಶಿ ಮಹಿಳೆಯರು (foreigners) ಭಾರತಕ್ಕೆ ಬಂದಾಗ ಸೀರೆಯನ್ನು ಇಷ್ಟ ಉಡುತ್ತಾರೆ. ಇದಕ್ಕೆ ಸಾಕ್ಷಿ ಯಾಗಿದೆ ಈ ದೃಶ್ಯ. ಭಾರತಕ್ಕೆ ಬಂದ ವಿದೇಶಿ ಮಹಿಳೆ ಮಹಿಳಾ ಜವಳಿ ವ್ಯಾಪಾರಿಯಿಂದ ಸೀರೆ ಉಡಿಸಿಕೊಂಡ ವಿಡಿಯೋ ಸದ್ಯ ವೈರಲ್ ಆಗಿದೆ. ನೆಟ್ಟಿಗರು ವಿದೇಶಿ ಮಹಿಳೆಯನ್ನು ಭಾರತೀಯ ಸಾಂಪ್ರದಾಯಿಕ ಉಡುಗೆಯಲ್ಲಿ ನೋಡಿ ಖುಷಿ ಪಟ್ಟಿದ್ದಾರೆ.

ಸೀರೆ ಉಟ್ಟು ಸಂಭ್ರಮಿಸಿದ ವಿದೇಶಿ ಮಹಿಳೆ

ಜೆನಿಫರ್ ಕೆ ಹಿಲ್ (Jennifer K Hill) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ವಿದೇಶಿ ಮಹಿಳೆ ಹಾಗೂ ಮಹಿಳಾ ಜವಳಿ ವ್ಯಾಪಾರಿ ನಡುವಿನ ಮುದ್ದಾದ ಸಂಭಾಷಣೆಯನ್ನು ನೀವಿಲ್ಲಿ ಕಾಣಬಹುದು. ರಸ್ತೆ ಬದಿಯಲ್ಲಿದ್ದ ಮಹಿಳಾ ಜವಳಿ ವ್ಯಾಪಾರಿಯಿಂದ ವಿದೇಶಿ ಮಹಿಳೆ ಸೀರೆ ಉಡಿಸಿಕೊಳ್ಳುವುದನ್ನು ಕಾಣಬಹುದು. ಇದೇ ವೇಳೆ ವಿದೇಶಿ ಮಹಿಳೆಗೆ ಈ ಮಹಿಳಾ ವ್ಯಾಪಾರಿ ಸೀರೆ ಉಡುವುದು ತುಂಬಾನೇ ಸುಲಭ ಎಂದು ಹೇಳುತ್ತಿರುವುದನ್ನು ಕಾಣಬಹುದು. ವಿವಿಧ ಶೈಲಿಯಲ್ಲಿ ಸೀರೆ ಉಡಬಹುದೆಂದು ವಿದೇಶಿ ಮಹಿಳೆಗೆ ಭಾರತೀಯ ಮಹಿಳೆ ಹೇಳಿ ಕೊಡುತ್ತಿರುವುದನ್ನು ನೀವಿಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಬಿಹಾರದ ಹುಡುಗನ ಜತೆಗೆ ಚಿಗುರಿದ ಪ್ರೀತಿ; ಪ್ರೇಮಿಯನ್ನು ವರಿಸಲು ಭಾರತಕ್ಕೆ ಬಂದ ರಷ್ಯನ್ ಯುವತಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಸಹೋದರಿ ಸೀರೆಯಲ್ಲಿ ನೀವು ಮುದ್ದಾಗಿ ಕಾಣಿಸಿದ್ದೀರಿ ಎಂದು ಹೇಳಿದ್ದಾರೆ. ಮತ್ತೊಬ್ಬರು, ತುಂಬಾ ಸುಂದರವಾಗಿ ಕಾಣಿಸುತ್ತಿದ್ದೀರಿ ಎಂದು ಕಾಮೆಂಟ್ ನಲ್ಲಿ ಬರೆದಿದ್ದಾರೆ. ಇನ್ನೊಬ್ಬರು, ಸೂಪರ್ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್