Video Viral: ಬಿಸಿ ಬಿಸಿ ಸಮೋಸದೊಳಗೆ ಸತ್ತ ಕಪ್ಪೆ ಪತ್ತೆ; ವಿಡಿಯೋ ವೈರಲ್

ಸಮೋಸದೊಳಗೆ ಸತ್ತ ಕಪ್ಪೆಯೊಂದು ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವರದಿಗಳ ಪ್ರಕಾರ, ಉತ್ತರ ಪ್ರದೇಶದ ಗಾಜಿಯಾಬಾದ್‌ನ ಅಂಗಡಿಯೊಂದರಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

Video Viral: ಬಿಸಿ ಬಿಸಿ ಸಮೋಸದೊಳಗೆ ಸತ್ತ ಕಪ್ಪೆ ಪತ್ತೆ; ವಿಡಿಯೋ ವೈರಲ್
ಸಮೋಸದೊಳಗೆ ಸತ್ತ ಕಪ್ಪೆ ಪತ್ತೆ
Follow us
|

Updated on: Sep 12, 2024 | 3:08 PM

ಆಹಾರ ಸುರಕ್ಷತೆ ಅತಿಮುಖ್ಯ. ಆದರೆ ಕೆಲವೊಮ್ಮೆ ನಾವು ಅದನ್ನು ತುಂಬಾ ಲಘುವಾಗಿ ಪರಿಗಣಿಸುತ್ತೇವೆ. ಹೊರಗಡೆ ಆಹಾರವನ್ನು ಸೇವಿಸುವಾಗ ಆದಷ್ಟು ಜಾಗರೂಕರಾಗಿರುವುದು ಅತ್ಯಂತ ಅಗತ್ಯ. ಇದೀಗ ವಿಡಿಯೋವೊಂದು ವೈರಲ್​ ಆಗಿದ್ದು, ಈ ವಿಡಿಯೋ ಕಂಡಾಕ್ಷಣ ಸಮೋಸಾ ಪ್ರಿಯರು ಶಾಕ್​​ ಆಗುವುದಂತೂ ಖಂಡಿತಾ.

ಹೌದು ರಸ್ತೆ ಬದಿಯ ಅಂಗಡಿಯೊಂದರಲ್ಲಿ ಗರಿಗರಿಯಾದ ಸಮೋಸ ಕಂಡ ವ್ಯಕ್ತಿಯೊರ್ವ ಸಮೋಸಾ ಖರೀದಿಸಿ ತಿಂದಿದ್ದಾನೆ. ಒಂದು ಬೈಟ್​​ ತಿನ್ನುವಷ್ಟರಲ್ಲಿ ಸಮೋಸದೊಳಗೆ ಸತ್ತ ಕಪ್ಪೆ ಕಂಡು ದಂಗಾಗಿ ಹೋಗಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವರದಿಗಳ ಪ್ರಕಾರ, ಉತ್ತರ ಪ್ರದೇಶದ ಗಾಜಿಯಾಬಾದ್‌ನ ಅಂಗಡಿಯೊಂದರಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವಿಪರೀತ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ಮಹಿಳೆಯ CT ಸ್ಕ್ಯಾನ್ ಕಂಡು ಬೆಚ್ಚಿಬಿದ್ದ ವೈದ್ಯರು

@SachinGuptaUP ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಇಂದು ಬೆಳಗ್ಗೆ(ಸೆ.12) ಹಂಚಿಕೊಂಡಿರುವ ವಿಡಿಯೋ ಈಗಾಗಲೇ 90 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಹೊರಗಡೆ ತಿನ್ನುವಾಗ ಜಾಗ್ರತೆ ವಹಿಸಿ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ