Video Viral: ರೀಲ್ಸ್​ ಮಾಡಲು ಹೋಗಿ ಆಯತಪ್ಪಿ 6ನೇ ಮಹಡಿಯಿಂದ ಬಿದ್ದ ಬಾಲಕಿ; ವಿಡಿಯೋ ವೈರಲ್​​​

ಮೋನಿಶಾ (16) ಎಂದು ಗುರುತಿಸಲಾದ ಬಾಲಕಿ ತನ್ನ ಮನೆಯ ಬಾಲ್ಕನಿಯನ್ನು ರೀಲ್ಸ್​ ಮಾಡುತ್ತಿದ್ದ ವೇಳೆ ಆಯತಪ್ಪಿ 6ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾಳೆ. ತೀವ್ರ ಗಾಯಗೊಂಡಿದ್ದ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

Video Viral: ರೀಲ್ಸ್​ ಮಾಡಲು ಹೋಗಿ ಆಯತಪ್ಪಿ 6ನೇ ಮಹಡಿಯಿಂದ ಬಿದ್ದ ಬಾಲಕಿ; ವಿಡಿಯೋ ವೈರಲ್​​​
Follow us
|

Updated on: Aug 14, 2024 | 12:52 PM

ಉತ್ತರಪ್ರದೇಶ: ರೀಲ್ಸ್​ ಹುಚ್ಚು ಎಷ್ಟರಮಟ್ಟಿಗೆ ಮೀತಿಮೀರಿದೆ ಅಂದರೆ, ಚಿಕ್ಕಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಸಾಂಕ್ರಾಮಿಕ ರೋಗದಂತೆ ಹರಡಿದೆ. ಇದೀಗ ಬಾಲಕಿಯೊಬ್ಬಳು ರೀಲ್ಸ್​​ ಮಾಡಲು ಹೋಗಿ 6ನೇ ಮಹಡಿಯಿಂದ ಬಿದ್ದ ಘಟನೆ ಘಾಜಿಯಾಬಾದ್‌ನ ಇಂದಿರಾಪುರಂನಲ್ಲಿ ನಡೆದಿದೆ. 6ನೇ ಮಹಡಿಯಿಂದ ಬಿದ್ದ ರಭಸಕ್ಕೆ ಬಾಲಕಿ ತೀವ್ರ ಗಾಯಗೊಂಡಿದ್ದು, ನೋವು ತಡೆಯಲಾಗದೇ ಕಿರುಚುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ.

ಮೋನಿಶಾ (16) ಎಂದು ಗುರುತಿಸಲಾದ ಬಾಲಕಿ ಇಂದಿರಾಪುರಂ ಪ್ರದೇಶದಲ್ಲಿರುವ ಕ್ಲೌಡ್-9 ಸೊಸೈಟಿಯ ತನ್ನ ಮನೆಯಲ್ಲಿ ರೀಲ್ಸ್​​ ಮಾಡುತ್ತಿದ್ದ ವೇಳೆ ಆಯತಪ್ಪಿ 6ನೇ ಮಹಡಿಯಿಂದ ಬಿದ್ದಿದ್ದಾಳೆ. ತೀವ್ರ ಗಾಯಗೊಂಡಿದ್ದ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಇಬ್ಬರು ಯುವತಿಯರ ಜೊತೆ ಕಾರಿನಲ್ಲಿ ಯುವಕನ ಸರಸ ಸಲ್ಲಾಪ; ವಿಡಿಯೋ ವೈರಲ್​

@lavelybakshi ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು , ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ಆಗಸ್ಟ್​​​ 13ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 9ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಪ್ರಾಣಕ್ಕೆ ಕುತ್ತು ತರವಂತಹ ಸಾಹಸದಲ್ಲಿ ತೊಡಗಿಸಿಕೊಳ್ಳಬೇಡಿ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಲಾರಿಯಡಿ ಸಿಲುಕಿದ ಬೈಕ್; ಪವಾಡದಂತೆ ಬಚಾವಾದ ಚಾಲಕ
ಲಾರಿಯಡಿ ಸಿಲುಕಿದ ಬೈಕ್; ಪವಾಡದಂತೆ ಬಚಾವಾದ ಚಾಲಕ